ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ಸೂರ್ಯನ ಶಾಖಕ್ಕೆ ಕರಗಿದ ಗುಜರಾತ್!

ಭರ್ಜರಿ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

Author2 by Author2
May 13, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಮುಂಬಯಿ : ರೋಹಿತ್ ಶರ್ಮಾ ಪಡೆ ಕೊನೆಯ ಸಮಯದಲ್ಲಿ ಉತ್ತಮ ಲಯ ಕಂಡುಕೊಂಡಿದ್ದು, ಭರ್ಜರಿ ಪ್ರದರ್ಶನ ನೀಡುತ್ತಿದೆ.

ರ್ಯಕುಮಾರ್‌ ಯಾದವ್‌ (SuryaKumar Yadav) ಅವರ ಸ್ಫೋಟಕ ಶತಕದ ನೆರವಿನಿಂದಾಗಿ ಸದ್ಯ ಮುಂಬಯಿ ಇಂಡಿಯನ್ಸ್ (Mumbai Indians) ತಂಡವು ಗುಜರಾತ್‌ (Gujarat Titans) ವಿರುದ್ಧ 27 ರನ್‌ ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬಯಿ 5 ವಿಕೆಟ್‌ ನಷ್ಟಕ್ಕೆ 218 ರನ್‌ ಗಳಿಸಿತು. ಗೆಲ್ಲಲು 219 ರನ್‌ ಗಳ ಕಠಿಣ ಸವಾಲು ಪಡೆದ ಗುಜರಾತ್‌ 20 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 191 ರನ್‌ ಗಳಿಸಿ ಸೋಲು ಅನುಭವಿಸಿತು. ಈ ಗೆಲುವಿನೊಂದಿಗೆ 14 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಜಿಗಿದರೆ ಗುಜರಾತ್‌ 16 ಅಂಕ ಪಡೆದು ಮೊದಲ ಸ್ಥಾನದಲ್ಲಿ ಉಳಿದಿದೆ.

Related posts

December 6, 2025
ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025

ಗುಜರಾತ್‌ ತಂಡವು 55 ರನ್‌ ಗಳಿಸುವಷ್ಟರಲ್ಲಿ ಪ್ರಮುಖ 5 ವಿಕೆಟ್‌ ಕಳೆದುಕೊಂಡಿತ್ತು. ವಿಜಯ್‌ ಶಂಕರ್‌ 29 ರನ್‌, ಡೇವಿಡ್‌ ಮಿಲ್ಲರ್‌ 41 ರನ್‌ ಸಿಡಿಸಿ ಔಟಾದರು. ಕೊನೆಯಲ್ಲಿ ರಶೀದ್‌ ಖಾನ್‌ ಸ್ಫೋಟಕ ಅರ್ಧಶತಕ ಸಿಡಿಸಿ ಸೋಲಿನ ಅಂತರವವನ್ನು ಕಡಿಮೆ ಮಾಡಿದರು. ರಶೀದ್‌ ಖಾನ್‌ ಮತ್ತು ಜೋಸೆಫ್‌ 40 ಎಸೆತಗಳಲ್ಲಿ 88 ರನ್‌ ಜೊತೆಯಾಟದ ಕಾಣಿಕೆ ನೀಡಿದರು. ರಶೀದ್‌ ಖಾನ್‌ ಔಟಾಗದೆ 79 ರನ್‌ ನೀಡಿದರು.

ಮೊದಲು ಬ್ಯಾಟ್‌ ಮಾಡಿದ ಮುಂಬಯಿ ತಂಡವು ಉತ್ತಮ ಆರಂಭ ಪಡೆಯಿತು. ಇಶನ್‌ ಕಿಶನ್‌ ಮತ್ತು ರೋಹಿತ್‌ ಶರ್ಮಾ ಮೊದಲ ವಿಕೆಟ್ ಗೆ 61 ರನ್‌ಗಳ ಜೊತೆಯಾಟ ಆಡಿದರು. ರೋಹಿತ್‌ ಶರ್ಮಾ 29 ರನ್‌, ಕಿಶನ್‌ ಕಿಶನ್‌ 31 ರನ್‌ ಸಿಡಿಸಿದರು. ನಂತರ ಬಂದ ಸೂರ್ಯಕುಮಾರ್ ಅಬ್ಬರ ಕೊನೆಯವರೆಗೂ ಮುಂದುವರೆಯಿತು. ಪರಿಣಾಮ 32 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಸೂರ್ಯ, 49 ಎಸೆತಗಳಲ್ಲಿ ಶತಕ ಸಿಡಿಸಿದರು. ಸೂರ್ಯಕುಮಾರ್‌ ಮತ್ತು ವಿಷ್ಣು ವಿನೋದ್‌ 4ನೇ ವಿಕೆಟ್ ಗೆ 42 ಎಸೆತಗಳಲ್ಲಿ 65 ರನ್‌ ಗಳಿಸಿದರು. 5ನೇ ವಿಕೆಟ್ ಗೆ ಕ್ಯಾಮರೂನ್‌ ಗ್ರೀನ್‌ ಜೊತೆ 18 ಎಸೆತಗಳಲ್ಲಿ 54 ರನ್‌ ಚಚ್ಚಿದರು. 20ನೇ ಓವರಿನ ಕೊನೆಯ ಎಸೆತವನ್ನು ಸಿಕ್ಸರ್‌ಗೆ ಅಟ್ಟುವ ಮೂಲಕ ಸೂರ್ಯ ಶತಕ ಸಿಡಿಸಿದರು. ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 103 ರನ್ ಸಿಡಿಸಿದರು.

Tags: IPL 2023: Gujarat melted by the heat of the sun!
ShareTweetSendShare
Join us on:

Related Posts

by admin
December 6, 2025
0

ಗೌತಮ್ ಗಂಭೀರ್.. ಬಹುಶಃ ಆತ ಬಿಜೆಪಿಯ ಮಾಜಿ ಸಂಸದನಾಗದೇ ಇರುತ್ತಿದ್ರೆ ಆತನ ವಿರುದ್ಧ ಟೀಕೆಗಳು ಬರುತ್ತಿರಲಿಲ್ಲವೇನೋ..!? ಹಾಗೇ ರೋಹಿತ್ - ವಿರಾಟ್ ಜೊತೆ ಉತ್ತಮ ಒಡನಾಡವಿರುತ್ತಿದ್ರೆ ಆತನನ್ನು...

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram