ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL | ಆ ಆರು ಸ್ಥಾನಗಳನ್ನು ತುಂಬುವ ಆಟಗಾರರ್ಯಾರು..?

Mahesh M Dhandu by Mahesh M Dhandu
December 1, 2021
in Newsbeat, Sports, ಕ್ರೀಡೆ
IPL saaksha tv
Share on FacebookShare on TwitterShare on WhatsappShare on Telegram

ಆ ಆರು ಸ್ಥಾನಗಳನ್ನು ತುಂಬುವ ಆಟಗಾರರ್ಯಾರು..? IPL saaksha tv

ಐಪಿಎಲ್ ನ ಎಂಟು ತಂಡಗಳನ್ನು ತಮ್ಮ ರಿಟೈನ್ಡ್ ಆಟಗಾರರ ಪಟ್ಟಿಯನ್ನು ರಿಲೀಸ್ ಮಾಡಿವೆ.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಒಟ್ಟು 27 ಆಟಗಾರರನ್ನು ಆಯಾ ತಂಡಗಳು ರಿಟೈನ್ಡ್ ಮಾಡಿಕೊಂಡಿವೆ.

ಈಗ ಈ ಆಟಗಾರರನ್ನು ಹೊರತುಪಡಿಸಿ ಹೊಸ ಎರಡು ತಂಡಗಳು ಉಳಿದ ಆಟಗಾರಲ್ಲಿ ತಮಗೆ ಬೇಕಾದವರನ್ನು ಖರೀದಿಸಬಹುದು.

ಅಹ್ಮದಾಬಾದ್, ಲಕ್ನೋ ತಂಡಗಳು ಡಿಸೆಂಬರ್ 25 ಒಳಗೆ ತಲಾ ಮೂವರು ಆಟಗಾರರನ್ನು ಖರೀದಿಸಬೇಕು.

ಹೀಗಾಗಿ ಎರಡು ತಂಡಗಳು ಯಾರನ್ನ ಖರೀದಿಸಲಿವೆ ಎಂಬ ಚರ್ಚೆ ಶುರುವಾಗಿದೆ.

ಈ ಆರು ಸ್ಥಾನಗಳಿಗಾಗಿ ವಾರ್ನರ್, ಕೆಎಲ್ ರಾಹುಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಶೀದ್ ಖಾನ್, ಡುಪ್ಲೆಸಿಸ್, ಧವನ್, ಸ್ಟೊಯಿನಿಸ್, ಇಶಾನ್ ಕಿಶನ್, ಹಾರ್ದಿಕ್, ಶಾರುಖ್ ಖಾನ್, ಸ್ಟೋಕ್ಸ್, ಆರ್ಚರ್, ಚಾಹಲ್, ಬೇಯಿರ್‍ಸ್ಟೋ, ಹೋಲ್ಡರ್ ರೇಸ್ ನಲ್ಲಿದ್ದಾರೆ. ಹಾಗೇ ಈ ಆಟಗಾರರಿಗೆ ಬೇಡಿಕೆ ಹೆಚ್ಚಿದೆ.

IPL saaksha tv

ಇನ್ನ ಐಪಿಎಲ್-2022 ಸೀಸನ್‍ನಲ್ಲಿ 10 ತಂಡಗಳು ಗುದ್ದಾಡಲಿವೆ. ರಾಜಿವ್ ಪ್ರತಾಪ್ ಸಂಜೀವ್ ಗೋಯೆಂಕಾ ವೆಂಚರ್ಸ್ ಲಿಮಿಟೆಡ್ ದಾಖಲೆ ಮಟ್ಟದಲ್ಲಿ ರೂ.7,090 ಕೋಟಿ ವೆಚ್ಚಿಸಿ ಲಕ್ನೊ ತಂಡವನ್ನು ತನ್ನದಾಗಿಸಿಕೊಂಡಿದೆ.

ಅಂತರರಾಷ್ಟ್ರೀಯ ಈಕ್ವಿಟಿ ಸಂಸ್ಥೆ ಸೀವೀಸಿ ಕ್ಯಾಪಿಟಲ್ 5,625 ಕೋಟಿಗಳನ್ನ ನೀಡಿ ಅಹ್ಮದಾಬಾದ್‍ನ್ನು ಪಡೆದುಕೊಂಡಿದೆ.

ಮುಖ್ಯವಾಗಿ ಲಖನೌ ತಂಡ ಕೆ.ಎಲ್. ರಾಹುಲ್, ರಶೀದ್ ಖಾನ್ ಅವರ ಮೇಲೆ ಕಣ್ಣಿಟ್ಟಿದೆ. ಒಂದು ವೇಳೆ ನಿಜವಾಗಿಯೂ ಲಕ್ನೋ ರಾಹುಲ್‍ನನ್ನು ಖರೀದಿಸಿದರೆ ಆತನಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ.

Tags: #Saaksha TVCricketIPLk l rahul
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram