ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 : ಟೀಂ ಇಂಡಿಯಾಗೆ ಸೆಲೆಕ್ಟ್ ಆಗೋ ಆಲ್ ರೌಂಡರ್ ಗಳು ಇವರೇ..

Mahesh M Dhandu by Mahesh M Dhandu
May 2, 2022
in Newsbeat, Sports, ಕ್ರಿಕೆಟ್
joe-root-capable-breaking-sachin-tendulkars-most-test-runs-record saaksha tv

joe-root-capable-breaking-sachin-tendulkars-most-test-runs-record saaksha tv

Share on FacebookShare on TwitterShare on WhatsappShare on Telegram

IPL 2022 : ಟೀಂ ಇಂಡಿಯಾಗೆ ಸೆಲೆಕ್ಟ್ ಆಗೋ ಆಲ್ ರೌಂಡರ್ ಗಳು ಇವರೇ..

ಆಸ್ಟ್ರೇಲಿಯಾದಲ್ಲಿ ಈ ಬಾರಿಯ T20 ವಿಶ್ವಕಪ್ ಅಕ್ಟೋಬರ್ ನಲ್ಲಿ ತಿಳಿದಿರುವ ವಿಚಾರವೇ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಕಳೆದ ವರ್ಷ ತೀವ್ರ ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾದ ಈ ಬಾರಿ ಹೇಗಾದ್ರೂ ಮಾಡಿ ಕಪ್ ಗೆಲ್ಲಲ್ಲು ಸಖತ್ ಪ್ಲಾನ್ ಮಾಡುತ್ತಿದೆ.

ಟಿ – 20 ವಿಶ್ವಕಪ್ ಗೆ ಇನ್ನೂ 6 ತಿಂಗಳು ಬಾಕಿ ಇದ್ದು, ಈಗಲೇ ಟೀಂ ಇಂಡಿಯಾದಲ್ಲಿ ಯಾರು ಯಾರು ಸ್ಥಾನ ಪಡೆಯುತ್ತಾರೆ ಅನ್ನೋ ಚರ್ಚೆ ನಡೆಯುತ್ತಿದೆ.

ಕ್ರಿಕೆಟ್ ತಜ್ಞರು ಮತ್ತು ಮಾಜಿ ಕ್ರಿಕೆಟಿಗರು ಈಗಾಗಲೇ ಈ ಮೆಗಾ ಈವೆಂಟ್‌ಗೆ ಭಾರತ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಅದರಂತೆ ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಮುಂಬರುವ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ ಟೀಂ ಇಂಡಿಯಾದಲ್ಲಿ ಸ್ಥಾನಪಡೆಯುವ ಆಲ್‌ರೌಂಡರ್ ಗಳನ್ನು ಆಯ್ಕೆ ಮಾಡಿದ್ದಾರೆ.

ipl-2022-wasim-jaffer-pick-india-all-rounders-t20-world-cup saaksha tv
ipl-2022-wasim-jaffer-pick-india-all-rounders-t20-world-cup saaksha tv

ಏಪ್ಯಕಪ್, ಟಿ 20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಆಲ್‌ರೌಂಡರ್‌ಗಳಾಗಿ ಆಯ್ಕೆಯಾಗಿದ್ದಾರೆ ಎಂದು ವಾಸೀಂ ಹೇಳಿದ್ದಾರೆ.

“ಹಾರ್ದಿಕ್ ಪಾಂಡ್ಯ ಎರಡು ಅಥವಾ ಮೂರು ಓವರ್‌ಗಳನ್ನು ಬೌಲ್ ಮಾಡಲು ಸಾಧ್ಯವಾದರೆ, ಅವರನ್ನು ಖಂಡಿತವಾಗಿಯೂ ಆಯ್ಕೆಗಾರರು ಆಯ್ಕೆ ಮಾಡುತ್ತಾರೆ.

ಆಲ್ ರೌಂಡರ್ ವಿಭಾಗದಲ್ಲಿ ಸಾಕಷ್ಟು ಬ್ಯಾಟ್ಸ್‌ಮನ್‌ಗಳಿದ್ದಾರೆ. ರವೀಂದ್ರ ಜಡೇಜಾ ಕೂಡ ಅತ್ಯುತ್ತಮ ಆಲ್‌ರೌಂಡರ್ ಆಗಿದ್ದಾರೆ.

ಜಡ್ಡುಗೆ ಬ್ಯಾಕ್ ಆಪ್ ಆಗಿ ನಾನು ಅಕ್ಸರ್ ಪಟೇಲ್ ಅವರನ್ನು ಆಯ್ಕೆ ಮಾಡುತ್ತೇನೆ. ಶರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನಪಡೆದೂ ಆಡುವ 11ರಲ್ಲಿ ಸ್ಥಾನ ಪಡೆಯೋದು ಕಷ್ಟ ಎಂದಿದ್ದಾರೆ.

ಅಲ್ಲದೇ  ರಾಹುಲ್ ತೆವಾಟಿಯಾ ಕೂಡ ಟಿ20 ವಿಶ್ವಕಪ್‌ಗೆ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ವಾಸಿಂ ಜಾಫರ್ ಹೇಳಿದ್ದಾರೆ.

ipl-2022-wasim-jaffer-pick-india-all-rounders-t20-world-cup

Tags: #Saaksha TV#T20 World Cupipl 2022Wasim Jaffer
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram