ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಟೂರ್ನಿಯಿಂದ ಔಟ್.. ಸೂರ್ಯ ಎಮೋಷನಲ್ ಪೋಸ್ಟ್

Mahesh M Dhandu by Mahesh M Dhandu
May 10, 2022
in Newsbeat, Sports, ಕ್ರಿಕೆಟ್
surya kumar yadav ipl 2020 saakshatv
Share on FacebookShare on TwitterShare on WhatsappShare on Telegram

IPL 2022 | ಟೂರ್ನಿಯಿಂದ ಔಟ್.. ಸೂರ್ಯ ಎಮೋಷನಲ್ ಪೋಸ್ಟ್

15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಯಾವುದೂ ಕೂಡಿ ಬರುತ್ತಿಲ್ಲ. ಕಳಫೆ ಪ್ರದರ್ಶನದೊಂದಿಗೆ ಈಗಾಗಲೇ ಪ್ಲೇ ಆಫ್ಸ್ ಹಾದಿಯಿಂದ ದೂರ ಸರಿದಿರುವ ಮುಂಬೈ ಇಂಡಿಯನ್ಸ್ ಗೆ ಇದೀಗ ಸೂರ್ಯ ಕುಮಾರ್ ಯಾದವ್ ಮೂಲಕ ಮತ್ತೊಂದು ಆಘಾತ ಎದುರಾಗಿದೆ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಹೌದು…! ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯ ಆರಂಭದ ಪಂದ್ಯಗಳಿಗೆ ಅಲಭ್ಯರಾಗಿದ್ದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ಈಗ ಮತ್ತೆ ಗಾಯಗೊಂಡಿದ್ದಾರೆ. ಮುಂಗೈ ಗಾಯಕ್ಕೆ ಒಳಗಾಗಿರುವ ಸೂರ್ಯ ಕುಮಾರ್ ಯಾದವ್ ಮುಂಬೈ ಆಡುವ ಉಳಿದ4 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಬಳಿಕ ಗಾಯಗೊಂಡಿದ್ದ ಸೂರ್ಯ ಕುಮಾರ್ ಯಾದವ್ ಎನ್ಸಿಎನಲ್ಲಿ ರಿಹ್ಯಾಬಿಲಿಟೇಷನ್ ಕ್ಯಾಂಪ್ ನಲ್ಲಿದ್ದರು. ಹೀಗಾಗಿ ಐಪಿಎಲ್ನ ಆರಂಭದ ಮೊದಲ ಪಂದ್ಯಗಳಿಗೆ ಲಭ್ಯರಾಗಿರಲಿಲ್ಲ. ಚೇತರಿಕೆ ಬಳಿಕ ಸೂರ್ಯ ಮುಂಬೈ ತಂಡ ಸೇರಿ ಬ್ಯಾಟಿಂಗ್ ಬಲ ತುಂಬಿದ್ದರು. ಆದರೆ ಗುಜರಾತ್ ವಿರುದ್ಧದ ಪಂದ್ಯದ ವೇಳೆ ಮತ್ತೆ ಗಾಯಗೊಂಡು ಐಪಿಎಲ್ ನ ಅಂತಿಮ ಪಂದ್ಯಗಳಿಗೆ ಲಭ್ಯವಿಲ್ಲ.

With all your good wishes and support, I will be back in no time 😇

To my MI family, I will be cheering for you from the other side, this time. Let’s finish the tournament on a high note and display our true character on field. 💪 pic.twitter.com/WXfd2iwZIW

— Surya Kumar Yadav (@surya_14kumar) May 9, 2022

ಸೂರ್ಯ ಕುಮಾರ್ಗೆ ಆಗಿರುವ ಗಾಯ ಎಷ್ಟರ ಮಟ್ಟಿಗೆ ದೊಡ್ಡದು ಅನ್ನುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಸೂರ್ಯ ಲಭ್ಯರಾಗುವ ನೀರಿಕ್ಷೆ ಇದೆ.

ಇನ್ನು ಟೂರ್ನಿಯಿಂದಾ ಹೊರ ನಡೆದಿರುವ ಸೂರ್ಯಕುಮಾರ್ ಯಾದವ್, ಟ್ವಿಟ್ಟರ್ ನಲ್ಲಿ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಭಾವುಕ ಪೋಸ್ಟ್ ಮಾಡಿದ್ದಾರೆ. ಸೂರ್ಯ ಟ್ವಿಟ್ಟರ್ ನಲ್ಲಿ ತಮ್ಮ ಪೋಸ್ಟ್ ಶೇರ್ ಮಾಡುತ್ತಾ..  ನಿಮ್ಮ ಆಶೀರ್ವಾದ, ಅಭಿಮಾನ, ಸಹಕಾರದದೊಂದಿಗೆ ಅತಿ ಶೀಘ್ರದಲ್ಲಿ ವಾಪಸ್ ಆಗುವೆ. ಆದ್ರೆ ಮುಂಬೈ ಇಂಡಿಯನ್ಸ್ ಪರ ಮಾತ್ರ ಮತ್ತೆ ಮುಂಬರುವ ಐಪಿಎಲ್ ಸೀಸನಲ್ಲಿಯೇ ಕಾಣಿಸಿಕೊಳ್ಳುತ್ತೇನೆ.  ನಾನು ಈ ಕ್ಷಣದಲ್ಲಿ ಮುಂಬೈ ಫ್ಯಾಮಿಲಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಈ ಸೀಸನ್ ನಲ್ಲಿ ನಮಗೆ ಯಾವುದೂ ಕೂಡಿ ಬರಲಿಲ್ಲ. ಈಗಾಗಲೇ ಪ್ಲೇ ಆಫ್ಸ್ ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇವೆ. ಇನ್ನುಳಿದ ಪಂದ್ಯಗಳಲ್ಲಿ ಗೆದ್ದು ಜಯದೊಂದಿಗೆ ಸೀಸನ್ ಮುಗಿಸುವ ಪ್ರಯತ್ನ ಮಾಡಿ.. ಮಿಸ್ ಯು ಮುಂಬೈ ಇಂಡಿಯನ್ಸ್ ತಂಡು ಸೂರ್ಯ ಬರೆದುಕೊಂಡಿದ್ದಾರೆ.

ಅಂದಹಾಗೆ ಸೂರ್ಯ ಕುಮಾರ್ ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಪರವಾಗಿ 8  ಇನ್ನಿಂಗ್ಸ್ಗಳಲ್ಲಿ 43.28 ಸರಸಾರಿಯಲ್ಲಿ 303 ರನ್ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳಿವೆ. ಮುಂಬೈ ಈ ಸೀಸನ್ ನಲ್ಲಿ ಗೆದ್ದಿರುವ ಎರಡು ಪಂದ್ಯಗಳಲ್ಲೂ ಸೂರ್ಯ ಕುಮಾರ್ ಪಾತ್ರ ಮಹತ್ವದ್ದಾಗಿದೆ. ರಾಜಸ್ಥಾನ್ ರಾಯಲ್ಸ್  ವಿರುದ್ಧದ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ 39 ಎಸೆತಗಳಲ್ಲಿ 51 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.ipl-2022-surya-kumar-yadav-emotional-post

Tags: #Saaksha TVipl 2022surya kumar yadav
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram