IPL 2022 :  ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

1 min read
ipl-2022-Mumbai Indians opt to bowl saaksha tv

IPL 2022 :  ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಇಂಡಿಯನ್ ಪ್ರಿಮಿಯರ್ ಲೀಗ್ ನ 9 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ     ಟಾಸ್ ಗೆದ್ದು ರಾಜಸ್ಥಾನ ರಾಯಲ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದೆ.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30 ಕ್ಕೆ ಪಂದ್ಯ ಆರಂಭವಾಗಲಿದೆ.

ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆಗಳು ನಡೆದಿಲ್ಲ. ಮೊದಲ ಪಂದ್ಯದಲ್ಲಿ ಸೆಣಸಿದ್ದ ತಂಡಗಳೇ ಈ ಪಂದ್ಯದಲ್ಲೂ ಕಣಕ್ಕಿಳಿದಿದೆ.

ipl-2022-Mumbai Indians opt to bowl saaksha tv

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ಡಬ್ಲ್ಯು / ಸಿ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ನವದೀಪ್ ಸೈನಿ, ಪ್ರಸಿದ್ಧ್ ಕೃಷ್ಣ

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ಸಿ), ಇಶಾನ್ ಕಿಶನ್(ಡಬ್ಲ್ಯೂ), ಅನ್ಮೋಲ್ಪ್ರೀತ್ ಸಿಂಗ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೆಸಿಲ್ ಥಂಪಿ

ipl-2022-Mumbai Indians opt to bowl

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd