ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | “ರಾಯಲ್” ಆಗಿ ಫೈನಲ್ ಪ್ರವೇಶಿಸೋದು ಯಾರು..?

Mahesh M Dhandu by Mahesh M Dhandu
May 27, 2022
in Newsbeat, Sports, ಕ್ರಿಕೆಟ್
IPL 2022 Qualifier 2 Rajasthan Royals vs Royal Challengers Bangalore saaksha tv

IPL 2022 Qualifier 2 Rajasthan Royals vs Royal Challengers Bangalore saaksha tv

Share on FacebookShare on TwitterShare on WhatsappShare on Telegram

IPL 2022 | “ರಾಯಲ್” ಆಗಿ ಫೈನಲ್ ಪ್ರವೇಶಿಸೋದು ಯಾರು..?

15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಎರಡನೇ ಕ್ವಾಲಿಫೇಯರ್ ಪಂದ್ಯದಲ್ಲಿ ರಾಯಲ್ಸ್ ಕಾಳಗ ನಡೆಯಲಿದೆ. ಫೈನಲ್ ಪ್ರವೇಶಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಗುದ್ದಾಡಲಿವೆ. ಈ ಹೈ ವೋಲ್ಟೇಜ್ ಪಂದ್ಯ ಅಹಮದಾಬಾದ್ ನ ಮೊಟೇರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

15 ನೇ ಸೀಸನ್ ನಲ್ಲಿ ಈ ಎರಡೂ ತಂಡಗಳು ಎರಡು ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಉಭಯ ತಂಡಗಳು ತಲಾ ಒಂದೊಂದು ಬಾರಿ ಗೆಲುವು ಸಾಧಿಸಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಮಬಲದ ಹೋರಾಟ ನಿರೀಕ್ಷೆ ಮಾಡಲಾಗಿದೆ.

ಸಂಜು ಸ್ಯಾಮ್ಸನ್ ನಾಯಕತ್ವ ರಾಜಸ್ಥಾನ್ ರಾಯಲ್ಸ್ ತಂಡ ಮೊದಲ ಕ್ವಾಲಿಫೇಯರ್ ನಲ್ಲಿ ಗುಜರಾತ್ ವಿರುದ್ಧ ಸೋಲುಂಡಿದೆ. ಇತ್ತ ಫಾಫ್ ಡುಪ್ಲಸಿಸ್ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿದೆ. ಹೀಗಾಗಿ ಅದೇ ಜೋಷ್ ನಲ್ಲಿ ಚಾಲೆಂಜರ್ಸ್, ರಾಯಲ್ಸ್ ಬೇಟೆಯಾಡುವ ಪ್ಲಾನ್ ಮಾಡಿಕೊಂಡಿದ್ದಾರೆ.

ಅಂದಹಾಗೆ ಇಂದಿನ ಕ್ವಾಲಿಫೇಯರ್ ಪಂದ್ಯ ನಾಕೌಟ್ ಪಂದ್ಯವಾಗಿದೆ.  ಇಲ್ಲಿ ಗೆದ್ದವರು ಸೀದಾ ಫೈನಲ್ ತಲುಪಲಿದ್ದಾರೆ. ಸೋತವರು ಟೂರ್ನಿಯಲ್ಲಿ ಮೂರನೇ ಸ್ಥಾನದೊಂದಿಗೆ ಅಭಿಯಾನ ಮುಗಿಸಲಿದ್ದಾರೆ.

IPL 2022 Qualifier 2 Rajasthan Royals vs Royal Challengers Bangalore saaksha tv
IPL 2022 Qualifier 2 Rajasthan Royals vs Royal Challengers Bangalore saaksha tv

ತಂಡಗಳ ಬಲಾಬಲ ವಿಚಾರಕ್ಕೆ ಬಂದರೇ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಸೆಟ್ ಆಗಿದೆ. ಪ್ಲೇಯಿಂಗ್ ಇಲೆವೆಲ್ ನಲ್ಲಿ ಯಾವುದೇ ತೊಂದರೇ ಇಲ್ಲ. ಆರಂಭಿಕರಾಗಿ ಬರುತ್ತಿರುವ ವಿರಾಟ್ ಕೊಹ್ಲಿ, ಫಾಫ್ ಡುಪ್ಲಸಿಸ್ ಬಿಗ್ ಇನ್ನಿಂಗ್ಸ್ ಕಟ್ಟಬೇಕಿದೆ.  ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಸ್ಥಿರ ಆಟ ಆಡಿಲ್ಲ. ಇಷ್ಟಾದರೂ ಟಾಪ್ ಆರ್ಡರ್ ಮೇಲೆ ನಂಬಿಕೆ ಇದೆ. ಕಳೆದ ಪಂದ್ಯದಲ್ಲಿ ರಜತ್ ಪಾಟಿದಾರ್ ಅಬ್ಬರಿಸಿರೋದ್ರಿಂದ ಅವರ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇವರಿಗೆ ಮಹಿಪಾಲ್ ಲೊಮ್ರೊರ್ ಕೂಡ ಕೈ ಜೋಡಿಸಬೇಕಿದೆ. ದಿನೇಶ್ ಕಾರ್ತಿಕ್ ಮತ್ತು ಶಹಬಾಸ್ ಅಹ್ಮದ್ ಫಿನಿಷಿಂಗ್ ಟಚ್ ಕೊಡಬಲ್ಲರು

ಬೌಲಿಂಗ್ನಲ್ಲಿ ಆರ್ಸಿಬಿ ಕೊಂಚ ವಿಶ್ವಾಸ ಹೆಚ್ಚಿಸಿದೆ. ಜೋಶ್ ಹ್ಯಾಜಲ್ವುಡ್ ಮತ್ತು ವನಿಂದು ಹಸರಂಗ ಉತ್ತಮ ಫಾರ್ಮ್ ತೋರಿಸಿದ್ದಾರೆ. ಹರ್ಷಲ್ ಪಟೇಲ್ ದೆತ್ ಓವರ್ ಗಳಲ್ಲಿ ಮಿಂಚುತ್ತಿದ್ದಾರೆ.  ಮ್ಯಾಕ್ಸ್ ವೆಲ್, ಶಹಬಾಸ್ ಮತ್ತು ಲೊಮ್ರೊರ್ ಬೌಲಿಂಗ್ ಮಾಡುವ ತಾಕತ್ತು ಹೊಂದಿದ್ದಾರೆ.

 ರಾಜಸ್ಥಾನ್ ರಾಯಲ್ಸ್ ವಿಚಾರಕ್ಕೆ ಬಂದರೇ

ಆರ್ ಆರ್ ತಂಡದಲ್ಲಿ ಕೆಳಕ್ರಮಾಂಕದ ಬ್ಯಾಟಿಂಗ್ ಮತ್ತು ದೆತ್ ಓವರ್ ಗಳ ಸ್ಪೆಷಲಿಸ್ಟ್ ಗಳ ಕೊರತೆ ಎದ್ದು ಕಾಣುತ್ತಿದೆ. ಬ್ಯಾಟಿಂಗ್ ನಲ್ಲಿ ಜೋಸ್ ಬಟ್ಲರ್ ಮೇಲೆ ತಂಡ ಹೆಚ್ಚು ಅವಲಂಭಿತವಾಗಿದೆ. ಸಂಜು ಸ್ಯಾಮ್ಸನ್, ಜೈಸ್ವಾಲ್ ಫಾರ್ಮ್ ನಲ್ಲಿದ್ದಾರೆ. ದೇವದತ್ತ್ ಪಡಿಕ್ಕಲ್, ಹಿಟ್ಮೇಯರ್ ಫಿನಿಷರ್ ಗಳಾಗಿದ್ದಾರೆ.  ಅಶ್ವಿನ್ ಆಲ್ ರೌಂಡ್ ಆಟ ತಂಡಕ್ಕೆ ಬೊನಸ್ ಆಗಿದೆ.

ಬೌಲಿಂಗ್ ನಲ್ಲಿ ಟ್ರೆಂಟ್ ಪವರ್ ಪ್ಲೇ ನಲ್ಲಿ ವಿಕೆಟ್ ಪಡೆಯುತ್ತಿದ್ದಾರೆ. ದೆತ್ ಓವರ್ ಗಳಲ್ಲಿ ಎಡುವುತ್ತಿದ್ದಾರೆ. ಪ್ರಸಿದ್ಧ ಕೃಷ್ಣ ವಿಕೆಟ್ ಪಡೆಯುತ್ತಿಲ್ಲ. ಅಶ್ವಿನ್ – ಚಹಾಲ್ ಕಮಾಲ್ ಮಾಡುತ್ತಿದ್ದಾರೆ. ಮೆಕಾಯ್ ಇಂಪ್ರೆಸ್ಸಿವ್ ಆಗಿದ್ದಾರೆ. IPL 2022 Qualifier 2 Rajasthan Royals vs Royal Challengers Bangalore

Tags: #Saaksha TVipl 2022rajasthan royalsRoyal Challengers Bangalore
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram