ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL Tournament 2023 – ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಅರಿಜಿತ್ ಸಿಂಗ್

IPL Tournament 2023 ವೇದಿಕೆ ಮೇಲೆ ಎಂಎಸ್‌ ಧೋನಿ ಆಗಮಿಸುತ್ತಿದ್ದಂತೆ ಪಾದವನ್ನು ಮುಟ್ಟಿ ನಮಸ್ಕರಿಸಿದ ಅರ್ಜಿತ್‌ ಸಿಂಗ್‌ 

Ranjeeta MY by Ranjeeta MY
April 1, 2023
in Sports, News, ಕ್ರಿಕೆಟ್
IPL Tournament

IPL Tournament

Share on FacebookShare on TwitterShare on WhatsappShare on Telegram

IPL Tournament  2023 -ಬಹುನಿರೀಕ್ಷಿತ 2023ರ ಐಪಿಎಲ್‌ ಟೂರ್ನಿಗೆ ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ  ಚಾಲನೆ ನೀಡಲಾಯಿತು .ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ಪಂದ್ಯಕ್ಕೂ ಮುನ್ನ  ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನೆರವೇರಿತು .

ಸಮಾರಂಭಕ್ಕೆ ಮೆರಗನ್ನು ಹೆಚ್ಚಿಸಲು ಆಗಮಿಸಿದ್ದ  ಬಾಲಿವುಡ್‌ ಗಾಯಕ ಅರ್ಜಿತ್‌ ಸಿಂಗ್‌ ಹಾಗೂ ಬಹು ಭಾಷಾ ನಟಿಯರಾದ ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಅವರು  ನೃತ್ಯ  ಅಭಿಮಾನಿಗಳನ್ನು ರಂಜಿಸಿದ್ದವು.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

August 1, 2026

ಹದಿನಾರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಈ ಚೆನ್ನೈ ಸೂಪರ್‌ ಕಿಂಗ್ಸ್ ನಾಯಕ ಎಂಎಸ್‌ ಧೋನಿ ರಥದ ಮೂಲಕ ವೇದಿಕೆಯತ್ತ ಬಂದರು. ವೇದಿಕೆ ಮೇಲೆ ಎಂಎಸ್‌ ಧೋನಿ ಆಗಮಿಸುತ್ತಿದ್ದಂತೆ ಪಾದವನ್ನು ಮುಟ್ಟಿ ನಮಸ್ಕರಿಸಿದ ಅರ್ಜಿತ್‌ ಸಿಂಗ್‌

ಈ ರೀತಿಯಾಗಿ ಪಾದವನ್ನು ಸ್ಪರ್ಶಿಸಿ ನಮಸ್ಕರಿಸಿದ ಬಾಲಿವುಡ್‌ ಗಾಯಕ ಅರ್ಜಿತ್‌ ಸಿಂಗ್‌ ಎಲ್ಲರ ಗಮನ ಸೆಳೆದರು. ಇದಿಗ ಈ ಪೋಟೊ ಸಾಮಾಜಿಕ ಜಾಲತಾನದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ  ವಿಶೇಷವಾಗಿ ಅರ್ಜಿತ್‌ ಸಿಂಗ್‌  ಅವರು 30 ನಿಮಿಷಗಳ ಕಾಲ ಹಿಂದಿ ಭಾಷೆಯ ಹಲವು ಹಾಡುಗಳನ್ನು ಹಾಡುವ ಮೂಲಕ 2023ರ ಐಪಿಎಲ್ ಟೂರ್ನಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ವರ್ಣರಂಜಿತ ಆರಂಭ ತಂದುಕೊಟ್ಟರು.

ಸಾಂಸ್ಕೃತಿಕ ಕಾರ್ಯಕ್ರಮಗಳು ಮುಗಿದ ಬಳಿಕ ಅರ್ಜಿತ್ ಸಿಂಗ್‌, ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ, ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಜಯ ಶಾ, ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌ ಸೇರಿದಂತೆ ಹಲವು ಗಣ್ಯರು ವೇದಿಕೆಯ ಮೇಲೆ ಆಗಮಿಸಿದರು.

 

 

Tags: IPL Tournament 2023
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram