ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ʼಪರ್ಪಲ್‌ ಕ್ಯಾಪ್‌ʼಗಾಗಿ ಬೌಲರ್‌ಗಳ ಮಧ್ಯೆ ತೀವ್ರ ಪೈಪೋಟಿ!

4 ಪಂದ್ಯಗಳಲ್ಲಿ 14 ವಿಕೆಟ್ ಪಡೆದ ವುಡ್

Author2 by Author2
April 19, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಐಪಿಎಲ್‌ 16ನೇ ಆವೃತ್ತಿ ಕ್ರಿಕೆಟ್‌ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುವ ಮೂಲಕ 3ನೇ ವಾರದತ್ತ ಮುನ್ನುಗ್ಗುತ್ತಿದೆ. ಎಲ್ಲಾ ತಂಡಗಳು ತಲಾ 5 ಪಂದ್ಯಗಳೊಂದಿಗೆ ಏರಿಳಿತದ ಪ್ರದರ್ಶನವನ್ನ ನೀಡಿವೆ.

ಬ್ಯಾಟರ್‌ಗಳ ಅಬ್ಬರದ ಜೊತೆಗೆ ಬೌಲರ್‌ಗಳು ಸಹ ಅಮೋಘ ಪ್ರದರ್ಶನ ನೀಡಿ ಬ್ಯಾಟ್ಸ್‌ಮನ್‌ಗಳ ನಿದ್ದೆಗೆಡಿಸಿದ್ದಾರೆ. ಪಂದ್ಯದಿಂದ ಪಂದ್ಯಕ್ಕೆ ಹೆಚ್ಚು ವಿಕೆಟ್‌ಗಳನ್ನ ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಭಾರತೀಯ ಬೌಲರ್‌ಗಳ ಜೊತೆಗೆ ವಿದೇಶಿ ಬೌಲರ್‌ಗಳು ಅದ್ಭುತ ಪ್ರದರ್ಶನದಿಂದ ಮಿಂಚುತ್ತಿದ್ದಾರೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026

16ನೇ ಆವೃತ್ತಿಯ ಐಪಿಎಲ್‌ನಲ್ಲಿ ಈವರೆಗೂ ನಡೆದಿರುವ ಪಂದ್ಯಗಳಲ್ಲಿ ಪರ್ಪಲ್‌ ಕ್ಯಾಪ್‌ ಪಡೆದಿರುವ ಬೌಲರ್‌ಗಳಲ್ಲಿ ಲಕ್ನೋ ತಂಡದ ವೇಗದ ಬೌಲರ್‌ ಮಾರ್ಕ್‌ ವುಡ್‌ 4 ಪಂದ್ಯಗಳಿಂದ 14 ವಿಕೆಟ್‌ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಇವರ ನಂತರದ ಸ್ಥಾನದಲ್ಲಿ ರಾಜಸ್ಥಾನ್‌ ರಾಯಲ್ಸ್‌ನ ಯುಜ್ವೇಂದ್ರ ಚಹಲ್‌ 5 ಪಂದ್ಯಗಳಲ್ಲಿ 11 ವಿಕೆಟ್‌ ಪಡೆಯುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ.

ಇವರೊಂದಿಗೆ ಗುಜರಾತ್‌ ಟೈಟನ್ಸ್‌ ತಂಡದ ಪ್ರಮುಖ ಸ್ಪಿನ್ನರ್‌ ಆಗಿರುವ ಸ್ಪಿನ್‌ ಕಿಂಗ್ಸ್‌ ರಶೀದ್‌ ಖಾನ್‌ ಸಹ 5 ಪಂದ್ಯದಲ್ಲಿ 11 ವಿಕೆಟ್‌ ಪಡೆದು 3ನೇ ಸ್ಥಾನದಲ್ಲಿದ್ದಾರೆ. ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ರಶೀದ್‌ ಖಾನ್‌ ಹ್ಯಾಟ್ರಿಕ್‌ ವಿಕೆಟ್‌ ಪಡೆದು ಮಿಂಚಿದ್ದಾರೆ. ಉಳಿದಂತೆ ಗುಜರಾತ್‌ ತಂಡದ ವೇಗಿ ಮೊಹಮ್ಮದ್‌ ಶಮಿ, 5 ಪಂದ್ಯಗಳಲ್ಲಿ 10 ವಿಕೆಟ್‌ ಪಡೆದು ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿ 4ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್‌ ಕಿಂಗ್ಸ್‌ನ ವೇಗಿ ತುಷಾರ್‌ ದೇಶಪಾಂಡೆ ಸಹ 5 ಪಂದ್ಯಗಳಲ್ಲಿ 10 ವಿಕೆಟ್‌ ಪಡೆದು ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

Tags: Best Bowlingipl-2023Mark woodPurple Capsports karnataka
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram