ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

RRR | ಸಿನಿ ಸ್ಟಾರ್ ವರ್ಸಸ್ ಕ್ರಿಕೆಟರ್ಸ್ | ಗೆಲ್ಲೋರು ಯಾರು..?

Mahesh M Dhandu by Mahesh M Dhandu
February 23, 2022
in Cinema, Newsbeat, ಮನರಂಜನೆ
Theatre
Share on FacebookShare on TwitterShare on WhatsappShare on Telegram

RRR | ಸಿನಿ ಸ್ಟಾರ್ ವರ್ಸಸ್ ಕ್ರಿಕೆಟರ್ಸ್ | ಗೆಲ್ಲೋರು ಯಾರು..?

ಪ್ರತಿ ವರ್ಷ ಮಾರ್ಚ್ – ಏಪ್ರಿಲ್ ತಿಂಗಳುಗಳು ಬಂದರೆ ಭಾರತದಲ್ಲಿ ಎಂಟರ್ ಟೈನ್ಮೆಂಟ್ ಗೆ ಯಾವುದೇ ಕೊರತೆ ಇರೋದಿಲ್ಲ.  ಯಾಕಂದ್ರೆ ಒಂದು ಕಡೆ ಬೇಸಿಗೆ ರಜೆ ಮತ್ತು ಹಬ್ಬಗಳನ್ನು ಗುರಿಯಾಗಿಸಿಕೊಂಡು ಆ ಭಾಷೆ ಈ ಭಾಷೆ ಅನ್ನೋ ವ್ಯತ್ಯಾಸ ಇಲ್ಲದೇ ದೊಡ್ಡ ದೊಡ್ಡ ಸ್ಟಾರ್ ನಟ ಸಿನಿಮಾಗಳು ರಿಲೀಸ್ ಆಗುತ್ತವೆ. ಬಿಗ್ ಬಜೆಟ್ ಸಿನಿಮಾಗಳು ಇದೇ ಸಮಯಕ್ಕಾಗಿ ಕಾಯುತ್ತಾ ರಜೆ ಮತ್ತು ಹಬ್ಬಗಳನ್ನ ಎನ್ ಕ್ಯಾಶ್ ಮಾಡಿಕೊಳ್ಳುತ್ತವೆ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಹೀಗೆ ರಿಲೀಸ್ ಆಗುವ ಸಿನಿಮಾಗಳಿಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಇದೆ. ತಮ್ಮ ತಮ್ಮ ನೆಚ್ಚಿನ ನಟರ ಸಿನಿಮಾಗಳನ್ನ ನೋಡಲು ಅಭಿಮಾನಿಗಳು ಮುಗಿಬೀಳುತ್ತಾರೆ. ತಮ್ಮ ನೆಚ್ಚಿನ ನಟರ ಸಿನಿಮಾಗಳಿಗೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತಾರೆ. ದೊಡ್ಡ ಸ್ಟಾರ್ ನಟ ಸಿನಿಮಾ ರಿಲೀಸ್ ಆಗಿದ್ರೆ ಅವತ್ತು ಹಬ್ಬದ ವಾತಾವರಣ ನಿರ್ಮಾಣವಾಗಿರುತ್ತದೆ.  ಈ ಹಬ್ಬವನ್ನು ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ತಿಂಗಳುಗಳಿಂದಲೇ ಸಿದ್ಧತೆ ಮಾಡಿಕೊಂಡಿರುತ್ತಾರೆ. ಇದು ಸಿನಿಮಾ ಜಗತ್ತಿಗೆ ಪ್ಲಸ್ ಪಾಯಿಂಟ್ ..

ipl vs big cinemas-rrr-KGF-acharya saaksha tv

ಆದ್ರೆ ಇದೇ ಸೀಸನ್ ನಲ್ಲಿ ಭಾರತದಲ್ಲಿ ಮತ್ತೊಂದು ಹಬ್ಬ ಶುರುವಾಗುತ್ತದೆ. ಆ ಹಬ್ಬ ವರ್ಷಕ್ಕೊಮ್ಮೆ ಬಂದರೂ, ಹಬ್ಬ ಮುಗಿಯುವವರೆಗೂ ಎಂಟರ್ ಟೈನ್ಮೆಂಟ್ ಗೆ ಯಾವುದೇ ಕೊರತೆ ಇರುವುದಿಲ್ಲ. ಆ ಹಬ್ಬ ಶುರುವಾದ್ರೆ ಪ್ರತಿದಿನ ಸಂಭ್ರಮವಿರುತ್ತೆ. ಅಭಿಮಾನಿಗಳು ಕೆಲಸ ಕಾರ್ಯಗಳನ್ನ ಬಿಟ್ಟು ಪ್ರತಿ ದಿನ ಟಿವಿ ಮುಂದೆ ಕುಳಿತುಕೊಳ್ಳುತ್ತಾರೆ, ಅದೇ ಇಂಡಿಯನ್ ಪ್ರಿಮಿಯರ್ ಲೀಗ್..!!

ಹೌದು..! ಭಾರತದಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಗೆ ತಮ್ಮದೇ ಯಾದ ಫಾಲೋಯಿಂಗ್ ಇದೆ. ಕೋಟ್ಯಂತರ ಮಂದಿ ತಮ್ಮ ನೆಚ್ಚಿನ ತಂಡಕ್ಕೆ ಬೆಂಬಲ ನೀಡಲು ಸ್ನೇಹಿತರನ್ನೂ ಶತ್ರುಗಳನ್ನಾಗಿ ಮಾಡಿಕೊಂಡಿರುತ್ತಾರೆ. ನೆಚ್ಚಿನ ತಂಡದ ಪಂದ್ಯಕ್ಕಾಗಿ ಜಾಕತ ಪಕ್ಷಿಗಳಂತೆ ಕಾಯುತ್ತಿರುತ್ತಾರೆ.

 ಆದ್ರೆ ಈ ಕಂಡೀಷನ್ ಸಿನಿಮಾ ವರ್ಸಸ್ ಕ್ರಿಕೆಟ್ ಎಂಬ ಪರಿಸ್ಥಿತಿಯನ್ನ ನಿರ್ಮಾಣ ಮಾಡುತ್ತೆ. ಯಾಕಂದರೇ ಐಪಿಎಲ್ ಸೀಸನ್ ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡಿದ್ರೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗೋಲ್ಲ ಅನ್ನೋ ಮಾತಿದೆ. ಇದೇ ಕಾರಣಕ್ಕೆ ಈ ಬಾರಿ ಕೆಲ ಸಿನಿಮಾಗಳಿಗೆ ಆತಂಕ ಶುರುವಾಗಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ತ್ರಿ ಆರ್ ಸಿನಿಮಾ, ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ, ವಿಜಯ್ ಅಭಿನಯದ ಬೀಸ್ಟ್, ಮಹೇಶ್ ಬಾಬು ನಟನೆಯ ಸರ್ಕಾರು ವಾರಿ ಪಾಟ, ಮೆಗಾಸ್ಟಾರ್ ಚಿರಂಜೀವಿಯ ಆಚಾರ್ಯ ಸಿನಿಮಾಗಳ ನಿರ್ಮಾಪಕರು ಐಪಿಎಲ್ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ. ಅಲ್ಲದೆ ಸಿನಿಮಾದ ರಿಲೀಸ್ ಡೇಟ್ ಗಳನ್ನೂ ಮುಂದಕ್ಕೆ ಹಾಕುವ ಚಿಂತನೆಯಲ್ಲಿದ್ದಾರೆಂತೆ.

ipl vs big cinemas-rrr-KGF-acharya

Tags: #Saaksha TVAcharyabig cinemasIPLKGFRRR
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram