ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ : ರಾಯಲ್ಸ್ ಮೇಲೆ ರೈಡ್ ಮಾಡುತ್ತಾ ಕೊಲ್ಕತ್ತಾ..?

admin by admin
April 24, 2021
in IPL 2021, Newsbeat
Share on FacebookShare on TwitterShare on WhatsappShare on Telegram

ಐಪಿಎಲ್ : ರಾಯಲ್ಸ್ ಮೇಲೆ ರೈಡ್ ಮಾಡುತ್ತಾ ಕೊಲ್ಕತ್ತಾ..?

ಐಪಿಎಲ್ ನ 18 ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಎರಡು ತಂಡಗಳು ಇದುವರೆಗೂ ನಾಲ್ಕು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯ ಗೆದ್ದು ಮೂರು ಪಂದ್ಯಗಳನ್ನ ಸೋತಿವೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಹೆಡ್ ಟು ಹೆಡ್

ಐಪಿಎಲ್ ಈ ಎರಡೂ ತಂಡಗಳು 22 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಕೆಕೆಆರ್ ತಂಡ 12 ಬಾರಿ ವಿನ್ ಆಗಿದ್ದರೇ 10 ರಾಜಸ್ಥಾನ್ ತಂಡ ಗೆಲುವು ಸಾಧಿಸಿದೆ.
ಆದ್ರೆ ಕಳೆದ ಆರು ಪಂದ್ಯಗಳಲ್ಲಿ ಕೆಕೆಆರ್ ತಂಡ ಕ್ಲೀನ್ ಸ್ವೀಪ್ ಮಾಡಿದೆ. ಕಳೆದ ಬಾರಿ ಐಪಿಎಲ್ ನಲ್ಲಿ ಎರಡೂ ಮ್ಯಾಚ್ ಗಳನ್ನ ಕೆಕೆಆರ್ ಗೆದ್ದುಕೊಂಡಿದೆ.

ಗ್ರೌಂಡ್ ರಿಪೋರ್ಟ್

ಇಂದಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ನಮಗೆರಿಲ್ಲಗೂ ತಿಳಿದಿರುವಂತೆ ಮುಂಬೈನಲ್ಲಿ ರನ್ ಮಳೆಯೇ ಸುರಿಯುತ್ತಿದೆ. ಮೊದರ್ಲಾಧದಲ್ಲಿ ಬೌಲರ್ ಗಳಿಗೆ ಸ್ವಲ್ಪ ಅನುಕೂಲವಾದ್ರೂ, ಸೆಕೆಂಡ್ ಬೌಲ್ ಮಾಡೋರಿಗೆ ಕಷ್ಟ ಆಗಲಿದೆ. ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಮಂಜು ಬೀಳುವುದರಿಂದ ಬೌಲರ್ ಗಳಿಗೆ ಸ್ವಲ್ಪ ತೊಂದರೇ ಆಗಲಿದೆ. ಇದು ಬ್ಯಾಟ್ಸ್ ಮೆನ್ ಗಳಿಗೆ ಅನುಕೂಲಕರವಾಗಿರುತ್ತದೆ. ಯಾರೆ ಟಾಸ್ ವಿನ್ ಆದ್ರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಾರೆ.

ಬಲಾಬಲಗಳೇನು..?

ಇದುವರೆಗೂ ಈ ಎರಡು ತಂಡಗಳು ತಲಾ ನಾಲ್ಕು ಮ್ಯಾಚ್ ಗಳನ್ನ ಆಡಿದ್ದು, ಇವುಗಳನ್ನ ಗಮನದಲ್ಲಿಟ್ಟುಕೊಂಡು ನೋಡುವುದಾದ್ರೆ ಎರಡು ತಂಡಗಳಲ್ಲಿ ಸಮಸ್ಯೆಗಳಿಗೆ ಇವೆ. ಮುಖ್ಯವಾಗಿ ಆರ್ ಆರ್ ತಂಡಕ್ಕೆ ಬ್ಯಾಟಿಂಗ್ ಬೌಲಿಂಗ್ ಎರಡಲ್ಲೂ ಪ್ಲಾಬಂಗಳಿವೆ. ಬ್ಯಾಟಿಂಗ್ ನಲ್ಲಿ ಮೊದಲು ಮಿಂಚಿದ ಸಂಜು ಈಗ ಸೈಲೆಂಟ್ ಆಗಿದ್ದಾರೆ. ಮನನ್ ವೋಹ್ರಾ ಒಳ್ಳೆ ಟಚ್ ನಲ್ಲಿ ಕಾಣ್ತಿಲ್ಲ. ಬಟ್ಲರ್ ಬ್ಲಾಸ್ಟ್ ಆಗುತ್ತಿಲ್ಲ. ಕಳೆದ ಪಂದ್ಯದಲ್ಲಿ ಶಿವಂ ದುಬೆ. ತೆವಾಟಿವಾ ಫಾರ್ಮ್ ಬಂದಿರೋದು ಸ್ವಲ್ಪ ಸಮಾಧಾನ ತಂದಿದೆ ಅಷ್ಟೆ. ಇನ್ನು ಬೌಲಿಂಗ್ ನಲ್ಲೂ ಅದೇ ಸಮಸ್ಯೆ ಕಾಣುತ್ತಿದೆ. ತಂಡದಲ್ಲಿ ವಿಕೆಟ್ ಟೇಕಿಂಗ್ ಬೌಲರ್ ಇಲ್ಲದಿರುವುದು ತಂಡಕ್ಕೆ ಸೆಟ್ ಬ್ಯಾಕ್ ಆಗಿದೆ.

ಕೆಕೆಆರ್ ತಂಡಕ್ಕೂ ಇದೇ ಸಮಸ್ಯೆ ಇದೆ. ಆದ್ರೆ ಕಳೆದ ಪಂದ್ಯದಲ್ಲಿ ರಸಲ್, ದಿನೇಶ್ ಕಾರ್ತಿಕ್ ಮಿಂಚಿದ್ದು, ತಂಡಕ್ಕೆ ಆನೆ ಬಲ ಬಂದಂತಾಗಿದೆ. ಇದು ಬಿಟ್ಟರೇ ರಾಜಸ್ಥಾನಕ್ಕೆ ಹೋಲಿಕೆ ಮಾಡಿಕೊಂಡರೇ ಕೆಕೆಆರ್ ತಂಡದ ಬೌಲಿಂಗ್ ಚೆನ್ನಾಗಿದೆ.

IPL

ಲೈಕ್ಲಿ ಎಲೆವೆನ್

ರಾಜಸ್ತಾನ ತಂಡದಲ್ಲಿ ಒಂದು ಬದಲಾವಣೆಯನ್ನ ನಿರೀಕ್ಷೆ ಮಾಡಬಹುದು. ಮನನ್ ವೋಹ್ರಾ ಬದಲಿಗೆ ಯಶಸ್ವಿ ಜೈಸ್ವಾಲ್ ಅವರನ್ನ ಆಡಿಸಬಹುದು. ಇನ್ನುಳಿದಂತೆ ಜೋಸ್ ಬಟ್ಲರ್, ಜೈಸ್ವಾಲ್, ಸ್ಯಾಮ್ಸನ್, ದೇವಿಡ್ ಮಿಲ್ಲರ್, ರಿಯಾನ್ ಪರಾಗ್, ಶಿವಂ ದುಬೆ, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಶ್ರೇಯಸ್ ಗೋಪಾಲ್, ಮುಸ್ತಫಿಜುರ್, ಸರಕಾರಿಯಾ.

ಇನ್ನ ಕೆಕೆಆರ್ ತಂಡದ ವಿಚಾರಕ್ಕೆ ಬಂದ್ರೆ ಇಲ್ಲೂ ಒಂದು ಬದಲಾವಣೆಯನ್ನ ನಿರೀಕ್ಷೆ ಮಾಡಬಹುದು. ನಾಗರಕೋಟಿ ಬದಲಾಗಿ ಶಿವಂ ಮಾವಿ ಅವರನ್ನ ಆಡಿಸುವ ಸಾಧ್ಯತೆಗಳಿವೆ. ಇನ್ನುಳಿದಂತೆ ಶುಭ್ ಮನ್ ಗಿಲ್, ರಾಹುಲ್ ತ್ರಿಪಾಟಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್, ಇಯಾನ್ ಮಾರ್ಗನ್, ರಸೆಲ್, ಸುನೀಲ್ ನರೈನ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಪ್ರಸಿದ್ಧ ಕೃಷ್ಣ, ವರುಣ್ ಚಕ್ರವರ್ತಿ ಎಂದಿನಂತೆ ತಂಡದಲ್ಲಿರುತ್ತಾರೆ.

ವಿನ್ನಿಂಗ್ ಚಾನ್ಸ್

ಆನ್ ಪೇಪರ್ ಟೀಂಗಳನ್ನ ನೋಡಿದ್ರೆ ಕೆಕೆಆರ್ ತಂಡ ಗೆಲ್ಲುವ ಫೇವರೇಟ್ ಅಂತಾ ಹೇಳಬಹುದು. ಆದ್ರೆ ಸ್ಯಾಮ್ಸನ್, ಬಟ್ಲರ್ ಬ್ಲಾಸ್ಟ್ ಆದ್ರೆ ಆರ್ ಆರ್ ಗೆಲುವು ಸಾಧಿಸಬಹುದು.

corona cases

Tags: ipl 2021kkrrr
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram