ADVERTISEMENT
Friday, December 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದು ಬೀಗಿದ ಮುಂಬಯಿ ಇಂಡಿಯನ್ಸ್!

ಮೂರನೇ ಸ್ಥಾನಕ್ಕೆ ಏರಿದ ಮುಂಬಯಿ, 7ನೇ ಸ್ಥಾನಕ್ಕೆ ಕುಸಿದ ಆರ್ ಸಿಬಿ

Author2 by Author2
May 10, 2023
in Sports, ಐಪಿಎಲ್ 2023, ಕ್ರಿಕೆಟ್
Share on FacebookShare on TwitterShare on WhatsappShare on Telegram

ಮುಂಬಯಿ : ಗೆಲ್ಲಲೇಬೇಕಾದ ಹಾಗೂ ಫ್ಲೇ ಆಫ್ ಹಾದಿ ಸುಗಮಗೊಳಿಸುವ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ತಂಡವು ಗೆದ್ದು ಬೀಗಿದೆ.
ಸೂರ್ಯಕುಮಾರ್‌ ಸ್ಫೋಟಕ ಅರ್ಧಶತಕದ ಆಟದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ವಿರುದ್ಧ ಮುಂಬಯಿ (Mumbai Indians) 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದು, ಫ್ಲೇ ಆಪ್ ಹಾದಿ ಸುಗಮ ಮಾಡಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡವು 200 ರನ್‌ ಗಳ ಕಠಿಣ ಗುರಿ ನೀಡಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಮುಂಬಯಿ ಇಂಡಿಯನ್ಸ್ ತಂಡವು ಕೇವಲ 16.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 200 ಗಡಿ ತಲುಪಿ ಜಯ ಗಳಿಸಿತು.

Related posts

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

December 11, 2025
RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

December 11, 2025

ಆರಂಭಿಕರಾಗಿ ಕಣಕ್ಕೆ ಇಳಿದ ನಾಯಕ ರೋಹಿತ್‌ ಶರ್ಮಾ ಹಾಗೂ ಇಶಾನ್‌ ಕಿಶನ್‌ ಮೊದಲ ವಿಕೆಟಿಗೆ 4.4 ಓವರ್ ಗಳಿಗೆ 51 ರನ್‌ ಕಾಣಿಕೆಯಾಗಿ ನಡೀದಿರು. ಇದರಲ್ಲಿ ಇಶನ್‌ ಕಿಶನ್‌ ಪಾಲು 42 ರನ್‌(21 ಎಸೆತ, 4 ಬೌಂಡರಿ, 4 ಸಿಕ್ಸರ್)‌. ರೋಹಿತ್‌ ಶರ್ಮಾ 7 ರನ್‌ ಗಳಿಸಿ ಔಟಾದರು.

ಮೂರನೇ ವಿಕೆಟಿಗೆ ಸೂರ್ಯಕುಮಾರ್‌ ಯಾದವ್‌ (Suryakumar Yadav) ಮತ್ತು ನೆಹಾಲ್ ವಧೇರಾ 66 ಎಸೆತಗಳಿಗೆ 140 ರನ್‌ ಗಳಿಸಿದರು. ಪರಿಣಾಮ ಮುಂಬಯಿ ತಂಡದಲ್ಲಿ ಗೆಲುವಿನ ಭರವಸೆ ಮೂಡಿತು. ಯಾದವ್‌ ತಮ್ಮ ಹಳೆಯ ಲಯಕ್ಕೆ ಮರಳಿದ್ದು 6 ಸಿಕ್ಸ್‌ ಸಿಡಿಸಿದರು. ಅಂತಿಮವಾಗಿ ಸೂರ್ಯ 83 ರನ್‌ (35 ಎಸೆತ, 7 ಬೌಂಡರಿ) ಸಿಡಿಸಿ ಔಟಾದರು. ನೆಹಾಲ್ ವಧೇರಾ ಔಟಾಗದೆ 52 ರನ್‌ (34 ಎಸೆತ, 4 ಬೌಂಡರಿ, 3 ಸಿಕ್ಸರ್‌) ಸಿಡಿಸಿದರು. ಹರ್ಷಲ್‌ ಪಟೇಲ್‌ 41 ರನ್‌, ವನಿಂದು ಹಸರಂಗ 2 ವಿಕೆಟ್‌ ಪಡೆದರು.

ಮುಂಬಯಿ ತಂಡವು 11 ಪಂದ್ಯಗಳಿಂದ 12 ಅಂಕ ಗಳಿಸಿದರೆ, ಬೆಂಗಳೂರು 11 ಪಂದ್ಯಗಳಿಂದ 10 ಅಂಕಗಳಿಸಿ 7ನೇ ಸ್ಥಾನಕ್ಕೆ ಜಾರಿತು. ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರಿಗೆ ಆರಂಭದಲ್ಲಿ ಆಘಾತ ಎದುರಾಗಿತ್ತು. ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಔಟ್ ಆಗಿದ್ದರು. 16 ರನ್‌ ಆಗುವಷ್ಟರಲ್ಲಿ ಅನುಜ್‌ ರಾವತ್‌ ಔಟಾಗಿದ್ದರು.

ಮೂರನೇ ವಿಕೆಟ್ ಗೆ ಫಾಫ್‌ ಡುಪ್ಲೆಸಿಸ್‌ ಮತ್ತು ಗ್ಲೇನ್‌ ಮ್ಯಾಕ್ಸಿವೆಲ್‌ 62 ಎಸೆತಗಳಲ್ಲಿ 120 ರನ್‌ ಜೊತೆಯಾಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಡುಪ್ಲೆಸಿಸ್‌ 65 ರನ್‌, ಗ್ಲೇನ್‌ ಮ್ಯಾಕ್ಸ್‌ವೆಲ್‌ 68 ರನ್‌ ಸಿಡಿಸಿದ್ದರು.

Tags: IPL 2023: Mumbai Indians won the must-win match!
ShareTweetSendShare
Join us on:

Related Posts

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

by admin
December 11, 2025
0

ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

by admin
December 10, 2025
0

ಪ್ರತಿಭೆ..ಸಾಮರ್ಥ್ಯ..ನಂಬಿಕೆ.. ನಿರೀಕ್ಷೆ..ಭರವಸೆ..ಒತ್ತಡ..ಸಾಧನೆ..ಯಶಸ್ಸು..ಇದನ್ನೆಲ್ಲಾ ಬ್ಯಾಲೆನ್ಸ್ ಮಾಡಿಕೊಂಡು ಮುನ್ನಡೆದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು. ಪ್ರತಿಯೊಬ್ಬರಲ್ಲೂ ಒಂದಲ್ಲ ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಹಾಗಂತ ಪ್ರತಿಭೆ ಇದ್ರೆ ಮಾತ್ರ ಸಾಲಲ್ಲ....

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

by Shwetha
December 10, 2025
0

ಕಟಕ್: ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರುದ್ರತಾಂಡವವಾಡಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸಮತೋಲಿತ ಪ್ರದರ್ಶನದೊಂದಿಗೆ ಭಾರತ ನೀಡಿದ ಬೃಹತ್...

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram