ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 : RCBಗೆ ಮತ್ತೆ ವಿರಾಟ್ ಕ್ಯಾಪ್ಟನ್ ಆಗಬೇಕಂತೆ..

Mahesh M Dhandu by Mahesh M Dhandu
February 10, 2022
in Newsbeat, Sports, ಕ್ರೀಡೆ
RCB DC saaksha tv
Share on FacebookShare on TwitterShare on WhatsappShare on Telegram

Related posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

October 15, 2026
ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

October 15, 2026

IPL 2022 : RCBಗೆ ಮತ್ತೆ ವಿರಾಟ್ ಕ್ಯಾಪ್ಟನ್ ಆಗಬೇಕಂತೆ..

ಈ ಬಾರಿಯ ಐಪಿಎಲ್-2022ರಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಈ 10 ತಂಡಗಳ ಪೈಕಿ 7 ತಂಡಗಳು ಈಗಾಗಲೇ ನಾಯಕರನ್ನು ನೇಮಿಸಿಕೊಂಡಿವೆ. ಇನ್ನುಳಿದ ಮೂರು ತಂಡಗಳಾದ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್  ತಂಡಗಳು ನಾಯಕರ ಹುಡುಕಾಟದಲ್ಲಿವೆ.  ಇದರಲ್ಲಿ ಆರ್‌ಸಿಬಿ ವಿಚಾರಕ್ಕೆ ಬಂದರೆ ಐಪಿಎಲ್-2021ರ ನಂತರ ನಾಯಕತ್ವ ಸ್ಥಾನದಿಂದ ವಿರಾಟ್ ಕೊಹ್ಲಿ ಕೆಳೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಈ ಬಗ್ಗೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ವಿರಾಟ್ ಕೊಹ್ಲಿ ಮತ್ತೆ ಆರ್‌ಸಿಬಿ ತಂಡವನ್ನು ಮುನ್ನಡೆಸಲು ಒಪ್ಪಿಕೊಂಡರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ ಎಂದಿದ್ದಾರೆ.

ipl-2022-virat-kohli-agrees-again-lead-rcb saaksha tv

“ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊಸ ತಂಡವನ್ನು ಕಟ್ಟಲು ಪ್ಲಾನ್ ಮಾಡಿಕೊಳ್ಳುತ್ತಿದೆ. ಜೊತೆಗೆ ನಾಯಕನ ಹುಡುಕಾಟದಲ್ಲೂ ಇದೆ.  ಆದರೆ, ಕೊಹ್ಲಿ ಮತ್ತೆ ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ವಿರಾಟ್ ಕೊಹ್ಲಿ ಇನ್ನೆರಡು ವರ್ಷ ನಾಯಕನಾಗಿರಲು ಒಪ್ಪಿಕೊಂಡರೆ ಆಶ್ಚರ್ಯವಿಲ್ಲ. ಭವಿಷ್ಯದಲ್ಲಿ ತಂಡವನ್ನು ಮುನ್ನಡೆಸಬಲ್ಲ ಯುವ ಆಟಗಾರನನ್ನು ನೇಮಸಿಕೊಳ್ಳಬೇಕು. ಭಾರತದ ಆಟಗಾರರ ಪೈಕಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಇಬ್ಬರೂ ತಂಡವನ್ನು ಸಮರ್ಥವಾಗಿ ಮುನ್ನಡೆಸಬಲ್ಲರು. ಇಶಾನ್ ಕಿಶನ್ ಅಥವಾ ಶ್ರೇಯಸ್ ಅಯ್ಯರ್ ಅವರನ್ನು ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ್ರೆ ಭವಿಷ್ಯದ ನಾಯಕರಾಗುತ್ತಾರೆ. ಇದುವರೆಗೆ ತಂಡದಲ್ಲಿ ಸ್ಟಾರ್ ಆಟಗಾರರಿದ್ದರೂ ಆರ್‌ಸಿಬಿ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಕೊಹ್ಲಿ ಮತ್ತೆ ನಾಯಕತ್ವ ವಹಿಸಿಕೊಳ್ಳಬೇಕಾಗುತ್ತದೆ ಎಂದು ಹರ್ಭಜನ್ ಸಿಂಗ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

Tags: #Saaksha TVIPLRCBvirat kohli
ShareTweetSendShare
Join us on:

Related Posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

by Shwetha
October 15, 2026
0

ತಂದೆಯ ಹೆಸರಿನಲ್ಲಿ ಭೂ ನ್ಯಾಯಮಂಡಳಿಯಿಂದ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಹತ್ವದ ತೀರ್ಪು ನೀಡಿದೆ....

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

by Shwetha
October 15, 2026
0

ರಾಜವೀರ ಮದಕರಿ ನಾಯಕ ಜಯಂತ್ಯೋತ್ಸವದ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಕುರಿತು ತಾವು ನೀಡಿದ್ದ ಹೇಳಿಕೆಗಳು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮಾಜಿ ಸಂಸದ...

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಮಂಡ್ಯ ನಾಯಕರ ನಡುವಿನ ನೇರ ಸಮರಕ್ಕೆ ನಾಂದಿ ಹಾಡಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸತತವಾಗಿ...

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಅದಕ್ಕೆ ಒಳಗಾದವರು ಮಾತ್ರ ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಗೃಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram