ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

IPL 2023 : Virat Kohli : ಕಿಂಗ್ ಕೊಹ್ಲಿ ಜರ್ಸಿ ನಂಬರ್ 18 ರ ಕಥೆಯೇನು ಗೊತ್ತಾ..??

Namratha Rao by Namratha Rao
March 15, 2023
in News, Newsbeat, Sports, ಕ್ರಿಕೆಟ್
virat rcb jercy
Share on FacebookShare on TwitterShare on WhatsappShare on Telegram

IPL 2023 : Virat Kohli : ಕಿಂಗ್ ಕೊಹ್ಲಿ ಜರ್ಸಿ ನಂಬರ್ 18 ರ ಕಥೆಯೇನು ಗೊತ್ತಾ..??

ಇಂಡಿಯನ್ ಪ್ರೀಮಿಯರ್ ಲೀಗ್ 2023 ರ 16 ನೇ ಆವೃತ್ತಿಯಲ್ಲಿ ಹತ್ತು ತಂಡಗಳು  ಚಾಂಪಿಯನ್’ ಪ್ರಶಸ್ತಿಗಾಗಿ ಹೋರಾಡಲಿವೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಪ್ರತಿ ಬಾರಿಯಂತೆ ಈ ಬಾರಿಯೂ RCB ಕ್ರೇಜ್ ಹೆಚ್ಚಾಗಿಯೇ ಇರಲಿದೆ.. ವಿರಾಟ್ ಕೊಹ್ಲಿ ಅದೇ ಹಳೇ ಖದರ್ ನಲ್ಲೇ ಮಿಂಚಲಿದ್ದಾರೆ, ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಕಪ್ ನಮ್ದೇ ಅಂತ ಅಭಿಮಾನಿಗಳು ಬೀಗಲಿದ್ದಾರೆ..

ಈ ಬಾರಿಯಾದ್ರೂ ಕಪ್ ಗೆಲ್ಲಲೇ ಬೇಕೆಂಬ ತವಕದಲ್ಲಿ ಆರ್ ಸಿಬಿಯನ್ಸ್ ಇದ್ದಾರೆ..

ಅಂದ್ಹಾಗೆ ಪ್ರತಿ IPL ಸೀಸನ್ ನಲ್ಲೂ ವಿಶ್ವದ ಜನರ ಆಕರ್ಶಿಸುವುದು ಜರ್ಸಿ ನಂ. 18..

ಜರ್ಸಿ ನಂ. 18 ಅನ್ನು ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಧರಿಸುತ್ತಾರೆ.

ಮತ್ತು ಅಭಿಮಾನಿಗಳ ಭಾವನೆಗಳು ಈ ಸಂಖ್ಯೆಯೊಂದಿಗೆ ಭಾವನಾತ್ಮಕವಾಗಿಯೂ ಕನೆಕ್ಟ್ ಆಗಿದೆ.

ವಿರಾಟ್ ಕೊಹ್ಲಿ ವಿಶ್ವ ಕಂಡ ಶ್ರೇಷ್ಠ ಕ್ರಿಕೆಟ್ ಆಟಗಾರರಲ್ಲಿ ನಿಸ್ಸಂದೇಹವಾಗಿ ಒಬ್ಬರು.

ಭಾರತೀಯ ನಾಯಕ ಹಲವಾರು ದಾಖಲೆಗಳನ್ನು ಹೊಂದಿದ್ದಾರೆ. ಕೋಟ್ಯಾಂತರ ಅಭಿಮಾನಿಳನ್ನ ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಅವರ ಅಸಾಧಾರಣ ಕ್ರಿಕೆಟ್ ಪ್ರದರ್ಶನದ ಪರಿಣಾಮವಾಗಿ ಅವರ ಜರ್ಸಿ ಸಂಖ್ಯೆ 18 ಶ್ರೇಷ್ಠವಾಗಿದೆ. ಅವರು ತಮ್ಮ ವೃತ್ತಿಜೀವನದ ಆರಂಭದಿಂದಲೂ 18 ನೇ ಸಂಖ್ಯೆಯ  ಜರ್ಸಿಯನ್ನ ಧರಿಸಿದ್ದಾರೆ.

ವಿರಾಟ್ ಜೆರ್ಸಿ ಹೇಗೆ ಅಭಿಮಾನಿಗಳ ಜೊತೆಗೆ ಭಾವನಾತ್ಮಕವಾಗಿ ಬೆಸೆದಿದೆ..

ವಿರಾಟ್ ಕೊಹ್ಲಿ ತಮ್ಮ ಜರ್ಸಿ ನಂಬರ್ ಆಗಿ 18 ನೇ ಸಂಖ್ಯೆಯನ್ನು ಆಯ್ಕೆ ಮಾಡಲು ಕಾರಣ ಅವರ ತಂದೆ ಪ್ರೇಮ್ ಕೊಹ್ಲಿ. ಅವರ ಬಾಲ್ಯದ ವರ್ಷದಲ್ಲಿ, ಕೊಹ್ಲಿಯನ್ನು ಅವರ ತಂದೆ ಕ್ರಿಕೆಟ್ ಕೋಚಿಂಗ್‌ ಗೆ ಕಳುಹಿಸುತ್ತಿರು.  ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಸರ್ಕ್ಯೂಟ್‌ ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವಾಗ ರಾಷ್ಟ್ರೀಯ ತಂಡಕ್ಕಾಗಿ ಆಡುವುದನ್ನು ನೋಡುವುದು ಅವರ ತಂದೆಯ ಕನಸಾಗಿತ್ತು.

ಕೊಹ್ಲಿಯ ತಂದೆ ಡಿಸೆಂಬರ್ 18, 2006 ರಂದು ನಿಧನರಾದರು. ಆಗಿನ್ನೂ ಕೊಹ್ಲಿ 18 ವರ್ಷದವರಾಗಿದ್ದರು.

ಹೀಗಾಗಿಯೇ ವಿರಾಟ್ 18 ರ ಸಂಖ್ಯೆಯದ್ದೇ ಜರ್ಸಿಯನ್ನ ಧರಿಸುತ್ತಾರೆ. ತಮ್ಮ ತಂದೆಗೆ ಈ ಮೂಲಕ ಅವರು ಸಲ್ಲಿಸುವ ಗೌರವ ಇದಾಗಿದೆ.

ಕೊಹ್ಲಿ ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ಪರ ಆಡುತ್ತಿದ್ದಾಗ, ದುರದೃಷ್ಟವಶಾತ್ ಅವರ ತಂದೆ ನಿಧನರಾದರು. ಕೊಹ್ಲಿ ನಂತರ 18 ನೇ ಸಂಖ್ಯೆಯ ಜರ್ಸಿ ಧರಿಸಿ 19 ವರ್ಷದೊಳಗಿನವರ ತಂಡದಲ್ಲಿ ಆಡಿದರು.

ಅವರು ಭಾರತ ಅಥವಾ ಐಪಿಎಲ್‌ ನಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಡುವಾಗ ತಮ್ಮ ಜೆರ್ಸಿಯ ಹಿಂಭಾಗದಲ್ಲಿ 18 ಎಂದು ಮುದ್ರಿಸಿರುವುದಕ್ಕೆ ಇದು ನಿಜವಾದ ಕಾರಣ.

 

IPL 2023, Virat Kohli : Do you know the story of King Kohli jersey number 18..??

Tags: ipl-2023virat kohli
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram