ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಮಾಡಿದ ಧೋನಿ

Mahesh M Dhandu by Mahesh M Dhandu
May 9, 2022
in Newsbeat, Sports, ಕ್ರಿಕೆಟ್
ipl-ms-dhoni-was-1st-batsman-highest-runs-death-overs saaksha tv

ipl-ms-dhoni-was-1st-batsman-highest-runs-death-overs saaksha tv

Share on FacebookShare on TwitterShare on WhatsappShare on Telegram

IPL ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಮಾಡಿದ ಧೋನಿ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ನಾಯಕ ಎಂಎಸ್ ಧೋನಿ ಅಪರೂಪದ ಸಾಧನೆ ಮಾಡಿದ್ದಾರೆ.

Related posts

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

March 21, 2026
ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

March 21, 2026

ಈ ಪಂದ್ಯದಲ್ಲಿ ಸಿಎಸ್ ಕೆ 200 ರನ್ ಗಡಿ ದಾಟುವಲ್ಲಿ ಧೋನಿ ಪ್ರಮುಖ ಪಾತ್ರ ವಹಿಸಿದ್ದರು.

ಇನಿಂಗ್ಸ್ ಅಂತ್ಯಕ್ಕೆ ಬ್ಯಾಟಿಂಗ್ ಗೆ ಬಂದ ಧೋನಿ 8 ಎಸೆತಗಳಲ್ಲಿ 21 ರನ್ ಗಳಿಸಿದರು. ಇದರಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿ ಸೇರಿದೆ.  

ಆರಂಭಿಕ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಧೋನಿ, ನಂತರ ಕಡಿಮೆ ಸ್ಕೋರ್ ಮಾಡಿದರೂ ಮಿಂಚಿನ ಇನ್ನಿಂಗ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಈ ಹಿನ್ನೆಲೆಯಲ್ಲಿ ಧೋನಿ ಅಪರೂಪದ ದಾಖಲೆ ಬರೆದರು.

ಐಪಿಎಲ್‌ನ  ಡೆತ್ ಓವರ್‌ಗಳಲ್ಲಿ 2500 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾದರು.

ipl-ms-dhoni-was-1st-batsman-highest-runs-death-overs  saaksha tv
ipl-ms-dhoni-was-1st-batsman-highest-runs-death-overs saaksha tv

15 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಬೇರೆಯವರಿಗೆ ಯಾರಿಗೂ ಸಾಧ್ಯವಾಗಿಲ್ಲ.  

ಇದೇ ಪಂದ್ಯದೊಂದಿಗೆ ಧೋನಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಟಿ20ಯಲ್ಲಿ ನಾಯಕನಾಗಿ 6,000 ರನ್ ಮೈಲುಗಲ್ಲು ದಾಟಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಆರು ರನ್‌ಗಳಲ್ಲಿದ್ದಾಗ ಈ ಸಾಧನೆ ಮಾಡಿದರು.

ಒಟ್ಟಾರೆ ಟಿ20 ನಾಯಕನಾಗಿ ಧೋನಿ 186 ಇನ್ನಿಂಗ್ಸ್‌ಗಳಲ್ಲಿ 6015 ರನ್ ಗಳಿಸಿದ್ದಾರೆ.

ಧೋನಿ ಮೊದಲು ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ 6,000 ರನ್ ಗಳಿಸಿದ ಏಕೈಕ ನಾಯಕರಾಗಿದ್ದರು. ipl-ms-dhoni-was-1st-batsman-highest-runs-death-overs

Tags: #Saaksha TVbatsmanipl 2022MS Dhoni
ShareTweetSendShare
Join us on:

Related Posts

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

by Shwetha
March 21, 2026
0

ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ನಿರ್ದೇಶಕ ಆದಿತ್ಯ ಧರ್ ಅವರ ಬಹುನಿರೀಕ್ಷಿತ ಧುರಂಧರ್ 2: ದಿ ರಿವೆಂಜ್ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ...

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

by Shwetha
March 21, 2026
0

ದೇಶಾದ್ಯಂತ ‘ಪವರ್’ ಪೆಟ್ರೋಲ್ ದರಗಳಲ್ಲಿ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ HPCL, BPCL ಹಾಗೂ IOCL ಲೀಟರ್‌ಗೆ ಸುಮಾರು ₹2.09 ರಿಂದ ₹2.35 ರವರೆಗೆ...

ಇರಾನ್ ವಿಚಾರದಲ್ಲಿ ಕೇಂದ್ರದ ನಿಲುವಿಗೆ ತರೂರ್ ಬೆಂಬಲ

ಇರಾನ್ ವಿಚಾರದಲ್ಲಿ ಕೇಂದ್ರದ ನಿಲುವಿಗೆ ತರೂರ್ ಬೆಂಬಲ

by Shwetha
March 21, 2026
0

ಇರಾನ್ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದ ‘ಮೌನ’ವನ್ನು ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ಅವರು ತಮ್ಮದೇ ಪಕ್ಷದ ನಿಲುವಿಗೆ ವಿರುದ್ಧವಾಗಿ ಮತ್ತೊಮ್ಮೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ...

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

by Shwetha
March 21, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಈಗ ದೆಹಲಿ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಣ್ಣೆ ನಗರಿಯ ರಾಜಕೀಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram