ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL ಹಬ್ಬಕ್ಕೆ ಕ್ಷಣಗಣನೆ ಶುರು: ಚೆನ್ನೈ – ಕೊಲ್ಕತ್ತ ನಡುವೆ ಕಾಳಗ

Naveen Kumar B C by Naveen Kumar B C
March 26, 2022
in Newsbeat, Sports, ಐಪಿಎಲ್ 2023, ಕ್ರಿಕೆಟ್, ಕ್ರೀಡೆ
IPL Trophy during day one of the TATA Indian Premier League Player Auction held at the ITC Gardenia hotel in Bengaluru on the 12th February 2022

Photo by Arjun Singh / Sportzpics for IPL

IPL Trophy during day one of the TATA Indian Premier League Player Auction held at the ITC Gardenia hotel in Bengaluru on the 12th February 2022 Photo by Arjun Singh / Sportzpics for IPL

Share on FacebookShare on TwitterShare on WhatsappShare on Telegram

IPL ಹಬ್ಬಕ್ಕೆ ಕ್ಷಣಗಣನೆ ಶುರು: ಚೆನ್ನೈ – ಕೊಲ್ಕತ್ತ ನಡುವೆ ಕಾಳಗ

ಇಂಡಿಯನ್ ಪ್ರಿಮಿಯರ್ ಲೀಗ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ . ನೆಚ್ಚಿನ  ಪ್ರಾಂಚೈಸಿಯ ಆಟವನ್ನ ಕಣ್ತುಂಬಿಕೊಳ್ಳುಲು ಅಭಿಮಾನಿಗಳು ಸಕಲ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ.  ಇಂದು ಸಂಜೆ 15ನೇ ಆವೃತ್ತಿಗೆ ಅಧಿಕೃತ ಚಾಲನೆ ಸಿಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತು ರನ್ನರ್ ಅಪ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಪ್ರತಿ ಬಾರಿಯಂತೆ ಶನಿವಾರ ಮತ್ತು ಭಾನುವಾರ 12 ಡಬಲ್ ಹೆಡರ್ ಪಂದ್ಯಗಳಿರಲಿವೆ. ಡಬಲ್ ಹೆಡರ್ ದಿನ ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆದರೆ, 2ನೇ ಪಂದ್ಯ 7.30ಕ್ಕೆ ಆರಂಭವಾಗಲಿದೆ. ಒಂದೇ ಪಂದ್ಯ ಇರುವ ದಿನ 7.30ಕ್ಕೆ ಪಂದ್ಯ ಆರಂಭವಾಗಲಿದೆ.

ಈ ಬಾರಿಯ ಐಪಿಎಲ್ನಲ್ಲಿ 10 ತಂಡಗಳಿದ್ದು, 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತೀ ತಂಡಕ್ಕೂ 14 ಲೀಗ್ ಪಂದ್ಯಗಳು ಇರಲಿದೆ.  ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ.  ಮಾರ್ಚ್ 26 ರಿಂದ ಮೇ 22 ರ ತನಕ ಒಟ್ಟು 65 ದಿನ ಐಪಿಎಲ್ ಲೀಗ್ ಪಂದ್ಯಗಳು ನಡೆಯಲಿವೆ.

ಇನ್ನು ಈ ಬಾರಿಯ ಐಪಿಎಲ್ ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಈ ಹಿಂದೆ ತಂಡವನ್ನ ಮುನ್ನಡೆಸಿದ್ದವರು ತಂಡದಲ್ಲಿ ಸಾಮಾನ್ಯ ಆಟಗಾರರಾಗಿದ್ದಾರೆ. ತಂಡದ ಸಾಮಾನ್ಯ ಆಟಗಾರರಾಗಿದ್ದವರು ತಂಡಗಳ ನಾಯಕರಾಗಿದ್ದಾರೆ.

15 ನೇ ಆವೃತ್ತಿಯ ಐಪಿಎಲ್ ಹಂಗಾಮ 65 ದಿನಗಳ ಕಾಲ ನಡೆಯಲಿದ್ದು, ಪ್ರತಿ ದಿನ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ಸಿಗಲಿದೆ.

Tags: cricket carnivalIPL Leagu
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram