ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಮುಂಬೈನ ಈ ಸ್ಥಿತಿಗೆ ಇಶಾನ್ ಕಿಶಾನ್ ಕಾರಣವಂತೆ

Mahesh M Dhandu by Mahesh M Dhandu
April 16, 2022
in Newsbeat, Sports, ಕ್ರೀಡೆ
MI vs DC Match Mumbai Indians Probable XI saaksha tv

MI vs DC Match Mumbai Indians Probable XI saaksha tv

Share on FacebookShare on TwitterShare on WhatsappShare on Telegram

IPL 2022 | ಮುಂಬೈನ ಈ ಸ್ಥಿತಿಗೆ ಇಶಾನ್ ಕಿಶಾನ್ ಕಾರಣವಂತೆ

IPL-2022 ಮೆಗಾ ಹರಾಜಿನಲ್ಲಿ ಕಳಪೆ ನಿರ್ಧಾರ ತೆಗೆದುಕೊಳ್ಳುವುದರಿಂದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಸಹಾಯಕ ಕೋಚ್ ಶೇನ್ ವ್ಯಾಟ್ಸನ್ ಅಭಿಪ್ರಾಯಪಟ್ಟಿದ್ದಾರೆ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಐಪಿಎಲ್ 2022 ರಲ್ಲಿ ಇದುವರೆಗೆ ಐದು ಪಂದ್ಯಗಳನ್ನು ಆಡಿದ ಮುಂಬೈ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ.  

ಹರಾಜಿನಲ್ಲಿ ಸರಿಯಾದ ತಂತ್ರ ಅನುಸರಿಸಿಲ್ಲ ಎಂದು ಟೂರ್ನಿಯ ಆರಂಭದಿಂದಲೂ  ಮುಂಬೈ ಇಂಡಿಯನ್ಸ್ ಟೀಕೆಗೆ ಗುರಿಯಾಗುತ್ತಿದೆ.  

IPL 2022: Shane Watson Slammed Mumbai Indians saaksha tv

ಸದ್ಯ ಮುಂಬೈ ಇಂಡಿಯನ್ಸ್ ಸ್ಥಿತಿ ಬಗ್ಗೆ ಮಾತನಾಡಿರುವ ವಾಟ್ಸನ್, “ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವುದು ನನಗೆ ಅಚ್ಚರಿಯನ್ನುಂಟು ಮಾಡಿಲ್ಲ.

ಯಾಕಂದರೇ ಮುಂಬೈ ಇಂಡಿಯನ್ಸ್ ಹರಾಜಿನಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ.

ಇಶಾನ್ ಕಿಶನ್‌ ಗಾಗಿ ಮೆಗಾಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಸಾಕಷ್ಟು ಹಣವನ್ನು ಖರ್ಚು ಮಾಡಿದರು.

ಇನ್ನು ಜೋಪ್ರಾಆರ್ಚರ್ ಸದ್ಯಕ್ಕೆ ತಂಡಕ್ಕೆ ವಾಪಸ್ ಆಗುತ್ತಾರೋ ಇಲ್ಲವೋ ಗೊತ್ತಿಲ್ಲ. ಅವರು ತುಂಬಾ ದಿನಗಳಿಂದ ಕ್ರಿಕೆಟ್ ಆಡುತ್ತಿಲ್ಲ. ಅವರನ್ನ ಭಾರಿ ಬೆಲೆಗೆ ಖರೀದಿಸಿದ್ದರು ಎಂದಿದ್ದಾರೆ.

IPL 2022: Shane Watson Slammed Mumbai Indians

Tags: #Saaksha TVipl 2022mimumbai indias
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram