ADVERTISEMENT
Sunday, February 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPl 2022 : ಧೋನಿ ಬ್ಯಾಟಿಂಗ್ ಬಗ್ಗೆ ಗವಾಸ್ಕರ್ ಟೀಕೆ

Mahesh M Dhandu by Mahesh M Dhandu
April 4, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-ms-dhoni-was-1st-batsman-highest-runs-death-overs saaksha tv

ipl-ms-dhoni-was-1st-batsman-highest-runs-death-overs saaksha tv

Share on FacebookShare on TwitterShare on WhatsappShare on Telegram

IPl 2022 : ಧೋನಿ ಬ್ಯಾಟಿಂಗ್ ಬಗ್ಗೆ ಗವಾಸ್ಕರ್ ಟೀಕೆ

ಐಪಿಎಲ್ 2022 ರಲ್ಲಿ ಸಿಎಸ್‌ಕೆ ಇನ್ನೂ ಬೋಣಿ ಮಾಡಿಲ್ಲ. ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಸೋಲು ಕಂಡಿರುವ ಸಿಎಸ್ ಕೆ ಒತ್ತಡಕ್ಕೆ ಸಿಲುಕಿದೆ.

Related posts

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

February 8, 2026
ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

February 8, 2026

ಭಾನುವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ 54 ರನ್‌ಗಳಿಂದ ಸೋತಿದೆ.

ಹ್ಯಾಟ್ರಿಕ್ ಸೋಲು ಕಂಡಿರುವ ಸಿಎಸ್ ಕೆ ಮುಂದಿನ ಪಂದ್ಯವನ್ನು ಗೆದ್ದು ಈ ಋತುವಿನಲ್ಲಿ ಮೊದಲ ಗೆಲುವು ದಾಖಲಿಸುತ್ತಾ ಕಾದು ನೋಡಬೇಕು.

ಈ ನಡುವೆ ಪಂಜಾಬ್ ವಿರುದ್ಧ ಚೆನ್ನೈ ತಂಡದ ಸೋಲಿಗೆ ಧೋನಿಯ ಬ್ಯಾಟಿಂಗ್ ಕಾರಣ ಎಂದು ಭಾರತ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್  ಅಭಿಪ್ರಾಯಪಟ್ಟಿದ್ದಾರೆ.

ipl-2022-sunil-gavaskar- criticize ms-dhoni batting saaksha tv
sunil Gavaskar Saakshatv

‘‘36 ರನ್‌ಗಳಿಗೆ ಸಿಎಸ್‌ಕೆ ಐದು ನಿರ್ಣಾಯಕ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ, ಶಿವಂ ದುಬೆ ಮತ್ತು ಎಂಎಸ್ ಧೋನಿ ತಮ್ಮ ಇನ್ನಿಂಗ್ಸ್‌ನೊಂದಿಗೆ ಸಿಎಸ್‌ಕೆಗೆ ಚೇತರಿಕೆ ನೀಡಲು ಪ್ರಯತ್ನಿಸಿದರು.

ಇವರಿಬ್ಬರ ನಡುವೆ ಅರ್ಧಶತಕದ ಜೊತೆಯಾಟ ದಾಖಲಾಗಿದ್ದರಿಂದ ಮತ್ತೆ  ಚೆನ್ನೈ ಗೆಲುವಿನ ಆಸೆ ಹುಟ್ಟಿಕೊಂಡಿತ್ತು. ಶಿವಂ ದುಬೆ ಸ್ವಲ್ಪ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸುತ್ತಿದ್ರೆ, ಧೋನಿ ದುಬೆಗೆ ಸಹಕಾರ  ನೀಡಿದ್ದು ಮೊದಲು ಸರಿ ಅನಿಸಿತು.

ಆದ್ರೆ   ಧೋನಿ ಪೂರ್ತಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ರು. ಇದು ಧೋನಿ ಮಾಡಿದ ತಪ್ಪು. ನಾಯಕತ್ವದಿಂದ ಕೆಳಗಿಳಿದ ಬಳಿಕ ಅಬ್ಬರದ ಬ್ಯಾಟಿಂಗ್ ನಡೆಸಿದ ಧೋನಿ, ಪಂಜಾಬ್ ವಿರುದ್ಧದಲ್ಲಿ ಆ ಪ್ರದರ್ಶನ ನೀಡಲಿಲ್ಲ.

ದುಬೆ ಜತೆ ಉತ್ತಮ ಜೊತೆಯಾಟವನ್ನು ಸ್ಥಾಪಿಸಿದ ಧೋನಿ ಆ ಬಳಿಕ ದೊಡ್ಡ ಹೊಡೆತಗಳನ್ನು ಆಡಿದ್ದರೆ ಚೆನ್ನಾಗಿತ್ತು ಎಂದು ಗವಾಸ್ಕರ್ ಪ್ರತಿಪಾದಿಸಿದ್ದಾರೆ.

ipl-2022-sunil-gavaskar- criticize ms-dhoni batting

Tags: cskipl 2022MS Dhonisunil gavaskar
ShareTweetSendShare
Join us on:

Related Posts

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

by Shwetha
February 8, 2026
0

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಯಂತ್ರೋಪಕರಣಗಳು...

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

by Shwetha
February 8, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ, ಡಿಸಿಎಂ...

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

by Shwetha
February 8, 2026
0

ನವದೆಹಲಿ: ದೇಶದಾದ್ಯಂತ ಕೋಟ್ಯಂತರ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಕ್ರಾಂತಿಕಾರಿ ಬದಲಾವಣೆ ತರಲು ಮೋದಿ ಸರ್ಕಾರ...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

by Shwetha
February 8, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ದಾರಿದೀಪವಾಗಿರುವ ಗೃಹಲಕ್ಷ್ಮಿ ಯೋಜನೆಯ ನಿಯಮಾವಳಿಗಳಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಗಳಿವೆ....

ಸಿದ್ದರಾಮಯ್ಯ ಯಾಕೆ 5 ವರ್ಷ ಸಿಎಂ ಆಗಿರಬಾರದು? ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಸಿದ್ದರಾಮಯ್ಯ ಯಾಕೆ 5 ವರ್ಷ ಸಿಎಂ ಆಗಿರಬಾರದು? ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

by Shwetha
February 8, 2026
0

ರಾಜ್ಯ ರಾಜಕಾರಣದಲ್ಲಿ ಸಿಎಂ ಸ್ಥಾನ ಹಾಗೂ ಅವಧಿ ಕುರಿತ ಚರ್ಚೆ ತೀವ್ರವಾಗುತ್ತಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಐದು ವರ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram