ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಹೀಗೆ ಇದ್ರೆ 156.. 256 ಆಗುತ್ತೆ.. ಮಲ್ಲಿಕ್ ಗೆ ರವಿಶಾಸ್ತ್ರಿ ವಾರ್ನಿಂಗ್

Mahesh M Dhandu by Mahesh M Dhandu
May 9, 2022
in Newsbeat, Sports, ಕ್ರಿಕೆಟ್
ravi-shastri-umran-malik-should-not-be-picked-t20-world-cup saaksha tv

ravi-shastri-umran-malik-should-not-be-picked-t20-world-cup saaksha tv

Share on FacebookShare on TwitterShare on WhatsappShare on Telegram

IPL 2022 | ಹೀಗೆ ಇದ್ರೆ 156.. 256 ಆಗುತ್ತೆ.. ಮಲ್ಲಿಕ್ ಗೆ ರವಿಶಾಸ್ತ್ರಿ ವಾರ್ನಿಂಗ್

ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಎಸ್‌ಆರ್‌ಎಚ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಬೌಲರ್ ಉಮ್ರಾನ್ ಮಲಿಕ್‌ ಗೆ ತಮ್ಮದೇ ಶೈಲಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Related posts

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

August 7, 2026
ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

August 7, 2026

ಋತುವಿನ ಆರಂಭದಿಂದಲೂ ಅತ್ಯಂತ ವೇಗದ ಎಸೆತಗಳನ್ನು ಹಿಡಿದು ನಿರ್ಣಾಯಕ ಕ್ಷಣಗಳಲ್ಲಿ ವಿಕೆಟ್ ಪಡೆಯುತ್ತಿರುವ ಉಮ್ರಾನ್  ಪ್ರತಿ ಪಂದ್ಯದಲ್ಲೂ ಗಂಟೆಗೆ 150 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುತ್ತಾರೆ. ಈ ಋತುವಿನ ಅತ್ಯಂತ ವೇಗದ ಎಸೆತ ಉಮ್ರಾನ್ ಹೆಸರಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಉಮ್ರಾನ್ ಸುಮಾರು 157 ಕಿ.ಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು.

RCB ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ, ಅವರು ಮತ್ತೊಮ್ಮೆ 156 kmph ವೇಗದಲ್ಲಿ ಚೆಂಡುಗಳನ್ನು ಎಸೆದಿದ್ದರು. ಈ ಸೀಸನ್ ನಲ್ಲಿ ಏಳು ಬಾರಿ ಫಾಸ್ಟೆಸ್ಟ್ ಡೆಲಿವರಿ ಪ್ರಶಸ್ತಿ ಪಡೆದಿರುವ ಉಮ್ರಾನ್ ಮಲಿಕ್ ಸಾಕಷ್ಟು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮುಂಬರುವ ಟಿ20 ವಿಶ್ವಕಪ್‌ಗೆ ಉಮ್ರಾನ್ ಅವರನ್ನು ಆಯ್ಕೆ ಮಾಡಬೇಕು ಎಂದು ಹಲವು ಮಾಜಿ ಆಟಗಾರರು ಸೇರಿದಂತೆ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಕಳೆದ ಮೂರು ಪಂದ್ಯಗಳನ್ನು ನೋಡಿದಾಗ ಉಮ್ರಾನ್ ಮಲಿಕ್ ಬೌಲಿಂಗ್ ಹಳಿ ತಪ್ಪಿದೆ.

ipl-2022-ravi-shastri-stern-warning-srh-umran-malik saaksha tv
ipl-2022-ravi-shastri-stern-warning-srh-umran-malik saaksha tv

ಮೂರು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯದೇ 125 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ವಿಚಾರವಾಗಿ ಟೀಂ ಇಂಡಿಯಾದ ಮಾಜಿ ಹೆಡ್ ಕೋಚ್ ರವಿಶಾಸ್ತ್ರಿ ಪ್ರತಿಕ್ರಿಯೆ ನೀಡಿದ್ದಾರೆ.

 ‘‘ಉಮ್ರಾನ್ ಮಲಿಕ್ ಬೌಲಿಂಗ್ ಉತ್ತಮವಾಗಿದೆ. ಪ್ರತಿ ಪಂದ್ಯದಲ್ಲೂ ಪ್ರತಿ ಗಂಟೆಗೆ 156 ಮತ್ತು 157 ಕಿ.ಮೀ ವೇಗದಲ್ಲಿ ಚೆಂಡುಗಳನ್ನು ಎಸೆಯುವುದು ಸಾಮಾನ್ಯ ವಿಷಯವಲ್ಲ.

ಈ ರೀತಿ ಪ್ರದರ್ಶನ ನೀಡಬೇಕಾದರೆ ಫಿಟ್ನೆಸ್ ಬೇಕಿರುತ್ತದೆ. ಈ ಋತುವಿನ ಆರಂಭದಿಂದಲೂ ಅವರು ಉತ್ತಮ ಲೈನ್ ಮತ್ತು ಲೆಂಗ್ತ್ ಜೊತೆಗೆ ಉತ್ತಮ ವೇಗದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಇವರು ನಮಗೆ ಮತ್ತೊಂದು ಭವಿಷ್ಯದ ಭರವಸೆ  ಎಂದು ಎಲ್ಲರೂ ಮೆಚ್ಚುತ್ತಾರೆ.

ಆದರೆ ಅದೇ ಉಮ್ರಾನ್ ಈಗ ಸತತ ಮೂರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಹಾಗಿದ್ದಲ್ಲಿ, 156 ಖಂಡಿತವಾಗಿಯೂ 256 ಆಗುತ್ತದೆ.

ಇದರರ್ಥ ಅವರು ಮುಂದಿನ ಪಂದ್ಯಗಳಲ್ಲಿ ವಿಕೆಟ್ ಪಡೆಯಲು ಸಾಧ್ಯವಿಲ್ಲದೇ ರನ್ ಗಳನ್ನು ಬಿಟ್ಟುಕೊಡುತ್ತಾರೆ.  ಉಮ್ರಾನ್ ಇದನ್ನು ಆದಷ್ಟು ಬೇಗ ಸರಿಪಡಿಸಬೇಕು..

ಇಲ್ಲದಿದ್ದರೆ ಅವರಿಗೆ ನಷ್ಟವಾಗುತ್ತದೆ. ಉತ್ತಮ ವೇಗ ಒಂದೇ ವಿಷಯವಲ್ಲ, ಲೈನ್ ಅಂಡ್ ಲೆಂಥ್ ಕೂಡ ಮುಖ್ಯ ಎಂದಿದ್ದಾರೆ ರವಿಶಾಸ್ತ್ರಿ. ipl-2022-ravi-shastri-stern-warning-srh-umran-malik

Tags: ipl 2022Ravi Shastrisrhumran malik
ShareTweetSendShare
Join us on:

Related Posts

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

by Shwetha
August 7, 2026
0

ಗಣೇಶೋತ್ಸವದ ವೇಳೆ ಪಿಒಪಿ (Plaster of Paris) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ಸ್ಥಾಪನೆ ಮತ್ತು ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಸಚಿವ ಈಶ್ವರ...

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

by Shwetha
August 7, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

by Shwetha
August 7, 2026
0

ಸೋನಿಪತ್: ಮನುಷ್ಯ ಸಂಬಂಧಗಳು ಎಷ್ಟು ಯಾಂತ್ರಿಕವಾಗಿವೆ ಎನ್ನುವುದಕ್ಕೆ ಹರ್ಯಾಣದ ಸೋನಿಪತ್‌ನಲ್ಲಿ ನಡೆದ ಈ ಕರುಣಾಜನಕ ಘಟನೆಯೇ ಸಾಕ್ಷಿ. ತಮ್ಮ ಇಡೀ ಜೀವನವನ್ನೇ ಮಕ್ಕಳ ಭವಿಷ್ಯಕ್ಕಾಗಿ ಮುಡಿಪಾಗಿಟ್ಟ ತಂದೆಯೊಬ್ಬರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram