ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KOHLI | ಪ್ರಾಕ್ಟೀಸ್ ಮಾಡುವ ಔಟ್ ಆಗಿದ್ದಕ್ಕೆ ಸಿಟ್ಟಾದ ವಿರಾಟ್ ಕೊಹ್ಲಿ

Mahesh M Dhandu by Mahesh M Dhandu
April 10, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-2022-virat kohli anger saaksha tv
Share on FacebookShare on TwitterShare on WhatsappShare on Telegram

KOHLI | ಪ್ರಾಕ್ಟೀಸ್ ಮಾಡುವ ಔಟ್ ಆಗಿದ್ದಕ್ಕೆ ಸಿಟ್ಟಾದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರಿಮಿಯರ್ ಲೀಗ್ ನ 18 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಗಳ ಜಯ ಸಾಧಿಸಿದೆ.

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 48 ರನ್ ಗಳಿಸಿ ಔಟ್ ಆದ್ರು. ಅನೂಜ್ ರಾವತ್ ಜೊತೆ ಸೇರಿಕೊಂಡು ತಂಡವನ್ನು ಗೆಲುವಿನತ್ತ ಮುನ್ನಡಸಿದರು.  

ಆದ್ರೆ ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಾಕಷ್ಟು ತಯಾರಿಸಿ ನಡೆಸಿದ್ದಾರೆ. ಯಾಕಂದರೇ ವಿರಾಟ್ ಕೊಹ್ಲಿ ಮೂರು ಪಂದ್ಯಗಳಲ್ಲಿ ಕೇವಲ 58 ರನ್ ಗಳಿಸಿದ್ದರು.

ipl-2022-virat kohli anger saaksha tv

 

ಮುಂಬೈ ಪಂದ್ಯಕ್ಕೂ ಮುನ್ನ ವಿರಾಟ್ ನೆಟ್ಸ್ ಗಳಲ್ಲಿ ಸಖತ್ ಪ್ರಾಕ್ಟೀಸ್ ಮಾಡಿದ್ದಾರೆ. ಈವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಪ್ರಾಕ್ಟೀಸ್ ಮಾಡುವಾಗ ಔಟ್ ಆಗಿದ್ದಾರೆ. ಸ್ಪಿನ್ನರ್ ಎಸೆದ ಚೆಂಡನ್ನು ಆಡಲು ಕೊಹ್ಲಿ ವಿಫಲರಾದರು.

ತಡವಾಗಿ ಬಂದ ಚೆಂಡು ನೇರವಾಗಿ ಮಿಡಲ್ ಸ್ಟಂಪ್ ಗೆ ಬಡಿಯಿತು. ಇದರಿಂದ ಕೋಪಗೊಂಡ ವಿರಾಟ್, ತಮ್ಮ ಬ್ಯಾಟ್‌ನಿಂದ ವಿಕೆಟ್ ಗೆ ಹೊಡೆಯಲು ಮುಂದಾದ್ರು. ipl-2022-virat kohli anger

Tags: #Saaksha TVCricketipl 2022virat kohli
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram