ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ಪಂಜಾಬ್ ಕಿಂಗ್ಸ್ ಆಸೆ ಕಮರಿಸಿದ ಡೆಲ್ಲಿ; ಒಂದು ಸ್ಥಾನ ಮೇಲಕ್ಕೆ ಏರಿದ ಡೆಲ್ಲಿ!

ಪ್ಲೇ ಆಫ್ ಹಾದಿಯಿಂದ ನಿರ್ಗಮಿಸಿದ ಪಂಜಾಬ್ ಕಿಂಗ್ಸ್

Author2 by Author2
May 18, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026

ಶಿಮ್ಲಾ : ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಗೆಲುವು ಸಾಧಿಸುವ ಮೂಲಕ ಅದರ ಪ್ಲೇ ಆಫ್ ಆಸೆಯನ್ನು ಕಮರಿಸಿದೆ. ರಿಲೀ ರೆಸ್ಸೋ, ಪೃಥ್ವಿ ಶಾ ಸ್ಫೋಟಕ ಅರ್ಧ ಶತಕ ಹಾಗೂ ಇಶಾಂತ್‌ ಶರ್ಮಾ ಮತ್ತು ನಾರ್ಟ್ಜೆ ಬಿಗಿ ಬೌಲಿಂಗ್‌ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಜಯ ಸಾಧಿಸಿದೆ.
ಮೊದಲಪ ಬ್ಯಾಟಿಂಗ್‌ ಮಾಡಿದ ಡೆಲ್ಲಿ 20 ಓವರ್‌ ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 213 ರನ್‌ ಗಳ ಬೃಹತ್‌ ಮೊತ್ತ ಸೇರಿಸಿತ್ತು. ಆ ನಂತರ ಧವನ್‌ ಪಡೆಯನ್ನು 8 ವಿಕೆಟ್‌ ಪಡೆದು 198 ರನ್‌ ಗಳನ್ನು ಗಳಿಸಲು ಅವಕಾಶ ನೀಡಿ ಗೆಲುವಿನ ನಗೆ ಬೀರಿತು.
ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ವಾರ್ನರ್‌ ಪಡೆ ಉತ್ತಮ ಬ್ಯಾಟಿಂಗ್‌ ಮಾಡಿತು. ಆರಂಭಿಕರಾಗಿ ಫೀಲ್ಡಿಗಿಳಿದ ಡೇವಿಡ್‌ ವಾರ್ನರ್‌ ಮತ್ತು ಪೃಥ್ವಿ ಶಾ ಉತ್ತಮ ಪ್ರದರ್ಶನ ತೋರಿದರು. ಈ ಜೋಡಿ ಮೊದಲ ವಿಕೆಟ್‌ ಗೆ 94 ರನ್‌ ಜೊತೆಯಾಟವಾಡಿ ತಂಡಕ್ಕೆ ನೆರವಾದರು. ಡೆಲ್ಲಿ ಪರ ರಿಲೀ ರೆಸ್ಸೊ 82 ರನ್‌ ಸಿಡಿಸಿ ಔಟಾಗದೇ ಉಳಿದರು. ಪೃಥ್ವಿ ಶಾ 54, ಫಿಲಿಪ್‌ ಸಾಲ್ಟ್‌ ಔಟಾಗದೇ 26 ರನ್‌ ಗಳಿಸಿದರು. ಪಂಜಾಬ್‌ ಕಿಂಗ್ಸ್‌ ಪರ ಸ್ಯಾಮ್‌ ಕರನ್‌ ಎರಡು ವಿಕೆಟ್‌ ಪಡೆದರು.
214 ರನ್‌ ಗುರಿ ಬೆನ್ನತ್ತಿ ಫೀಲ್ಡಿಗಿಳಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 198 ರನ್‌ ಗಳನ್ನು ಮಾತ್ರ ಗಳಿಸಿತು. ಶಿಖರ್‌ ಧವನ್‌ 10ನೇ ಬಾರಿಗೆ ಡಕ್‌ ಆಗಿದ್ದಾರೆ. ಪ್ರಭಾಸಿಮ್ರಾನ್‌ ಮತ್ತು ಅಥರ್ವ ಟೈಡೆ ತಂಡಕ್ಕೆ ಕೊಂಚ ಚೇತರಿಕೆ ನೀಡಿದರು. 22 ರನ್‌ ಗಳಿಸಿ ಪ್ರಭಾಸಿಮ್ರಾನ್‌ ಸಿಂಗ್‌ ಕೂಡ ಔಟಾದರು. ಟೈಡೆ 55 ಗಳಿಸಿ ತಂಡಕ್ಕೆ ಚೇತರಿಕೆ ನೀಡಿದರು. ಲಿಯಾಮ್‌ ಲಿವಿಂಗ್‌ಸ್ಟೋನ್‌ 94 ಸಿಡಿಸಿದರೂ ಗೆಲುವಿಗೆ ದಡ ಸೇರಲು ವಿಫಲರಾದರು. ಇಶಾಂತ್‌ ಶರ್ಮಾ 2, ಅನ್ರಿಚ್‌ ನಾರ್ಟ್ಜೆ 2 ವಿಕೆಟ್‌ ಕಿತ್ತರು. ಪ್ಲೇ ಆಫ್ ಸೇರಲು ಉಳಿದಿದ್ದ ಕ್ಷೀಣ ಅವಕಾಶವನ್ನು ಜೀವಂತವಾಗಿರಿಸಲು ಪಂಜಾಬ್‌ ತಂಡ ಕಾತರವಾಗಿತ್ತು. ಆದರೆ ಹೀನಾಯ ಸೋಲನುಭವಿಸಿದ ಪಂಜಾಬ್‌ನ ಪ್ಲೇ ಆಫ್‌ ಭಗ್ನಗೊಂಡಿದೆ.

Tags: IPL 2023: Punjab Kings' wish come true in Delhi; Delhi rose one place!
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram