IPL auction 2023 : IPL ಹರಾಜು ಯಾವಾಗ, ಎಲ್ಲಿ ವಿಕ್ಷಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ…
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಹರಾಜಿನ ಪ್ರಕಿಯೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಇದೆ. ಹರಾಜಿನ ನೇರ ಪ್ರಸಾರದ ವಿವರಗಳು ಇಲ್ಲಿವೆ…
- ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಹರಾಜು ಎಲ್ಲಿ ನಡೆಯಲಿದೆ ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಹರಾಜು ಕೊಚ್ಚಿಯಲ್ಲಿ ನಡೆಯಲಿದೆ.
- ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಹರಾಜು ಯಾವಾಗ ನಡೆಯಲಿದೆ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಹರಾಜು ಶುಕ್ರವಾರ, ಡಿಸೆಂಬರ್ 23 ರಂದು ನಡೆಯಲಿದೆ.
- ಇಂಡಿಯನ್ ಪ್ರೀಮಿಯರ್ ಲೀಗ್ (IPL) 2023 ಹರಾಜು ಯಾವ ಸಮಯದಲ್ಲಿ ಪ್ರಾರಂಭವಾಗುತ್ತದೆ ?
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2023 ಹರಾಜು 2:30 PM IST ಕ್ಕೆ ಪ್ರಾರಂಭವಾಗುತ್ತದೆ.
- ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಹರಾಜನ್ನು ಯಾವ ಟಿವಿ ಚಾನೆಲ್ಗಳು ಪ್ರಸಾರ ಮಾಡುತ್ತವೆ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಹರಾಜು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ಪ್ರಸಾರವಾಗಲಿದೆ.
- ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಹರಾಜಿನ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ನೋಡಬಹುದು ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಹರಾಜನ್ನು ಜಿಯೋ ಸಿನಿಮಾ ಅಪ್ಲಿಕೇಶನ್ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ.
IPL auction 2023 : Indian Premier League 2023 Auction: When And Where To Watch IPL 2023 Auction Live








