ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2023 :  ಬುಮ್ರಾ –  ರಿಷಬ್ ಪಂತ್ : IPL  2023 ನಿಂದ ಮಿಸ್ ಆದ ಸ್ಟಾರ್ ಆಟಗಾರರು..!!

Namratha Rao by Namratha Rao
February 27, 2023
in Newsbeat, News, Sports, ಕ್ರೀಡೆ
rishabh pant jasprit bumrah ipl
Share on FacebookShare on TwitterShare on WhatsappShare on Telegram

IPL 2023 :  ಬುಮ್ರಾ –  ರಿಷಬ್ ಪಂತ್ : IPL  2023 ನಿಂದ ಮಿಸ್ ಆದ ಸ್ಟಾರ್ ಆಟಗಾರರು..!!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಮಾರ್ಚ್ 31 ರಂದು ಪ್ರಾರಂಭವಾಗಲಿದೆ. ಆದ್ರೆ ಈ ಸೀಸನ್ ಕೆಲ ಸ್ಟಾರ್ ಆಟಗಾರರ ಕೊರತೆ ಎದ್ದು ಕಾಣಲಿದೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026

ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆ ಎದುರಿಸುತ್ತಿದ್ದರೆ , ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅಪಘಾತಕ್ಕೀಡಾಗಿದ್ದು , ಚೇತರಿಸಿಕೊಳ್ತಿದ್ದಾರೆ.

rishabh-pant raction on critics saaksha tv

ರಿಷಬ್ ಪಂತ್ ( Rishabh Pant )

ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರು ಕಳೆದ ವರ್ಷ ಡಿಸೆಂಬರ್ 30 ರಂದು ಕಾರು ಅಪಘಾತದಲ್ಲಿ ಗಾಯಗೊಂಡು ಇನ್ನೂ ಚೇತರಿಸಿಕೊಳ್ತಿದ್ದಾರೆ.  ಹೀಗಾಗಿ ಈ ಸೀಸನ್ ನಲ್ಲಿ  ಅವರನ್ನ ಅಭಿಮಾನಿಗಳು ಮಿಸ್ ಮಾಡಿಕೊಳ್ಳಲಿದ್ದಾರೆ.

jasprit-bumrah-1st-indian-bowler-15-wickets-7-consecutive-season saaksha tv

ಜಸ್ಪ್ರೀತ್ ಬುಮ್ರಾ (Jasprit Bumrah)

ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ ಅವರು IPL 2023 ರಲ್ಲಿ ಗಾಯದಿಂದ ಚೇತರಿಸಿಕೊಂಡು ಮರಳುವ ಸಾಧ್ಯತೆಯಿದೆ.   ಆದ್ರೆ ಬಹುತೇಕ ಮೂಲಗಳ ಪ್ರಕಾರ ಈ ಸೀಸನ್ ನಲ್ಲಿ ಭುಮ್ರಾ ಅಲಭ್ಯರಾಗಬಹುದು..

pat cummins

ಪ್ಯಾಟ್ ಕಮ್ಮಿನ್ಸ್ ( pat cummins )

ಆಸ್ಟ್ರೇಲಿಯಾ ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ ಬಿಡುವಿಲ್ಲದ ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ಯುಸಿಯಾಗಿರೋದರಿಂದ IPL 2023 ರಿಂದ ದೂರವಿರಲು  ಆಯ್ಕೆ ಮಾಡಿಕೊಂಡಿದ್ದಾರೆ. ಕಮ್ಮಿನ್ಸ್ 2022 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಆಡಿದ್ದರು.

ಪ್ರಸ್ತುತ ಭಾರತದ ಜೊತೆಗಿನ ಟೆಸ್ಟ್ ಮ್ಯಾಚ್ ನಿಂದಲೂ ಹೊರಗುಳಿದಿದ್ದಾರೆ.  ಸಿಡ್ನಿಯಲ್ಲಿ ತಮ್ಮ ತಾಯಿ ಅನಾರೋಗ್ಯದಿಂದಿರುವ ಕಾರಣ ಅಲ್ಲಿಗೆ ಭೇಟಿ ನೀಡಿದ್ದಾರೆ.

ಮಿಚೆಲ್ ಸ್ಟಾರ್ಕ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಜಿ ವೇಗಿ ಮಿಚೆಲ್ ಸ್ಟಾರ್ಕ್ ಅವರು ಬಿಡ್ಡಿಂಗ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದಿರಲು ನಿರ್ಧರಿಸಿದ ಕಾರಣ ಈ ಸೀಸನ್ ನಿಂದ ಹೊರಗುಳಿದಿದ್ದಾರೆ. ಬೆರಳಿನ ಗಾಯದಿಂದ ಬಳಲುತ್ತಿರುವ ಆಟಗಾರ ಮುಂದಿನ ತಿಂಗಳು ಭಾರತ ವಿರುದ್ಧದ 3 ಮತ್ತು 4 ನೇ ಟೆಸ್ಟ್‌ ನಲ್ಲಿ ಆಡುವ ಭರವಸೆಯಲ್ಲಿದ್ದಾರೆ.

ಅಲೆಕ್ಸ್ ಹೇಲ್ಸ್

ಇಂಗ್ಲೆಂಡ್ ಆಟಗಾರ ಅಲೆಕ್ಸ್ ಹೇಲ್ಸ್ ಅವರು ಕೆಲಸದ ಹೊರೆಯ ಸಮಸ್ಯೆಗಳಿಂದ IPL 2023 ನಿಂದ ದೂರ  ಉಳಿದಿದ್ದಾರೆ.

ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಐಪಿಎಲ್ 2023 ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸದಿರಲು ನಿರ್ಧರಿಸಿದ್ದಾರೆ. ಸ್ಮಿತ್ ಈ ವರ್ಷ ಟಿ20 ಲೀಗ್‌ಗೆ ಹೊರಗುಳಿಯಲು ನಿರ್ಧರಿಸಿದ್ದಾರೆ.

IPL 2023 , jasprith bumrah , rishabh pant , star players who is not playing this season

Tags: #Rishabh Pant.ipl-2023jasprith bumrah
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram