ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Irfan Pathan | ಆಗ ಗೌತಮ್.. ಈಗ ಅಯ್ಯರ್.. ಈ ಸಲ ಕಪ್ ಕೊಲ್ಕತ್ತಾದೆ..!!

Mahesh M Dhandu by Mahesh M Dhandu
April 4, 2022
in Newsbeat, Sports, ಕ್ರಿಕೆಟ್, ಕ್ರೀಡೆ
irfan-pathan-reaction on shreyas iyer captaincy saaksha tv
Share on FacebookShare on TwitterShare on WhatsappShare on Telegram

Irfan Pathan | ಆಗ ಗೌತಮ್.. ಈಗ ಅಯ್ಯರ್.. ಈ ಸಲ ಕಪ್ ಕೊಲ್ಕತ್ತಾದೆ..!!

ಟೀಂ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೇಲೆ ಪ್ರಶಂಸೆಯ ಸುರಿಮಳೆಗೈದಿದ್ದಾರೆ.

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026

“ಶ್ರೇಯಸ್ ಅಯ್ಯರ್ ಅವರ ನಾಯಕತ್ವ ಅತ್ಯುತ್ತಮವಾಗಿದೆ. ಅವರು 2018 ರ ಋತುವಿನಲ್ಲಿ ದೆಹಲಿಯ ನಾಯಕತ್ವವನ್ನು ವಹಿಸಿಕೊಂಡಾಗ ಅವರಿಗೆ ಹೆಚ್ಚಿನ ಅನುಭವವಿರಲಿಲ್ಲ.

ಆದರೆ ಈಗ ಅಯ್ಯರ್ ಆತ್ಮವಿಶ್ವಾಸದ ಜೊತೆಗೆ ಅನುಭವವನ್ನೂ ಗಳಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಯ್ಯರ್ ಕೆಲವು ಅತ್ಯುತ್ತಮ ತಂತ್ರಗಳೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ.

irfan-pathan-reaction on shreyas iyer captaincy saaksha tv

ಈ ಪಂದ್ಯದಲ್ಲಿ ಪಂಜಾಬ್ ಆರಂಭದಿಂದಲೂ ಆಕ್ರಮಣಕಾರಿ ಆಟವಾಡಿತು. ಆದ್ರೆ ಉಮೇಶ್ ಯಾದವ್ ಮೊದಲ ವಿಕೆಟ್ ಪಡೆದ ಬಳಿಕ ಅಯ್ಯರ್ ಚೆಂಡನ್ನು ಮಾವಿಗೆ ನೀಡಿದರು. ಮಾವಿ ಸಾಕಷ್ಟು ರನ್ ಗಳನ್ನು ನೀಡಿದ್ರೂ ರಾಜಪಕ್ಸೆ ವಿಕೆಟ್ ಪಡೆದರು.

ನಂತರ ವರುಣ್ ಚಕ್ರವರ್ತಿಯೊಂದಿಗೆ ಬೌಲಿಂಗ್ ಮಾಡಿಸಿ ಪಂಜಾಬ್ ಮೇಲೆ ಒತ್ತಡ ಹೇರಿದರು. ಇಲ್ಲಿ ನಾವು ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಕೌಶಲ್ಯವನ್ನು ನೋಡಬಹುದು.

ಅಯ್ಯರ್ ನೇತೃತ್ವದ ಕೆಕೆಆರ್ ತಂಡವನ್ನು ಸೋಲಿಸುವುದು ಇತರ ತಂಡಗಳಿಗೆ ಸುಲಭವಲ್ಲ. ಕೆಕೆಆರ್ ತಂಡ ತುಂಬಾ ಗಟ್ಟಿಯಾಗಿ ಕಾಣುತ್ತಿದೆ.

ಗೌತಮ್ ಗಂಭೀರ್ ನಂತರ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡ ಖಂಡಿತವಾಗಿಯೂ ಪ್ರಶಸ್ತಿ ಗೆಲ್ಲಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.

irfan-pathan-reaction on shreyas iyer captaincy

Tags: captaincyipl 2022irfan-pathankkrShreyas Iyer.
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram