ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

ಡಿ. 19 ರಂದು ನಡೆಯಲಿರುವ ಪ್ರಕ್ರಿಯೆ

Author2 by Author2
December 7, 2023
in National, Sports, ಕ್ರಿಕೆಟ್, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರಸಕ್ತ ಸಾಲಿನ ಐಪಿಎಲ್ ಸೀಸನ್  ಹರಾಜಿಗೆ ದಿನಾಂಕ ನಿಗದಿಯಾಗಿದ್ದು, ಡಿ. 19ರಂದು ಪ್ರಕ್ರಿಯೆ ನಡೆಯಲಿದೆ.

ಹರಾಜಿಗೆ ಒಟ್ಟು 1,166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ, 10 ತಂಡಗಳಲ್ಲಿ ಕೇವಲ 77 ಸ್ಥಾನಗಳು ಮಾತ್ರ ಖಾಲಿಯಾಗಿವೆ.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

April 15, 2026

ಪ್ರತಿ ತಂಡಗಳ ಪರ್ಸ್​ ಮೊತ್ತಕ್ಕೆ ಅನುಗುಣವಾಗಿ ಆಟಗಾರರಿಗೆ ಅವಕಾಶ ದೊರೆಯಲಿದ್ದು, ನಿಯಮದಂತೆ ತಂಡದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 25 ಆಟಗಾರರನ್ನು ಸೇರಿಸಿಕೊಳ್ಳಬಹುದು. ತಂಡದಲ್ಲಿ 25 ಆಟಗಾರರು ಇರಲೇಬೇಕೆಂಬ ನಿಯಮವಿಲ್ಲ. ಈ ನಿಟ್ಟಿನಲ್ಲಿ 18 ಕ್ಕಿಂತ ಹೆಚ್ಚಿನ ಆಟಗಾರರನ್ನು ಖರೀದಿಸಿದರೆ ಸಾಕಾಗುತ್ತದೆ.

ಗುಜರಾತ್ ಟೈಟಾನ್ಸ್ (GT): ಟೈಟಾನ್ಸ್ ತಂಡವು ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಇದರಲ್ಲಿ 6 ಭಾರತೀಯ ಹಾಗೂ ಇಬ್ಬರು ವಿದೇಶಿ ಆಟಗಾರರನ್ನು ಖರೀದಿಸಬೇಕಾಗುತ್ತದೆ. ಸನ್‌ರೈಸರ್ಸ್ ಹೈದರಾಬಾದ್ (SRH): ಎಸ್​ಆರ್​ಹೆಚ್​ ತಂಡದಲ್ಲಿ 6 ಆಟಗಾರರನ್ನು ಖರೀದಿಸಬಹು. ಮೂವರು ಭಾರತೀಯರು ಹಾಗೂ ಮೂವರು ವಿದೇಶಿ ಆಟಗಾರರನ್ನು ಖರೀದಿಸುವ ಅವಕಾಶ ಇದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR): ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದಲ್ಲಿ 12 ಸ್ಥಾನಗಳು ಖಾಲಿ ಇದ್ದು, 8 ಭಾರತೀಯ ಹಾಗೂ 4 ವಿದೇಶಿ ಆಟಗಾರರಿಗೆ ಅವಕಾಶ ನೀಡಬಹುದು. ಚೆನ್ನೈ ಸೂಪರ್ ಕಿಂಗ್ಸ್ (CSK): ಸಿಎಸ್​ಕೆ ತಂಡವು ಈ ಬಾರಿ 6 ಆಟಗಾರರನ್ನು ಖರೀದಿಸಬಹುದು. 3 ವಿದೇಶಿ ಆಟಗಾರರನ್ನು ಹಾಗೂ ಮೂವರು ಭಾರತೀಯ ಆಟಗಾರರನ್ನು ಖರೀದಿಸಬಹುದು. ಪಂಜಾಬ್ ತಂಡದಲ್ಲಿ 8 ಸ್ಲಾಟ್ ​ಗಳು ಖಾಲಿಯಿದ್ದು, ಇಬ್ಬರು ವಿದೇಶಿ ಆಟಗಾರರನ್ನು ಹಾಗೂ 6 ಭಾರತೀಯರನ್ನು ಖರೀದಿಸಬಹುದು. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 9 ಸ್ಲಾಟ್​ ಹೊಂದಿದೆ. ಇದರಲ್ಲಿ 4 ವಿದೇಶಿ ಆಟಗಾರರಿಗೆ, ಐವರು ಭಾರತೀಯ ಅವಕಾಶ ನೀಡಬಹುದು.

ಆರ್​ಸಿಬಿ ತಂಡ 6 ಆಟಗಾರರನ್ನು ಖರೀದಿಸಬಹುದು. 3 ವಿದೇಶಿ ಆಟಗಾರರನ್ನು ಮೂವರು ಭಾರತೀಯ ಆಟಗಾರರನ್ನು ಖರೀದಿಸಬಹುದು. ಮುಂಬೈ ಇಂಡಿಯನ್ಸ್​ ತಂಡವು ಒಟ್ಟು 8 ಸ್ಲಾಟ್ ಹೊಂದಿದ್ದು, ನಾಲ್ವರು ವಿದೇಶಿ, ನಾಲ್ವರು ಭಾರತೀಯ ಆಟಗಾರರನ್ನು ಖರೀದಿಸಬಹುದಾಗಿದೆ. ಆರ್​ಆರ್​ ತಂಡದಲ್ಲಿ 8 ಸ್ಲಾಟ್​ಗಳಲ್ಲಿ ಮೂವರು ವಿದೇಶಿ ಹಾಗೂ 5 ಭಾರತೀಯ ಆಟಗಾರರಿಗೆ ಅವಕಾಶ ನೀಡಲಾಗುವುದು. ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ 6 ಸ್ಥಾನಗಳು ಖಾಲಿ ಇದ್ದು, ನಾಲ್ವರು ಭಾರತೀಯ ಆಟಗಾರರನ್ನು ಹಾಗೂ ಇಬ್ಬರು ವಿದೇಶಿ ಆಟಗಾರರನ್ನು ಖರೀದಿಸಲಿದೆ ಎನ್ನಲಾಗುತ್ತಿದೆ.

Tags: IPL 2024; How many players can a team buy?
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

by Shwetha
April 15, 2026
0

ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಅಂತಿಮಗೊಳಿಸಲಾಗಿದೆ. ಶಾಸಕರು ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡಿದ್ದಾರೆ. ಈ...

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram