ADVERTISEMENT
Friday, September 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2023 : ಧೋನಿ ಒಬ್ಬ ಪ್ರಭಾವಿ ನಾಯಕ – ಫಾಫ್ ಡು ಪ್ಲೆಸಿಸ್

Namratha Rao by Namratha Rao
March 2, 2023
in Newsbeat, News, Sports, ಕ್ರೀಡೆ
faf du flessis
Share on FacebookShare on TwitterShare on WhatsappShare on Telegram

IPL 2023 : ಧೋನಿ ಒಬ್ಬ ಪ್ರಭಾವಿ ನಾಯಕ – ಫಾಫ್ ಡು ಪ್ಲೆಸಿಸ್

ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅವರು ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರನ್ನ ಹಾಡಿ ಹೊಗಳಿದ್ದಾರೆ..

Related posts

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

September 4, 2026
ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

September 4, 2026

RCB ನಾಯಕರಾಗಿಯೂ ಗುರುತಿಸಿಕೊಂಡಿರುವ ಫಾಪ್ ಡ್ಯೂಪ್ಲೆಸಸ್ ಧೋನಿ ಬಗ್ಗೆ ಮಾತನಾಡಿದ್ದಾರೆ.  ಕಳೆದ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ನಾಯಕನಾಗಿ  ಆಯ್ಕೆಯಾಗುವ ಮೊದಲು  ಅವರು 2011-2015 ಮತ್ತು 2018-2021  ವರೆಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನ ಭಾಗವಾಗಿದ್ದರು..  .

“ನಾನು ನಾಯಕನಾಗಿ ಗ್ರೇಮ್ ಸ್ಮಿತ್ ಆಗುವುದಿಲ್ಲ, ನಾನು ನಾಯಕನಾಗಿ ಸ್ಟೀಫನ್ ಫ್ಲೆಮಿಂಗ್ ಆಗುವುದಿಲ್ಲ,.. ಇದು  ನನಗೆ ನಿಜವಾಗಿಯೂ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ.

“ನಾನು ಯಾವಾಗಲೂ ಶ್ರೇಷ್ಠ ನಾಯಕರಿಂದ ಕಲಿಯುವ ನಾಯಕತ್ವದ ದೃಷ್ಟಿಕೋನವನ್ನು ಹೊಂದಿದ್ದೇನೆ, ಅದು (ನಾಯಕತ್ವ) ಯಾವಾಗಲೂ ನನನ್ನ ಆಕರ್ಷಿಸುತ್ತದೆ. ನಾನು ಆರಂಭದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಬಂದಾಗ, ಗ್ರೇಮ್ ಸ್ಮಿತ್ ನಾಯಕರಾಗಿದ್ದರು.  ಅವರ ಉಪಸ್ಥಿತಿಯಿಂದಲೇ ಪ್ರೇರೇಪಿತನಾಗಿದ್ದೆ.

“ನನ್ನ ವೃತ್ತಿಜೀವನದ ಚಿಕ್ಕ ಹಂತದಲ್ಲಿ ಚೆನ್ನೈಗೆ (CSK) ಹೋಗುವ ಅವಕಾಶ ಸಿಕ್ಕಿತು. ಸ್ಟೀಫನ್ ಫ್ಲೆಮಿಂಗ್ ನ್ಯೂಜಿಲೆಂಡ್ ಕ್ರಿಕೆಟ್‌ ಗೆ ನಿಸ್ಸಂಶಯವಾಗಿ ಆಟದೊಳಗಿನ ಶ್ರೇಷ್ಠ ನಾಯಕರಲ್ಲಿ ಒಬ್ಬರು.”

ನಂತರ ಎಮ್ ಎಸ್  ಧೋನಿ ಬಗ್ಗೆ ಮಾತನಾಡಿರೋ ಡೂಪ್ಲೆಸಸ್ “ ವ್ಹಾವ್..!! ಈ ಹುಡುಗ (ಧೋನಿ) ಈ ರೀತಿಯ ಆಟವನ್ನು ಆಡಲು , ಸರಿಯಾದ ತಂತ್ರಗಾರಿಕೆ ಬಳಸುವ ಸಾಮರ್ಥ್ಯ ಹೊಂದಿದ್ದಾರೆ ಅನಿಸುತ್ತದೆ ,  ಅವರು ನಾಯಕನಾಗಿ ಪ್ರಭಾವಶಾಲಿಯಾಗಿದ್ದಾರೆ,” ಎಂದಿದ್ದಾರೆ.

 

IPL 2023 , Dhoni is a influential captain – Faf du Plessis

Tags: Faf du flessisipl-2023MS Dhoni
ShareTweetSendShare
Join us on:

Related Posts

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

by Shwetha
September 4, 2026
0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸಾರಿದ್ದ ಸಮರಕ್ಕೆ...

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

by Shwetha
September 4, 2026
0

ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ಭಾರ ಲೋಹಗಳನ್ನು ಒಳಗೊಂಡ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಯ ಮೇಲಿನ ನಿಷೇಧಕ್ಕೆ ಒಂದು ದಶಕಕ್ಕೂ ಹೆಚ್ಚು ಕಾಲ...

ವಾಯುಪಡೆಗೆ ನಿವೃತ್ತಿ: F-16  ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

ವಾಯುಪಡೆಗೆ ನಿವೃತ್ತಿ: F-16 ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

by Shwetha
September 4, 2026
0

ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಭಾರತೀಯ ವಾಯುಪಡೆಯ ವೀರಚಕ್ರ ಪ್ರಶಸ್ತಿ ಪುರಸ್ಕೃತ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ ಅವರು ಭಾರತೀಯ ವಾಯುಪಡೆಯ...

parks-land-use-bill-withdrawn-bjp-victory-r-ashoka-seven-day-assembly

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 4, 2026
0

ಬೆಂಗಳೂರು,  ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram