ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ
ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ (Paralympic) ಅದ್ಭುತ ಪ್ರದರ್ಶನ ತೋರಿದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಪ್ರಧಾನಿ,...