ADVERTISEMENT
Friday, November 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 GT vs PBKS |  ಗುಜರಾತ್ ಟೈಟಾನ್ಸ್ – ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್..!

Mahesh M Dhandu by Mahesh M Dhandu
April 8, 2022
in Newsbeat, Sports, ಕ್ರಿಕೆಟ್, ಕ್ರೀಡೆ
gt-vs-pbks match preview Gujarat Titans Punjab Kings saaksha tv

gt-vs-pbks match preview Gujarat Titans Punjab Kings saaksha tv

Share on FacebookShare on TwitterShare on WhatsappShare on Telegram

 GT vs PBKS |  ಗುಜರಾತ್ ಟೈಟಾನ್ಸ್ – ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್..!

ಇಂಡಿಯನ್ ಪ್ರಿಮಿಯರ್ ಲೀಗ್ ನ 16ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಬಾಜ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿವೆ.

Related posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಅಂತಿಮ ಗಡುವು: ನವೆಂಬರ್ 10ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ 41 ಲಕ್ಷ ಮಂದಿಯ ರೇಷನ್ ಸೌಲಭ್ಯಕ್ಕೆ ಕುತ್ತು

November 6, 2026
ಕಾವೇರಿ ನೀರು ಬಿಡುಗಡೆ ವಿಚಾರ; ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ತುರ್ತು ಮನವಿ

ಕಾವೇರಿ ನೀರು ಬಿಡುಗಡೆ ವಿಚಾರ; ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ತುರ್ತು ಮನವಿ

November 6, 2026

ಬ್ರೆಬೋರ್ನ್ ಅಂಗಳದಲ್ಲಿ ನಡೆಯುವ ಈ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವಿಗಾಗಿ ಹೋರಾಟ ನಡೆಸಲಿವೆ.  

ಈ ಸೀಸನ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡ ನಾಲ್ಕನೇ ಪಂದ್ಯವನ್ನು ಆಡಲಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಒಂದು ಪಂದ್ಯವನ್ನು ಸೋತಿದೆ.  

ಅದೇ ರೀತಿ ಮೂರನೇ ಪಂದ್ಯವನ್ನು ಆಡಲಿರುವ ಹಾರ್ದಿಕ್ ಬಳಗ ಗೆಲುವಿನ ಆಮಲಿನಲ್ಲಿದೆ. ಆಡಿರುವ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಗುಜರಾತ್ ಟೈಟಾನ್ಸ್ ತಂಡ ಹ್ಯಾಟ್ರಿಕ್ ಗೆಲುವಿನ ಹಂಬಲದಲ್ಲಿದೆ.

ipl 2022 Punjab Kings vs Gujarat Titans Playing XI Pitch Report saaksha tv

 ಪಂಜಾಬ್ ಕಿಂಗ್ಸ್  ಪ್ಲೇಯಿಂಗ್ ಇಲೆವೆನ್

ಮಯಾಂಕ್ ಅಗರ್ ವಾಲ್ (ನಾಯಕ)

ಶಿಖರ್ ಧವನ್

ಭಾನುಕಾ ರಾಜಪಕ್ಷೆ

ಲಿಯಾಮ್ ಲಿವಿಂಗ್ ಸ್ಟೋನ್

ಶಾರೂಖ್ ಖಾನ್

ಒಡಿಯನ್ ಸ್ಮಿತ್

ಜಿತೇಶ್ ಶರ್ಮಾ (ವಿಕೆಟ್ ಕೀಪರ್)

ರಾಹುಲ್ ಚಾಹರ್

ಕಾಗಿಸೊ ರಬಾಡ

ಆರ್ಶಾದೀಪ್ ಸಿಂಗ್

ವೈಭವ್ ಆರೋರ

 

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ ಇಲೆವೆನ್

ಶುಬ್ಮನ್ ಗಿಲ್

ಮ್ಯಾಥ್ಯೂ ವಾಡೆ (ವಿಕೆಟ್ ಕೀಪರ್)

ವಿಜಯ್ ಶಂಕರ್

ಹಾರ್ದಿಕ್ ಪಾಂಡ್ಯ  (ನಾಯಕ)

ಅಭಿನವ್ ಮನೋಹರ್

ಡೇವಿಡ್ ಮಿಲ್ಲರ್

ರಾಹುಲ್ ಟೆವಾಟಿಯಾ

ರಶೀದ್ ಖಾನ್

ವರುಣ್ ಆರೋನ್

ಲೂಕಿ ಫಗ್ರ್ಯುಸನ್

ಮಹಮ್ಮದ್ ಶಮಿ

ipl 2022 Punjab Kings vs Gujarat Titans Playing XI Pitch Report

Tags: #Saaksha TVGujarat Titansipl 2022punjab kings
ShareTweetSendShare
Join us on:

Related Posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಅಂತಿಮ ಗಡುವು: ನವೆಂಬರ್ 10ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ 41 ಲಕ್ಷ ಮಂದಿಯ ರೇಷನ್ ಸೌಲಭ್ಯಕ್ಕೆ ಕುತ್ತು

by Shwetha
November 6, 2026
0

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಕಟ್ಟುನಿಟ್ಟಿನ ಎಚ್ಚರಿಕೆಯೊಂದನ್ನು ರವಾನಿಸಿದೆ. ರೇಷನ್ ಕಾರ್ಡ್ ಹೊಂದಿರುವ...

ಕಾವೇರಿ ನೀರು ಬಿಡುಗಡೆ ವಿಚಾರ; ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ತುರ್ತು ಮನವಿ

ಕಾವೇರಿ ನೀರು ಬಿಡುಗಡೆ ವಿಚಾರ; ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ತುರ್ತು ಮನವಿ

by Shwetha
November 6, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಕ್ಟೋಬರ್ 23ರಿಂದ ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು ಸರ್ಕಾರ,...

ತಂದೆಯ ಸಮ್ಮುಖದಲ್ಲೇ ಸರ್ಕಾರಿ ಶಾಲೆಗಳ ದುಸ್ಥಿತಿ ಬಿಚ್ಚಿಟ್ಟ ಸಿಎಂ ಪುತ್ರಿ: ವಿಧಾನಸೌಧದಲ್ಲಿ ಸರ್ಕಾರದ ಕಿವಿ ಹಿಂಡಿದ ಐಶ್ವರ್ಯಾ ಡಿ.ಕೆ.ಎಸ್. ಹೆಗ್ಡೆ

ತಂದೆಯ ಸಮ್ಮುಖದಲ್ಲೇ ಸರ್ಕಾರಿ ಶಾಲೆಗಳ ದುಸ್ಥಿತಿ ಬಿಚ್ಚಿಟ್ಟ ಸಿಎಂ ಪುತ್ರಿ: ವಿಧಾನಸೌಧದಲ್ಲಿ ಸರ್ಕಾರದ ಕಿವಿ ಹಿಂಡಿದ ಐಶ್ವರ್ಯಾ ಡಿ.ಕೆ.ಎಸ್. ಹೆಗ್ಡೆ

by Shwetha
November 6, 2026
0

ಬೆಂಗಳೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಬಗ್ಗೆ ಪುಂಖಾನುಪುಂಖವಾಗಿ ಭಾಷಣ ಮಾಡುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮುಂದೆ, ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಡಿ.ಕೆ.ಎಸ್....

ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕಾದರೆ ರಾಹುಲ್ ಗಾಂಧಿ ಏನು ಮಾಡಬೇಕು?ವಿದೇಶ ಪ್ರವಾಸ ಕಡಿಮೆ ಮಾಡಿ ಭಾರತದಲ್ಲಿ ಸಮಯ ಕಳೆಯಿರಿ- ವಿಪಕ್ಷ ನಾಯಕನಿಗೆ ಏಳು ಸೂತ್ರಗಳ ವ್ಯಂಗ್ಯದ ಪಾಠ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕಾದರೆ ರಾಹುಲ್ ಗಾಂಧಿ ಏನು ಮಾಡಬೇಕು?ವಿದೇಶ ಪ್ರವಾಸ ಕಡಿಮೆ ಮಾಡಿ ಭಾರತದಲ್ಲಿ ಸಮಯ ಕಳೆಯಿರಿ- ವಿಪಕ್ಷ ನಾಯಕನಿಗೆ ಏಳು ಸೂತ್ರಗಳ ವ್ಯಂಗ್ಯದ ಪಾಠ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು

by Shwetha
November 6, 2026
0

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ಹೊಸ ಆಯಾಮ ಪಡೆದುಕೊಳ್ಳುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಹಾಗೂ...

ರೈತರಿಗೆ ದೀಪಾವಳಿ ಉಡುಗೊರೆ; ಬರ ಪರಿಹಾರ ₹5,000ಕ್ಕೆ ಹೆಚ್ಚಳ, ₹1,250 ಕೋಟಿ ಹಣ ವರ್ಗಾವಣೆಗೆ ಚಾಲನೆ

ರೈತರಿಗೆ ದೀಪಾವಳಿ ಉಡುಗೊರೆ; ಬರ ಪರಿಹಾರ ₹5,000ಕ್ಕೆ ಹೆಚ್ಚಳ, ₹1,250 ಕೋಟಿ ಹಣ ವರ್ಗಾವಣೆಗೆ ಚಾಲನೆ

by Shwetha
November 6, 2026
0

ರಾಜ್ಯದ ಬರಪೀಡಿತ ರೈತರಿಗೆ ದೀಪಾವಳಿ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಪ್ರತಿ ರೈತರಿಗೆ ಘೋಷಿಸಿದ್ದ ₹2,500 ಬರ ಪರಿಹಾರದ ಮೊತ್ತವನ್ನು ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram