ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2023 : ಕ್ರಿಕೆಟ್ ಜಗತ್ತಿನ ಮೆಗಾ ಈವೆಂಟ್ IPL ವೇಳಾಪಟ್ಟಿ ಬಿಡುಗಡೆ –  ಮಾರ್ಚ್ 31 ರಂದು ಮೊದಲ ಪಂದ್ಯ… 

ಟೂರ್ನಿಯಲ್ಲಿ 18 ಡಬಲ್ ಹೆಡರ್‌ಗಳು ಅಂದರೆ ಒಂದು ದಿನದಲ್ಲಿ 2 ಪಂದ್ಯಗಳು 18 ಬಾರಿ ನಡೆಯಲಿವೆ.  ಈ ವೇಳೆ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದ್ದು, ಎರಡನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

Naveen Kumar B C by Naveen Kumar B C
February 17, 2023
in Newsbeat, Sports, ಕ್ರಿಕೆಟ್, ಕ್ರೀಡೆ
IPL 2023 IPL Schedule
Share on FacebookShare on TwitterShare on WhatsappShare on Telegram

ಕ್ರಿಕೆಟ್ ಜಗತ್ತಿನ ಮೆಗಾ ಈವೆಂಟ್ IPL ವೇಳಾಪಟ್ಟಿ ಬಿಡುಗಡೆ;  ಮಾರ್ಚ್ 31 ರಂದು ಮೊದಲ ಪಂದ್ಯ…

 

 ಕ್ರಿಕೆಟ್ ಜಗತ್ತಿನ ಮೆಗಾ ಈವೆಂಟ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16 ನೇ ಋತುವಿನ ವೇಳಾಪಟ್ಟಿಯನ್ನ ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಟೂರ್ನಿಯ ಮೊದಲ ಪಂದ್ಯ ಮಾರ್ಚ್ 31 ರಂದು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಮೇ 28 ರಂದು ಫೈನಲ್ ಪಂದ್ಯ ನಡೆಯಲಿದೆ.

18 ಡಬಲ್ ಹೆಡರ್‌ ಪಂದ್ಯಗಳು    

ಟೂರ್ನಿಯಲ್ಲಿ 18 ಡಬಲ್ ಹೆಡರ್‌ಗಳು ಅಂದರೆ ಒಂದು ದಿನದಲ್ಲಿ 2 ಪಂದ್ಯಗಳು 18 ಬಾರಿ ನಡೆಯಲಿವೆ.  ಈ ವೇಳೆ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದ್ದು, ಎರಡನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

58 ದಿನಗಳಲ್ಲಿ 74 ಪಂದ್ಯಗಳು

58 ದಿನಗಳ ಈ ಟೂರ್ನಿಯಲ್ಲಿ 10 ತಂಡಗಳ ನಡುವೆ ಒಟ್ಟು 74 ಪಂದ್ಯಗಳು ನಡೆಯಲಿವೆ. ಪ್ರತಿ ತಂಡ 14 ಪಂದ್ಯಗಳನ್ನು ಆಡುತ್ತದೆ, 7 ತವರಿನಲ್ಲಿ ಮತ್ತು 7 ಎದುರಾಳಿ ತಂಡ ನೆಲದಲ್ಲಿ ಆಡಲಿವೆ.  10 ತಂಡಗಳ ನಡುವೆ 70 ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ಲೀಗ್ ಹಂತದ ನಂತರ ಪಾಯಿಂಟ್ ಪಟ್ಟಿಯಲ್ಲಿ ಅಗ್ರ-4 ತಂಡಗಳು ಪ್ಲೇ ಆಫ್‌ಗೆ ಅರ್ಹತೆ ಪಡೆಯುತ್ತವೆ.

ಪ್ಲೇಆಫ್ ಪಂದ್ಯಗಳ ದಿನಾಂಕ ನಿಗದಿಯಾಗಿಲ್ಲ.

