ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

IPL Auction 2023 : ಒಟ್ಟಾರೆ IPL ಸೀಸನ್ ಗಳಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಆಟಗಾರರು..!!

2015ರಲ್ಲಿ ನಡೆದ ಮಿನಿ ಹರಾಜಿನಲ್ಲಿ 67 ಆಟಗಾರರು ಮಾರಾಟವಾಗಿದ್ದರು. ಫ್ರಾಂಚೈಸಿಗಳು 87.6 ಕೋಟಿ ರೂ. ಖರ್ಚು ಮಾಡಿದ್ದವು. ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ 16 ಕೋಟಿ ರೂ.ಮಾರಾಟವಾಗಿ ದಾಖಲೆ ಬರೆದಿದ್ದರು.

Namratha Rao by Namratha Rao
December 26, 2022
in ಕ್ರಿಕೆಟ್, News, Newsbeat, Sports
IPL auction 2023
Share on FacebookShare on TwitterShare on WhatsappShare on Telegram

IPL Auction 2023 : ಒಟ್ಟಾರೆ IPL ಸೀಸನ್ ಗಳಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಆಟಗಾರರು..!!

ಈ ಬಾರಿಯ ಐಪಿಎಲ್ ಹರಾಜು ಹಲವಾರ ಅಚ್ಚರಿ ಫಲಿತಾಂಶಗಳನ್ನು ನೀಡಿದೆ.
ಈ ಬಾರಿ ಫ್ರಾಂಚೈಸಿಗಳು 80 ಆಟಗಾರರನ್ನು ಖರೀದಿಸಿವೆ. ಫ್ರಾಂಚೈಗಳು ಒಟ್ಟು 167 ಕೋಟಿ ರೂ. ಖರ್ಚು ಮಾಡಿವೆ. ಟಿ20 ವಿಶ್ವಕಪ್ ಸರಣಿ ಶ್ರೇಷ್ಠ ಆಟಗಾರ ಸ್ಯಾಮ್ ಕರ್ರನ್ 18.50 ಕೋಟಿ ರೂ,ಗೆ ಮಾರಾಟವಾಗಿ ಐಪಿಎಲ್ ಇತಿಹಾಸದಲ್ಲೆ ಅತಿ ಹೆಚ್ಚು ಬೆಲೆಗೆ ಮಾರಾಟವಾದ ದಾಖಲೆ ಬರೆದಿದ್ದಾರೆ. ಈ ಹಿಂದಿನ ಹರಾಜಿನಲ್ಲಿ ಭಾರೀ ಬೆಲೆಗೆ ಮಾರಾಟವಾದ ಆಟಗಾರರ ವಿವಿರ ಇಲ್ಲಿದೆ.
2015ರಲ್ಲಿ ನಡೆದ ಮಿನಿ ಹರಾಜಿನಲ್ಲಿ 67 ಆಟಗಾರರು ಮಾರಾಟವಾಗಿದ್ದರು. ಫ್ರಾಂಚೈಸಿಗಳು 87.6 ಕೋಟಿ ರೂ. ಖರ್ಚು ಮಾಡಿದ್ದವು. ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ 16 ಕೋಟಿ ರೂ.ಮಾರಾಟವಾಗಿ ದಾಖಲೆ ಬರೆದಿದ್ದರು.
2016ರ ಹರಾಜಿನಲ್ಲಿ ಒಟ್ಟು 94 ಆಟಗಾರರು ಮಾರಾಟವಾಗಿದ್ದರು. ಫ್ರಾಂಚೈಸಿಗಳು 136 ಕೋಟಿ. ರೂ. ಖರ್ಚು ಮಾಡಿದ್ದವು.ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ 9.5 ಕೋಟಿ ರೂ.ಗೆ ಮಾರಾಟವಾಗಿದ್ದರು.
2017ರ ಹರಾಜಿನಲ್ಲಿ ಒಟ್ಟು 66 ಆಟಗಾರರು ಮಾರಾಟವಾಗಿದ್ದರು. ಫ್ರಾಂಚೈಸಿಗಳು 91.15 ಕೋಟಿ ರೂ.ಖರರ್ಚು ಮಾಡಿದ್ದವು. ಇಂಗ್ಲೆಂಡ್ ತಂಡದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅವರು 14.5 ಕೋಟಿ ರೂ,ಗೆ ಮಾರಾಟವಾಗಿದ್ದರು.
2019ರ ಹರಾಜಿನಲ್ಲಿ ಒಟ್ಟು 60 ಆಟಗಾರರು ಮಾರಾಟವಾಗಿದ್ದರು.ಫ್ರಾಂಚೈಸಿಗಳು 106.8 ಕೋಟಿ ರೂ. ಖರ್ಚು ಮಾಡಿದ್ದವು. ಭಾರತದ ವರುಣ್ ಚಕ್ರವರ್ತಿ 8.4 ಕೋಟಿ ರೂ,ಗೆ ಖರ್ಚು ಮಾಡಿದ್ದವು.
2020ರ ಹರಾಜಿನಲ್ಲಿ 62 ಆಟಗಾರರು ಸೇಲ್ ಆಗಿದ್ದರು.140.3 ಕೋಟಿ ರೂ. ಹಣವನ್ನು ಫ್ರಾಂಚೈಸಿಗಳು ಖರ್ಚುಮಾಡಿದ್ದವು. ಪ್ಯಾಟ್ ಕಮಿನ್ಸ್ 15.5 ಕೋಟಿ ರೂ.ಗೆ ಮಾರಾಟವಾಗಿದ್ದರು. 2021ರಲ್ಲಿ 57 ಆಟಗಾರರು ಸೇಲ್ ಆಗಿದ್ದರು.145.3 ಕೋಟಿ ರೂ,ಫ್ರಾಂಚೈಸಿಗಳು ಖರ್ಚು ಮಾಡಿದ್ದವು. ದ.ಆಫ್ರಿಕಾದ ಕ್ರಿಸ್ ಮಾರಿಸ್ 16.25 ಕೋಟಿ ರೂ.ಗೆ ಮಾರಾಟವಾಗಿದ್ದರು.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026
Tags: #saakshatvCricketIPL auction 2023
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram