ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ashwin | ಕನಿಷ್ಠ ಜ್ಞಾನವಿಲ್ಲದೆ ಮಾತನಾಡಬೇಡಿ ಎಂದಿದ್ಯಾಕೆ ಅಶ್ವಿನ್..?

Mahesh M Dhandu by Mahesh M Dhandu
March 3, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

Ashwin | ಕನಿಷ್ಠ ಜ್ಞಾನವಿಲ್ಲದೆ ಮಾತನಾಡಬೇಡಿ ಎಂದಿದ್ಯಾಕೆ ಅಶ್ವಿನ್..?

ಇಂಡಿಯನ್ ಪ್ರಿಮಿಯರ್ ಲೀಗ್ ಅನ್ನು ಟೀಕಿಸುತ್ತಾ ಇಂಗ್ಲೆಂಡ್ ಪತ್ರಕರ್ತ ಲಾರೆನ್ಸ್ ಬೂತ್ ಮಾಡಿದ ಕಾಮೆಂಟ್ ಗಳಿಗೆ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಿರುಗೇಟು ನೀಡಿದ್ದಾರೆ.

Related posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

March 6, 2026
ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

March 6, 2026

ಐಪಿಎಲ್ ಕ್ರಿಕೆಟ್ ಕ್ಯಾಲೆಂಡರ್ ವರ್ಷದ 1/3 ಭಾಗವನ್ನು ಆವರಿಸುತ್ತಿದೆ ಮತ್ತು ಇದು ಆಟಗಾರರ ನೈತಿಕತೆಯನ್ನು ಹಾಳು ಮಾಡುತ್ತಿದೆ ಎಂದು ಲಾರೆನ್ಸ್ ಹೇಳಿದ್ದರು. ಇದೀಗ  ಹೇಳಿಕೆಗಳನ್ನು ಖಂಡಿಸಿರುವ ಅಶ್ವಿನ್,   ನಾನು ಒಂದು ವಿಷಯವನ್ನು ಹೇಳಬಯಸುತ್ತೇನೆ.

IPL ravichandran-ashwin-criticize-england-journalist   saaksha tv

ನಿಮ್ಮ ದೇಶದಲ್ಲಿ ಇಂಗ್ಲೆಂಡ್ ಪ್ರೀಮಿಯರ್ ಲೀಗ್ (EPL) ಕನಿಷ್ಠ ಆರು ತಿಂಗಳವರೆಗೆ ನಡೆಯುತ್ತದೆ. ಇದಕ್ಕೆ ನೀನು ಉತ್ತರ ಕೊಡು. ಐಪಿಎಲ್‌ನಲ್ಲಿ ಆಟಗಾರರಿಗೆ ಉತ್ತಮ ವಿಶ್ರಾಂತಿ ಸಿಗುತ್ತದೆ.

ಒಂದು ತಂಡವು ವಾರಕ್ಕೆ ಗರಿಷ್ಠ ಎರಡು ಪಂದ್ಯಗಳನ್ನು ಆಡುತ್ತದೆ. ಕೆಲವೊಮ್ಮೆ ಮೂರು ಪಂದ್ಯಗಳು ನಡೆದಿರುವ ನಿದರ್ಶನಗಳಿವೆ. ಈ ಲೆಕ್ಕಾಚಾರದಿಂದ ಆಟಗಾರರಿಗೆ ಎರಡು ದಿನ ವಿಶ್ರಾಂತಿ ಸಿಗುತ್ತಿದೆ.

ಕನಿಷ್ಠ ಜ್ಞಾನವಿಲ್ಲದೆ ಅನಗತ್ಯ ಕಾಮೆಂಟ್‌ಗಳನ್ನು ಮಾಡಬೇಡಿ. ಇಪಿಎಲ್‌ನಿಂದಾಗಿ ಆಟಗಾರರು ನಿಜವಾಗಿಯೂ ದಣಿದಿದ್ದಾರೆಯೇ ಎಂದು ನೋಡ್ಕೋ.  

ಐಪಿಎಲ್‌ನಂತಹ ಲೀಗ್‌ಗಳಿಂದಾಗಿ ಕೆಲವು ಆಟಗಾರರು ತಮ್ಮ ದೇಶದ ಪರವಾಗಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಸರು ಮಾಡುತ್ತಿದ್ದಾರೆ ಎಂದಿದ್ದಾರೆ ಅಶ್ವಿನ್. IPL ravichandran-ashwin-criticize-england-journalist 

Tags: #Saaksha TVashwinCricketIPL
ShareTweetSendShare
Join us on:

Related Posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

by Shwetha
March 6, 2026
0

ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಎಂಬವರೊಂದಿಗೆ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ....

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

by Shwetha
March 6, 2026
0

ನವದೆಹಲಿ: ಪ್ರಸ್ತುತ ಜಗತ್ತು ಎದುರಿಸುತ್ತಿರುವ ತೀವ್ರ ಅಸ್ಥಿರತೆ ಮತ್ತು ಅನಿಶ್ಚಿತತೆಯ ನಡುವೆ, ಜಾಗತಿಕ ಶಾಂತಿಗಾಗಿ ಭಾರತ ತನ್ನ ಬದ್ಧತೆಯನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್...

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

by Shwetha
March 6, 2026
0

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಲಿದ್ದು, ಇದು ಅವರ ರಾಜಕೀಯ ಜೀವನದಲ್ಲಿ 17ನೇ ಬಜೆಟ್ ಆಗಿರುವುದರಿಂದ ವಿಶೇಷ ಮಹತ್ವ ಪಡೆದಿದೆ. ಈ ಮೂಲಕ...

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

by Shwetha
March 6, 2026
0

ಶ್ರೀಲಂಕಾ ಸಮೀಪದ ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧನೌಕೆಯ ಮೇಲೆ ಅಮೆರಿಕ ನಡೆಸಿದ ಭೀಕರ ದಾಳಿ ಹಾಗೂ ಹಡಗು ಮುಳುಗಡೆ ಪ್ರಕರಣವು ಇದೀಗ ಭಾರತದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram