ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ಫೈನಲ್ ಗಾಗಿ ಚೆನ್ನೈ, ಗುಜರಾತ್ ಹೋರಾಟ

ನಾಳೆ ಗೆದ್ದ ತಂಡ ನೇರವಾಗಿ ಪೈನಲ್ ಗೆ

Author2 by Author2
May 22, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಚೆನ್ನೈ : ಪ್ರಸಕ್ತ ವರ್ಷದ ಐಪಿಎಲ್‌ (IPL 2023) ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್ ಹಂತದ ಎಲ್ಲ ಪಂದ್ಯಗಳು ಮುಗಿದಿವೆ. ಹೀಗಾಗಿ ರೋಚಕ ಹಂತಕ್ಕೆ ಐಪಿಎಲ್ ತಿರುಗಿದ್ದು, ಮೇ 23ರಿಂದ ಪ್ಲೇ ಆಫ್‌ (IPL 2023 Playoffs) ಪಂದ್ಯಗಳು ಆರಂಭವಾಗಲಿದೆ.

ಐಪಿಎಲ್ ನಲ್ಲಿ ಭಾಗವಹಿಸಿರುವ 10 ತಂಡಗಳ ಪೈಕಿ ಗುಜರಾತ್‌ ಟೈಟಾನ್ಸ್‌ (GT), ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಲಕ್ನೋ ಸೂಪರ್‌ ಜೈಂಟ್ಸ್‌ (LSG) ಹಾಗೂ ಮುಂಬಯಿ ಇಂಡಿಯನ್ಸ್ (MI) ಈಗಾಗಲೇ ಪ್ಲೇ ಆಪ್ ನಲ್ಲಿ ಸೆಣಸಾಟ ನಡೆಸಲು ಸಿದ್ಧವಾಗಿವೆ.

Related posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಮೇ 23ರಂದು ಮೊದಲ ಕ್ವಾಲಿಫೈಯರ್‌ ಪಂದ್ಯ ಗುಜರಾತ್‌ ಟೈಟಾನ್ಸ್‌ ಹಾಗೂ ಚೆನ್ನೈ ಬಲಿಷ್ಠ ತಂಡಗಳ ನಡುವೆ ನಡೆಯಲಿದೆ. ಮೇ 24ರಂದು ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಮುಂಬಯಿ ಇಂಡಿಯನ್ಸ್ ನಡುವೆ ಮೊದಲ ಎಲಿಮಿನೇಟರ್‌ ಪಂದ್ಯಗಳು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಕ್ವಾಲಿಫೈಯರ್‌ ಮೊದಲ ಪಂದ್ಯದಲ್ಲಿ ಸೋತ ತಂಡ ಹಾಗೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡಗಳ ನಡುವೆ ಮೇ 26ರಂದು 2ನೇ ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಈ ಕಾದಾಟದಲ್ಲಿ ಗೆದ್ದ ತಂಡ ಫೈನಲ್ ತಲುಪಲಿದೆ. ಅಂತಿಮವಾಗಿ ಮೇ 28ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ ಪಂದ್ಯ ನಡೆಯಲಿದೆ.

ಚೆನ್ನೈ ತಂಡದ ನಾಯಕ ಎಂ.ಎಸ್‌ ಧೋನಿ ಈ ಬಾರಿ ಐಪಿಎಲ್‌ನೊಂದಿಗೆ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳುವ ಸಾಧ್ಯತೆ ಇದ್ದು, ಮಹಿ ಬ್ಯಾಟಿಂಗ್‌ ಅಬ್ಬರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರವಾಗಿದ್ದಾರೆ.

Tags: Gujarat fight for finalIPL 2023: Chennai
ShareTweetSendShare
Join us on:

Related Posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram