ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ಪಂಜಾಬ್ ಪ್ಲೇ ಹಾದಿಯಲ್ಲಿ ಮುಳ್ಳು ಚೆಲ್ಲಿದ ಕೆಕೆಆರ್!

ಭರ್ಜರಿ ಜಯ ಸಾಧಿಸಿದ ಕೆಕೆಆರ್

Author2 by Author2
May 9, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಕೋಲ್ಕತ್ತಾ : ಆ್ಯಂಡ್ರೆ ರಸೆಲ್ (Andre Russell) ಹಾಗೂ ರಿಂಕು ಸಿಂಗ್‌ (Rinku Singh ) ಸ್ಫೋಟಕ ಆಟದಿಂದಾಗಿ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ಪಂಜಾಬ್‌ ಕಿಂಗ್ಸ್‌ (Punjab Kings ) ವಿರುದ್ಧ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

180 ರನ್‌ಗಳ ಗುರಿ ಪಡೆದ ಕೋಲ್ಕತ್ತಾ ಪರ ರಿಂಕು ಸಿಂಗ್‌ 20ನೇ ಓವರ್‌ನ ಕೊನೆಯ ಎಸೆತವನ್ನು ಬೌಂಡರಿಗೆ ಅಟ್ಟುವ ಮೂಲಕ ತಂಡಕ್ಕೆ ಗೆಲುವನ್ನು ತಂದುಕೊಟ್ಟರು. ಕೊನೆಯ 24 ಎಸೆತಗಳಲ್ಲಿ ಕೋಲ್ಕತ್ತಾ ತಂಡಕ್ಕೆ ಬರೋಬ್ಬರಿ 54 ರನ್ ಗಳ ಅವಶ್ಯಕತೆ ಇತ್ತು. 17ನೇ ಓವರ್‌ನಲ್ಲಿ 15 ರನ್‌ ಬಂದರೆ 18ನೇ ಓವರ್‌ನಲ್ಲಿ 10 ರನ್‌ ಬಂದಿತ್ತು. ಕೊನೆಯ 12 ಎಸೆತಗಳಲ್ಲಿ 26 ರನ್‌ ಬೇಕಿತ್ತು. ಸ್ಯಾಮ್‌ ಕರ್ರನ್‌ ಎಸೆದ 19ನೇ ಓವರ್‌ನಲ್ಲಿ ರಸೆಲ್‌ 3 ಸಿಕ್ಸ್‌ ಸಿಡಿಸಿದರು. ಹೀಗಾಗಿ ಕೊನೆಯ ಓವರ್ ನಲ್ಲಿ ಕೇವಲ 6 ರನ್ ಗಳ ಅವಶ್ಯಕತೆ ಇತ್ತು. ಅರ್ಶದೀಪ್‌ ಎಸೆದ ಮೊದಲ ಎಸೆತದಲ್ಲಿ ರನ್‌ ಬಂದಿರಲಿಲ್ಲ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ನಂತರದ ಎರಡು ಎಸೆತದಲ್ಲಿ ಸಿಂಗಲ್‌ ರನ್‌ ನಾಲ್ಕನೇ ಎಸೆತದಲ್ಲಿ 2 ರನ್‌ ಬಂತು. 5ನೇ ಎಸೆತ ಬ್ಯಾಟ್‌ ತಾಗದ ಬಾಲ್‌ ಕೀಪರ್‌ ಕೈಸೇರಿತು. ರಸೆಲ್‌ ನಾನ್‌ಸ್ಟ್ರೈಕ್‌ನಲ್ಲಿ ರನೌಟ್‌ ಆದರು. ಕೊನೆಯ ಎಸೆತವನ್ನು ರಿಂಕು ಸಿಂಗ್‌ ಬೌಂಡರಿಗೆ ಅಟ್ಟಿ ಕೆಕೆಆರ್ ಗೆ ಗೆಲುವು ತಂದು ಕೊಟ್ಟರು.
ರಸೆಲ್‌ 42 ರನ್‌, ರಿಂಕು ಸಿಂಗ್‌ ಔಟಾಗದೇ 21 ರನ್‌, ಜೇಸನ್‌ ರಾಯ್‌ 38 ರನ್‌, ನಾಯಕ ನಿತೀಶ್‌ ರಾಣಾ 51 ರನ್‌ ಸಿಡಿಸಿ ಔಟ್ ಆದರು. ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 53 ರನ್‌ ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡಿತ್ತು. ಆದರೆ, ನಾಯಕ ಶಿಖರ್ ಧವನ್ 57 ರನ್‌, ಬಾರಿಸಿ ತಂಡವನ್ನು ಮೇಲೆತ್ತಿದರು. ಲಿವಿಂಗ್‌ಸ್ಟೋನ್‌ 15 ರನ್‌, ಜಿತೇಶ್‌ ಶರ್ಮಾ 21 ರನ್‌, ರಿಶಿ ಧವನ್‌ 19 ರನ್‌ ಸಿಡಿಸಿದರು. ಪರಿಣಾಮ ಪಂಜಾಬ್‌ 7 ವಿಕೆಟ್‌ ನಷ್ಟಕ್ಕೆ 179 ರನ್‌ ಗಳಿಸಿತು.

Tags: IPL 2023: KKR is a thorn in the way of Punjab play!
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram