ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL | ಏನ್ ಮಾಡೋಕೆ ಆಗುತ್ತೆ… RCB ನಸೀಬು ಸರಿಯಿಲ್ಲ..

Mahesh M Dhandu by Mahesh M Dhandu
May 29, 2022
in Newsbeat, Sports, ಕ್ರಿಕೆಟ್
aakash-chopra-talks-siraj saaksha tv

aakash-chopra-talks-siraj saaksha tv

Share on FacebookShare on TwitterShare on WhatsappShare on Telegram

IPL | ಏನ್ ಮಾಡೋಕೆ ಆಗುತ್ತೆ… RCB ನಸೀಬು ಸರಿಯಿಲ್ಲ..

ಕ್ಯಾಚಸ್ ವಿನ್ ಮ್ಯಾಚಸ್ ಅನ್ನೋದು ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ಚಾಲ್ತಿಯಲ್ಲಿರುವ ಮಾತು. ಇದು ನಿಜ ಕೂಡ ಹೌದು..! ಯಾವುದೇ ಪಂದ್ಯ ಗೆಲ್ಲಬೇಕಾದ್ರೆ ಕ್ಯಾಚ್ ಗಳನ್ನ ಹಿಡಿಯೋದು ಮುಖ್ಯವಾಗುತ್ತದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಅದೆಷ್ಟೋ ಪಂದ್ಯಗಳಲ್ಲಿ ಫೀಲ್ಡರ್ ಗಳ ಮಿಸ್ ಫೀಲ್ಡಿಂಗ್ ನಿಂದಾಗಿ ತಂಡಗಳು ಮ್ಯಾಚ್ ಗಳನ್ನು ಸೋತಿವೆ. 15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ನ ಕ್ವಾಲಿಫೈಯರ್ ನಲ್ಲಿ ಪಂದ್ಯದಲ್ಲೂ ಇದು ಮರುಕಳಿಸಿದೆ.

ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್ ನ 11 ಓವರ್ ಹರ್ಷಲ್ ಪಟೇಲ್ ಬೌಲಿಂಗ್ ಮಾಡಿದ್ರು. ಆಗ ಬಟ್ಲರ್ ಶಾಟ್ ಹೊಡೆಯಲು ಪ್ರಯತ್ನಿಸಿದರು.

ಆದ್ರೆ ಚೆಂಡು ಬ್ಯಾಟ್ ಗೆ ಎಡ್ಜ್  ಆಗಿ ಕೀಪರ್ ದಿನೇಶ್ ಕಾರ್ತಿಕ್ ಕಡೆ ಹೋಯ್ತು. ಕಾರ್ತಿಕ್ ಕ್ಯಾಚ್ ಮಿಸ್ ಮಾಡಿದ್ರು. ಇಲ್ಲಿಗೆ ಮ್ಯಾಚ್ ರಾಜಸ್ಥಾನ್ ಕೈ ಸೇರಿತು.

ipl-dinesh-karthik-drops catch saaksha tv
ipl-dinesh-karthik-drops catch saaksha tv

ಆ ಸಮಯದಲ್ಲಿ ಬಟ್ಲರ್ 66 ರನ್ ಗಳಿಸಿದ್ದರು. ಇಲ್ಲಿಂದ ಬಟ್ಲರ್ ಸೆಂಚೂರಿ ದಾಖಲಿಸಿ ಮ್ಯಾಚ್ ವಿನ್ ಮಾಡಿಸಿದ್ರು. ಒಂದು ವೇಳೆ ದಿನೇಶ್ ಕಾರ್ತಿಕ್ ಆ ಕ್ಯಾಚ್ ಹಿಡಿದಿದ್ದರೇ ಪಂದ್ಯದ ರಿಸಲ್ಟ್ ಬೇರೆಯದ್ದೇ ಆಗಿರುತ್ತಿತ್ತು.  

ಇನ್ನು ದಿನೇಶ್ ಕಾರ್ತಿಕ್ ಕ್ಯಾಚ್ ಮಿಸ್ ಮಾಡಿದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗುತ್ತಿದೆ.  ಕೆಲವು ನೆಟ್ಟಿಗರು, ನಮ್ಮ ತಂಡದ ಗ್ರಹಚಾರವೇ ಚೆನ್ನಾಗಿಲ್ಲ.

ಯಾರನ್ನೂ ನಿಂದಿಸುವ ಪ್ರಮಯವೇ ಇಲ್ಲ. ಸೋಲು ಅನುಭಸಬೇಕು ಎಂದು ಬರೆದಿತ್ತು, ಅದರಂತೆ ಸೋತಿದ್ದೇವೆ ಎನ್ನುತ್ತಿದ್ದಾರೆ.

ಇನ್ನು ಕ್ವಾಲಿಫೈಯರ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡ ಇಂದು ಗುಜರಾತ್ ವಿರುದ್ಧ ಸೆಣಸುತ್ತಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.  ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಎರಡೂ ತಂಡಗಳು ಪ್ರಶಸ್ತಿ ಸುತ್ತಿನಲ್ಲಿ ಮುಖಾಮುಖಿಯಾಗುತ್ತಿದ್ದು,  ಪಂದ್ಯ ಸಾಕಷ್ಟು ರಸವತ್ತಾಗಿರಲಿದೆ.   

      

 

Tags: #dinesh karthik#Saaksha TVipl 2022RCB
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram