ಪ್ರಸಕ್ತ ಐಪಿಎಲ್ ಹರಾಜಿನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಡ್ ಆಗುವ ಆಟಗಾರರ ಲಿಸ್ಟ್ ನಲ್ಲಿರುವ ಮೊದಲ ಹೆಸರು ರಿಷಬ್ ಪಂತ್ ಅವರಿಗೆ ಬಿಡ್ ಮಾಡಲು ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗಳು ಮುಂಚೂಣಿಯಲ್ಲಿವೆ. ವಿಕೆಟ್ ಕೀಪರ್ ಮತ್ತು ಬ್ಯಾಟರ್ ಆಗಿ ಮಿಂಚುತ್ತಿರುವ ರಿಷಬ್ ಪಂತ್ ನಾಯಕತ್ವದ ವಿಶೇಷ ಗುಣಗಳನ್ನು ಹೊಂದಿದ್ದಾರೆ. ಪಂತ್ ಮೂರು ತಂಡಗಳಿಗೆ ಪ್ರಮುಖ ಆಟಗಾರ ಎನಿಸಿದ್ದಾರೆ. ಹೀಗಾಗಿ ಪಂತ್ ಮೇಲೆ ಸಾಕಷ್ಟು ಬಿಡ್ ನಡೆಯುವ ಸಂಭವ ಅಧಿಕವಾಗಿದೆ.
cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್ಗೆ ಬೆಳ್ಳಿ, ಸೀಮಾಗೆ ಕಂಚು..!
ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...