ಲೀಗ್ ಹಂತದ ಪಂದ್ಯಗಳ ನಂತರ, ಪ್ಲೇ ಆಫ್‌ನ 4 ಪಂದ್ಯಗಳು ನಡೆಯಲಿವೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ-4 ತಂಡಗಳು ಪ್ಲೇ ಆಫ್‌ಗೆ ತಲುಪುತ್ತವೆ. ಐಪಿಎಲ್‌ನ 70 ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಪ್ಲೇಆಫ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿಲ್ಲ. ಆದರೆ ಕ್ವಾಲಿಫೈಯರ್-1 ಮೇ 23 ರಂದು ಆಡುವ ನಿರೀಕ್ಷೆಯಿದೆ. ಮೇ 24 ರಂದು ಎಲಿಮಿನೇಟರ್ ಮತ್ತು ಮೇ 26 ರಂದು ಕ್ವಾಲಿಫೈಯರ್-2 ಇರಬಹುದು. ಮೇ 28 ರಂದು ಫೈನಲ್ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಕ್ವಾಲಿಫೈಯರ್-1 ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ-2 ತಂಡಗಳ ನಡುವೆ ಇರುತ್ತದೆ. ಇದರಲ್ಲಿ ಗೆದ್ದ ತಂಡ ಫೈನಲ್‌ ಗೆ ನೇರವಾಗಿ ತಲುಪಲಿದೆ. ಎಲಿಮಿನೇಟರ್‌ನಲ್ಲಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಮೂರನೇ ಮತ್ತು ನಾಲ್ಕನೇ ಕ್ರಮಾಂಕದ ತಂಡಗಳು ಮುಖಾಮುಖಿಯಾಗಲಿವೆ. ಇದರಲ್ಲಿ ಗೆದ್ದ ತಂಡ ಕ್ವಾಲಿಫೈಯರ್-2 ತಲುಪಲಿದೆ. ಎಲಿಮಿನೇಟರ್ ವಿಜೇತರು ಮತ್ತು ಕ್ವಾಲಿಫೈಯರ್ 1 ರಲ್ಲಿ ಸೋತವರು ಕ್ವಾಲಿಫೈಯರ್ 2 ಅನ್ನು ಆಡುತ್ತಾರೆ. ಕ್ವಾಲಿಫೈಯರ್-2ರಲ್ಲಿ ಗೆಲುವು ಸಾಧಿಸುವ ತಂಡ ಮೇ 28ರಂದು ಕ್ವಾಲಿಫೈಯರ್-1ರ ವಿಜೇತರ ವಿರುದ್ಧ ಅಂತಿಮ ಪಂದ್ಯವನ್ನು ಆಡಲಿದೆ.

12 ನಗರಗಳಲ್ಲಿ ನಡೆಯಲಿವೆ ಪಂದ್ಯ

ಟೂರ್ನಿಯ 74 ಪಂದ್ಯಗಳು 12 ವಿವಿಧ ನಗರಗಳಲ್ಲಿ ನಡೆಯಲಿದೆ. ಐಪಿಎಲ್ ತಂಡಗಳ 10 ನಗರಗಳಲ್ಲದೆ, ಗುವಾಹಟಿ ಮತ್ತು ಧರ್ಮಶಾಲಾದಲ್ಲಿಯೂ ಪಂದ್ಯಗಳು ನಡೆಯಲಿವೆ. ಐಪಿಎಲ್ ತಂಡಗಳ 10 ನಗರಗಳು ಮುಂಬೈ, ಚೆನ್ನೈ, ಅಹಮದಾಬಾದ್, ಜೈಪುರ, ಬೆಂಗಳೂರು, ಲಕ್ನೋ, ಹೈದರಾಬಾದ್, ದೆಹಲಿ, ಮೊಹಾಲಿ ಮತ್ತು ಕೋಲ್ಕತ್ತಾಗಳಲ್ಲಿ ನಡೆಯಲಿದೆ.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ಗುಜರಾತ್ ಟೈಟಾನ್ಸ್ ಹಿಂದಿನ ಚಾಂಪಿಯನ್

ಹಾರ್ದಿಕ್ ಪಾಂಡ್ಯ ಸಾರಥ್ಯದ ಹೊಸ ತಂಡ ಗುಜರಾತ್ ಕಳೆದ ಭಾರಿ ಫೈನಲ್ ತಲುಪಿತ್ತು.  ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನ 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ತಂಡ ಪ್ರಶಸ್ತಿಯನ್ನ ಗೆದ್ದುಕೊಂಡಿತು ಮತ್ತು ಚೊಚ್ಚಲ ಋತುವಿನಲ್ಲಿಯೇ ಪ್ರಶಸ್ತಿಯನ್ನು ಗೆದ್ದ ಎರಡನೇ ತಂಡವಾಗಿತ್ತು.  ಇದಕ್ಕೂ ಮುನ್ನ 2008 ರಲ್ಲಿ ಪದಾರ್ಪಣೆ ಮಾಡಿದ್ದ ರಾಜಸ್ಥಾನ ತಂಡ ಚಾಂಪಿಯನ್ ಆಗಿತ್ತು.

IPL 2023 : Mega Event of Cricket World IPL Schedule Released; First match on March 31…

Tags: IPL scheduleipl-2023
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram