ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್-ಟಿ20; ದಿಲ್ಲಿ-ಪಂಜಾಬ್ ಹಣಾಹಣಿಗೆ ಕ್ಷಣಗಣನೆ ಶುರು..!

admin by admin
September 20, 2020
in IPL 2020, Newsbeat, Sports, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ದುಬೈ: ಐಪಿಎಲ್ ಟಿ-20ಂ ಎರಡನೇ ದಿನವಾದ ಇಂದು ಕನ್ನಡಿಗ ಕೆ.ಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಪಂಜಾಬ್ ಹಾಗೂ ಯುವ ಆಟಗಾರ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.
ಕೆಲವೇ ಕ್ಷಣಗಳಲ್ಲಿ ಉಭಯ ತಂಡಗಳ ನಡುವೆ ಹಣಾಹಣಿ ಆರಂಭವಾಗಲಿದ್ದು, ಎರಡೂ ತಂಡಗಳ ಯುವ ನಾಯಕರಿಗೆ ಇಂದಿನ ಪಂದ್ಯ ಸವಾಲಾಗಿ ಪರಿಣಮಿಸಿದೆ. ಬ್ಯಾಟಿಂಗ್ ಹಾಗೂ ನಾಯಕತ್ವ ವಿಚಾರದಲ್ಲಿ ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ನಡುವೆ ನಡೆಯುವ ಬಿಗ್‍ಫೈಟ್ ಮುಂದಿನ ದಿನಗಳಲ್ಲಿ ಭಾರತ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಪ್ರಮುಖ ಪಾತ್ರವಹಿಸಲಿದೆ.


ಜೊತೆಗೆ ಈ ಎರಡೂ ತಂಡಗಳಲ್ಲಿ ಯುವ ಆಟಗಾರರು ಹಾಗೂ ಯುವ ನಾಯಕರೇ ಇರುವುದು ವಿಶೇಷವಾಗಿದೆ. ಅಲ್ಲದೆ ಉಭಯ ತಂಡಗಳಲ್ಲಿ ವಿದೇಶಿ ಆಟಗಾರರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಇಂದು ರನ್‍ಗಳ ಹೊಳೆಯೇ ಹರಿಯಲಿದೆ ಎಂಬ ಲೆಕ್ಕಾಚಾರ ಅಭಿಮಾನಿಗಳಲ್ಲಿದೆ.
ಇನ್ನೊಂದು ವಿಶೇಷವೆಂದರೆ ಎರಡೂ ತಂಡಗಳ ಕೋಚ್‍ಗಳಿಗೂ ಈ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಪಂಜಾಬ್ ತಂಡವನ್ನು ಅನಿಲ್ ಕುಂಬ್ಳೆ ಮುನ್ನಡೆಸುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೋಚಿಂಗ್ ಸಾರಥ್ಯ ವಹಿಸಿದ್ದಾರೆ. ಇಬ್ಬರು ದಿಗ್ಗಜ ಮಾಜಿ ಆಟಗಾರರ ಕೋಚಿಂಗ್ ಪಡೆದ ಯುವ ಆಟಗಾರರು ಇಂದು ರನ್ ಹೊಳೆ ಹರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಸ್ಫೋಟಕ ಬ್ಯಾಟ್ಸ್‍ಮನ್ ವೆಸ್ಟ್ ಇಂಡೀಸ್‍ನ ಕ್ರಿಸ್‍ಗೇಲ್, ಆಸ್ಟ್ರೇಲಿಯಾದ ಆಲ್‍ರೌಂಡರ್ ಗ್ಲೆನ್ ಮ್ಯಾಕ್ಸ್‍ವೆಲ್, ಬೌಲರ್ ಮಹಮ್ಮದ್ ಶಮಿಯೊಂದಿಗೆ ಕೆ.ಎಲ್ ರಾಹುಲ್ ಜಯದ ಅಭಿಯಾನ ಆರಂಭಿಸಲು ತುದಿಗಾಲ ಮೇಲೆ ನಿಂತಿದ್ದರೆ, ಡೆಲ್ಲಿ ತಂಡದಲ್ಲಿ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್, ಭರವಸೆಯ ಬ್ಯಾಟ್ಸ್‍ಮನ್ ಅಜಿಂಕ್ಯ ರಹಾನೆ, ಮುಂಬೈ ಹುಡುಗ ಪೃಥ್ವಿ ಶಾ ಹಾಗೂ ದಲ್ಲಿಯ ರಿಷಬ್ ಪಂತ್ ತಮ್ಮ ಬ್ಯಾಟಿಂಗ್ ಲಯ ಕಂಡುಕೊಳ್ಳಲು ಕಾದು ಕುಳಿತಿದ್ದಾರೆ. ಹೀಗಾಗಿ ಎರಡೂ ತಂಡಗಳಿಗೆ ಇಂದಿನ ಅರಂಭಿಕ ಪಂದ್ಯ ಸವಾಲಾಗಿ ಪರಿಣಮಿಸಿದೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026
Tags: delhi capitalsIPL T20Kannadiga KL RahulKings of Punjabsreyas ayyar
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram