ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ ನಲ್ಲಿ ಆಟಗಾರರ ವಿನಿಮಯಕ್ಕೆ ಅವಕಾಶ : ಯಾವ ತಂಡಗಳಲ್ಲಿ ಯಾವ ಆಟಗಾರರು ಅರ್ಹರು?

Mahesh M Dhandu by Mahesh M Dhandu
October 10, 2020
in IPL 2020, Newsbeat, ಕ್ರೀಡೆ
Share on FacebookShare on TwitterShare on WhatsappShare on Telegram

ಬೆಂಗಳೂರು : ಇದೇ ಮೊದಲ ಬಾರಿಗೆ ಫುಟ್ಬಾಲ್ ಲೀಗ್ ಗಳಲ್ಲಿದ್ದ ಆಟಗಾರರ ವಿನಿಮಯ ಪದ್ದತಿಯನ್ನು ಕ್ರಿಕೆಟ್ ( IPL2020 )ನಲ್ಲೂ ಪರಿಚಯಿಸಲಾಗಿದೆ. ಅಂದರೆ ಆವೃತ್ತಿಯೊಂದರ ಮಧ್ಯದಲ್ಲಿ ತಂಡಗಳಿಗೆ ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಅವಕಾಶ ಮಾಡಿಕೊಡಲಾಗಿದೆ. ಐಪಿಎಲ್ ( IPL2020 ) ಟೂರ್ನಿಯಲ್ಲಿನ ಸ್ಪರ್ಧೆಯನ್ನು ಮತ್ತಷ್ಟು ಹೆಚ್ಚಿಸಲು ಇಂಥದ್ದೊಂದು ಹೊಸ ಪ್ರಯೋಗವನ್ನು ಮಾಡಲಾಗಿದೆ.

ಸದ್ಯ ಟೂರ್ನಿಯಲ್ಲಿರುವ ಎಲ್ಲಾ ತಂಡಗಳು ತಲಾ 7 ಲೀಗ್ ಪಂದ್ಯಗಳನ್ನು ಆಡಿದ ಬಳಿಕ ಆಟಗಾರರ ಹಂಚಿಕೆಗೆ ಅವಕಾಶ ಲಭ್ಯವಾಗಲಿದೆ. ಇದರೊಂದಿಗೆ ಟೂರ್ನಿಯ ಮಧ್ಯಂತರದ ಬಳಿಕ ಆಟಗಾರರಿಗೆ ಹೊಸ ಫ್ರಾಂಚೈಸಿಯಲ್ಲಿ ಮಿಂಚುವ ಅವಕಾಶ ಸಿಗಲಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಹಾಗಾದ್ರೆ ಯಾವ ತಂಡದಲ್ಲಿ ಯಾವ ಆಟಗಾರರು ಈ ವಿನಿಮಯಕ್ಕೆ ಅರ್ಹರಾಗಿದ್ದಾರೆ. ಅದನ್ನೋದನ್ನ ನೋಡೋದಾದ್ರೆ :

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಶಹಬಾಜ್ ಅಹ್ಮದ್, ಪವನ್ ದೇಶಪಾಂಡೆ, ಆಡಮ್ ಝಾಂಪ, ಗುರುಕೀರತ್ ಸಿಂಗ್ ಮಾನ್, ಮೊಯೀನ್ ಅಲಿ, ಮೊಹಮ್ಮದ್ ಸಿರಾಜ್, ಪಾರ್ಥಿವ್ ಪಟೇಲ್, ಜಾಶ್ ಫಿಲಿಪ್, ಕ್ರಿಸ್ ಮಾರಿಸ್, ಡೇಲ್ ಸ್ಟೇನ್, ಪವನ್ ನೇಗಿ, ಉಮೇಶ್ ಯಾದವ್.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅಜಿಂಕ್ಯ ರಹಾನೆ, ಹರ್ಷಲ್ ಪಟೇಲ್, ಇಶಾಂತ್ ಶರ್ಮಾ, ಕೀಮೋ ಪೌಲ್, ಸಂದೀಪ್ ಲಮಿಚಾನೆ, ಅಲೆಕ್ಸ್ ಕೇರಿ, ಅವೇಶ್ ಖಾನ್, ಲಲಿತ್ ಯಾದವ್, ಡೇನಿಯಲ್ ಸ್ಯಾಮ್ಸ್, ತುಷಾರ್ ದೇಶಪಾಂಡೆ, ಮೋಹಿತ್ ಶರ್ಮಾ.Ipl2000 qunitan de kcok

ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಿಚೆಲ್ ಮೆಕ್ಲೆನಗನ್, ಕ್ರಿಸ್ ಲಿನ್, ನೇಥನ್ ಕೌಲ್ಟರ್-ನೈಲ್, ಸೌರಭ್ ತಿವಾರಿ, ಧವಳ್ ಕುಲಕರ್ಣಿ, ಜಯಂತ್ ಯಾದವ್, ಆದಿತ್ಯ ತಾರೆ, ಅನುಕುಲ್ ರಾಯ್, ಮೊಹ್ಸಿನ್ ಖಾನ್, ದಿಗ್ವಿಜಯ್ ದೇಶ್ಮುಖ್, ಪ್ರಿನ್ಸ್ ಬಲ್ವಂತ್ ರಾಯ್, ಶೆರ್ಫೇನ್ ರುದರ್ಫೋರ್ಡ್, ಅನ್ಮೊಲ್ಪ್ರೀತ್ ಸಿಂಗ್.

ಇದನ್ನೂ ಓದಿ : ಮತ್ತಷ್ಟು ರೋಚಕವಾಗಲಿದೆ ಐಪಿಎಲ್ : ಆಟಗಾರರ ವಿನಿಮಯಕ್ಕೆ ಆರ್ ಸಿಬಿ ಸಿದ್ಧ

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಇಮ್ರಾನ್ ತಾಹಿರ್, ಋತುರಾಜ್ ಗಾಯಕ್ವಾಡ್, ಆರ್. ಸಾಯಿ ಕಿಶೋರ್, ಜಾಶ್ ಹೇಝಲ್‍ವುಡ್ ಕೆ.ಎಂ.ಆಸಿಫ್, ನಾರಾಯಣ್ ಜಗದೀಶನ್, ಮಿಚೆಲ್ ಸ್ಯಾಂಟ್ನರ್, ಮೋನು ಕುಮಾರ್.

ಸನ್‍ರೈಸರ್ಸ್ ಹೈದರಾಬಾದ್ ತಂಡದಲ್ಲಿ ವೃದ್ಧಿಮಾನ್ ಸಹಾ, ವಿಜಯ್ ಶಂಕರ್, ಬಿಲ್ಲಿ ಸ್ಟಾನ್ಲೇಕ್, ಮೊಹಮ್ಮದ್ ನಬಿ, ವಿರಾಟ್ ಸಿಂಗ್, ಶ್ರೀವತ್ಸ ಗೋಸ್ವಾಮಿ, ಸಿದ್ಧಾರ್ಥ್ ಕೌಲ್, ಬಾವನಕ ಸಂದೀಪ್, ಫೇಬಿಯೆನ್ ಆಲೆನ್, ಸಂಜಯ್ ಯಾದವ್, ಬಸಿಲ್ ಥಂಪಿ, ಶಹಬಾಜ್ ನದೀಮ್.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಕ್ರಿಸ್ ಗೇಲ್, ದೀಪಕ್ ಹೂಡ, ಇಶಾನ್ ಪೊರೆಲ್, ಪ್ರಭಸಿಮ್ರನ್ ಸಿಂಗ್, ತಜಿಂದರ್ ಸಿಂಗ್, ಅರ್ಷ್‍ದೀಪ್ ಸಿಂಗ್,ಮುಜೀಬ್ ಉರ್ ರೆಹಮಾನ್, ಮುರುಗನ್ ಅಶ್ವಿನ್, ದರ್ಶನ್ ನಲ್ಕಂಡೆ, ಕೃಷ್ಣಪ್ಪ ಗೌತಮ್, ಹಾರ್ಡಸ್ ವಿಲ್ಜೋಯೆನ್, ಹಪ್ರ್ರೀತ್ ಬ್ರಾರ್, ಜೆ ಸುಚಿತ್.

ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಟಾಮ್ ಬ್ಯಾನ್ಟನ್, ಪ್ರಸಿದ್ಧ್ ಕೃಷ್ಣ, ರಿಂಕು ಸಿಂಗ್, ಸಂದೀಪ್ ವಾರಿಯರ್, ಸಿದ್ಧೇಶ್ ಲಾಡ್, ಕ್ರಿಸ್ ಗ್ರೀನ್, ನಿಖಿಲ್ ನಾಯಕ್, ಅಲಿ ಖಾನ್, ಎಂ ಸಿದ್ಧಾರ್ಥ್, ಲಾಕಿ ಫರ್ಗುಸನ್.

ಇದನ್ನೂ ಓದಿ : ಐಪಿಎಲ್ 2020 – 25ನೇ ಪಂದ್ಯದಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡಗಳ ಜಟಾಪಟಿ

ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ವರುಣ್ ಆರನ್, ಮನನ್ ವೊಹ್ರಾ, ಶಶಾಂಕ್ ಸಿಂಗ್, ಡೇವಿಡ್ ಮಿಲ್ಲರ್ ಓಶೇನ್ ಥಾಮಸ್, ಅನಿರುದ್ಧಾ ಜೋಶಿ, ಆಂಡ್ರ್ಯೂ ಟೈ, ಆಕಾಶ್ ಸಿಂಗ್, ಅನುಜ್ ರಾವತ್, ಯಶಸ್ವಿ ಜೈಸ್ವಾಲ್, ಮಾಯಾಂಕ್ ಮಾಕರ್ಂಡೆ, ಅಂಕಿತ್ ರಾಜ್‍ಪೂತ್.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CricketIPLipl2020RCB
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram