ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ಮುಂಬೈ vs ಗುಜರಾತ್ :  ಕೊನೆಯ ಪಂದ್ಯಗಳನ್ನ ಗೆಲ್ಲುವ ತವಕದಲ್ಲಿ ರೋಹಿತ್ ಪಡೆ..  

Naveen Kumar B C by Naveen Kumar B C
May 6, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಇಂದು ಮುಂಬೈ vs ಗುಜರಾತ್ :  ಕೊನೆಯ ಪಂದ್ಯದಗಳನ್ನ ಗೆಲ್ಲುವ ತವಕದಲ್ಲಿ ರೋಹಿತ್ ಪಡೆ..

ಇಂದು ಸಂಜೆ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳು ಪವರ್ ಹಿಟ್ಟರ್ ಗಳಿಂದ ತುಂಬಿ ತುಳುಕುತ್ತಿದ್ದರೂ ಪಾಯಿಂಟ್ ಪಟ್ಟಿಯಲ್ಲಿ ದೊಡ್ಡ ವ್ಯತ್ಯಾಸವಿದೆ.

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026

ಅಗ್ರಸ್ಥಾನದಲ್ಲಿರುವ ಗುಜರಾತ್ ಪ್ಲೇ ಆಫ್‌ಗೆ ಬಹುತೇಕ ಅರ್ಹತೆ ಪಡೆದಿದ್ದರೆ, ಮುಂಬೈ ಕೊನೆಯ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನವನ್ನು ಸೋಲಿಸಿ  MI  ಈ ಋತುವಿನ ಮೊದಲ ಗೆಲುವನ್ನು ಪಡೆದುಕೊಂಡಿದೆ, ಆದರೆ ಗುಜರಾತ್ ಕೊನೆಯ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಹೀನಾಯ ಸೋಲು ಅನುಭವಿಸಿತು.

ಪಂಜಾಬ್ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಉದ್ದೇಶಪೂರ್ವಕವಾಗಿ ನಿರ್ಧರಿಸಿದ್ದೆ ಎಂದು ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ಅವರು ತಮ್ಮ ಆಟಗಾರರು ಕಷ್ಟಕರ ಸಂದರ್ಭಗಳಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದನ್ನು ನೋಡಲು ಬಯಸಿದ್ದರು. ಪರಿಣಾಮ ಪಂಜಾಬ್ 16 ಓವರ್ ಗಳಲ್ಲೇ  ಗುರಿ ಬೆನ್ನಟ್ಟಿತು. ಆದಾಗ್ಯೂ, ಈ ಪಂದ್ಯದಿಂದ ತಮ್ಮ ತಂಡ ಪಾಠ ಕಲಿಯುತ್ತದೆ ಮತ್ತು ಮುಂಬರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಹಾರ್ದಿಕ್ ನಂತರ ಹೇಳಿದ್ದರು.

ರಾಹುಲ್ ತೆವಾಟಿಯಾ ಉತ್ತಮ ಮ್ಯಾಚ್ ಫಿನಿಶರ್, ಆದರೆ ತಂಡ ಮೊದಲು ಬ್ಯಾಟ್ ಮಾಡಿದಾಗ ಅವರ ಬ್ಯಾಟಿಂದ ರನ್ ಹರಿದುಬಂದಿಲ್ಲ. ಮೊಹಮ್ಮದ್ ಶಮಿ ಎಸೆತಗಳಲ್ಲಿ ನಿಧಾನವಾಗಿ ಮೊನಚು ಕಳದುಕೊಳ್ಳುತ್ತಿದೆ.  ಲಿಯಾಮ್ ಲಿವಿಂಗ್‌ಸ್ಟೋನ್ ಇವರ ಬೌಲಿಂಗ್‌ನಲ್ಲಿ ಬಲವಾಗಿ ಹೊಡೆದಿದ್ದರು.  117 ಮೀಟರ್‌ಗಳ  ಭರ್ಜರಿ ಸಿಕ್ಸರ್ ಸಹ ಶಮಿ ಬೌಲಿಂಗನಲ್ಲೇ ಬಂದಿತ್ತು.  ಮುಂಬೈ ಬೆಂಚ್ ಬಲವನ್ನು ಪ್ರಯತ್ನಿಸಬಹುದು

ಮುಂಬೈ ಇಂಡಿಯನ್ಸ್‌ಗೆ ಪ್ಲೇ ಆಫ್ ನಿಂದ ಹೊರಗುಳಿಯುವುದು ಪಕ್ಕಾ ಆಗಿದೆ.  ಇಲ್ಲಿಯವರೆಗೆ ಆಡಲು ಅವಕಾಶ ಸಿಗದ ಆಟಗಾರರಿಗೂ ಅವಕಾಶ ನೀಡುವುದಾಗಿ ನಾಯಕ ರೋಹಿತ್ ಶರ್ಮಾ ಈಗಾಗಲೇ ಸೂಚಿಸಿದ್ದಾರೆ.  .

Tags: ipl 2022Mumbai vs Gujarat
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram