ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hetmyer : ರಾಜಸ್ಥಾನ್ ರಾಯಲ್ಸ್ ಗೆ ಶಾಕ್.. ಸ್ವದೇಶಕ್ಕೆ ಹಿಟ್ಮೇಯರ್..!

Mahesh M Dhandu by Mahesh M Dhandu
May 8, 2022
in Newsbeat, Sports, ಕ್ರಿಕೆಟ್
IPL 2022 shimron-hetmyer-leaves-rajasthan-royals saaksha tv

IPL 2022 shimron-hetmyer-leaves-rajasthan-royals saaksha tv

Share on FacebookShare on TwitterShare on WhatsappShare on Telegram

Hetmyer : ರಾಜಸ್ಥಾನ್ ರಾಯಲ್ಸ್ ಗೆ ಶಾಕ್.. ಸ್ವದೇಶಕ್ಕೆ ಹಿಟ್ಮೇಯರ್..!

ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಆಟಗಾರ ಶಿಮ್ರಾನ್ ಹೆಟ್ಮೈರ್ ತಂಡವನ್ನು ತೊರೆದಿದ್ದಾರೆ.

Related posts

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

April 13, 2026
ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 13, 2026

ವೈಯಕ್ತಿಕ ಕಾರಣಗಳಿಗಾಗಿ ಹೆಟ್‌ಮೈರ್ ಸ್ವದೇಶಕ್ಕೆ ಪಯಣಿಸಿದ್ದು, ಮುಂದಿನ ವಾರ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜ್‌ಮೆಂಟ್ ಭಾನುವಾರ ಟ್ವಿಟರ್‌ನಲ್ಲಿ ತಿಳಿಸಿದೆ.

ಹೆಟ್ಮೈರ್ ಅವರ ಪತ್ನಿ  ಮಗುವಿಗೆ ಜನ್ಮ ನೀಡಿದ್ದಾರೆ.

ಹೀಗಾಗಿ ಹಿಟ್ಮೇಯರ್ ಮಗುವನ್ನು ನೋಡಲು ಸ್ವದೇಶಕ್ಕೆ ಹೋಗಿದ್ದಾರೆ ಎಂದು ವರದಿಯಾಗಿದೆ.  

ರಾಜಸ್ಥಾನ್ ರಾಯಲ್ಸ್ ಪರ ವಿಂಡೀಸ್ ಹಿಟ್ಟರ್ ಹೆಟ್ಮೈರ್ ಈ ಋತುವಿನಲ್ಲಿ ನಿರೀಕ್ಷೆಗಳನ್ನು  ಮೀರಿ ಮೆರೆಯುತ್ತಿದ್ದಾರೆ.

IPL 2022 shimron-hetmyer-leaves-rajasthan-royals  saaksha tv
IPL 2022 shimron-hetmyer-leaves-rajasthan-royals saaksha tv

ಇಲ್ಲಿಯವರೆಗೆ ಹೆಟ್ಮೈರ್ 11 ಪಂದ್ಯಗಳನ್ನು ಆಡಿದ್ದು 291 ರನ್ ಗಳಿಸಿದ್ದಾರೆ.

ಔಟಾಗದೆ 59 ಗರಿಷ್ಠ ಸ್ಕೋರ್ ಆಗಿದೆ. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಹಿಟ್ಮೇಯರ್ ಉತ್ತಮ ಫಿನಿಷ್ ಕೊಡುತ್ತಿದ್ದಾರೆ.

ಶನಿವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹೆಟ್ಮೈರ್ ಮತ್ತೊಮ್ಮೆ ಫಿನಿಶರ್ ಪಾತ್ರವನ್ನು ನಿರ್ವಹಿಸಿದರು.

ಹೆಟ್ಮೈರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. 16 ಎಸೆತಗಳಲ್ಲಿ ಔಟಾಗದೆ 31 ರನ್ ಗಳಿಸಿದರು.

IPL 2022 shimron-hetmyer-leaves-rajasthan-royals

Tags: #Saaksha TV#Shimron Hetmyeripl 2022rajasthanroyals
ShareTweetSendShare
Join us on:

Related Posts

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

ಸಂಗೀತ ಸಾಮ್ರಾಜ್ಯದ ಚಿರಂಜೀವಿ ಸ್ವರ ಮೌನ: ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ

by Shwetha
April 13, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆ, ಸುಮಾರು ಏಳು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಆಳಿದ 'ಮೆಲೋಡಿ ಕ್ವೀನ್' ಆಶಾ ಭೋಸ್ಲೆ (92) ಅವರು...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 13, 2026
0

ದಿನ ಭವಿಷ್ಯ: 13-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕ್ರಿಯಾಶೀಲವಾದ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ....

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

by Shwetha
April 12, 2026
0

ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನ ಪಂಜಾಗುಟ್ಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಿಸಲಾಗಿದೆ. ವಕೀಲ...

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

by Shwetha
April 12, 2026
0

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಹೊರಬೀಳಲಿರುವ ಫಲಿತಾಂಶ ಯಾರ ಪರವಾಗಿಯೇ ಬರಲಿ ಕರ್ನಾಟಕ ಬಿಜೆಪಿಯ ಒಳಮನೆಯಲ್ಲಿ...

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

by Shwetha
April 12, 2026
0

ಕನ್ನಡದ ಹೆಮ್ಮೆಯ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ದಳಪತಿ ವಿಜಯ್ ಅವರ ಮಹತ್ವಾಕಾಂಕ್ಷೆಯ ಚಿತ್ರ ಜನನಾಯಕನ್ ಬಿಡುಗಡೆಗೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram