ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತ ಸರ್ಕಾರ 1990 – 2021 ರ ನಡುವೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ 1 ಲಕ್ಷ 20 ಸಾವಿರ ರೂ ನೀಡಲಿದೆಯೇ?

Shwetha by Shwetha
March 1, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
PIBFactCheck
Share on FacebookShare on TwitterShare on WhatsappShare on Telegram

ಭಾರತ ಸರ್ಕಾರ 1990 – 2021 ರ ನಡುವೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ 1 ಲಕ್ಷ 20 ಸಾವಿರ ರೂ ನೀಡಲಿದೆಯೇ?

ಹೊಸದಿಲ್ಲಿ, ಮಾರ್ಚ್01: ಇತ್ತೀಚಿನ ದಿನಗಳಲ್ಲಿ, 1990 ರಿಂದ 2021 ರ ನಡುವೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ಭಾರತ ಸರ್ಕಾರ 1 ಲಕ್ಷ 20 ಸಾವಿರ ರೂಪಾಯಿಗಳನ್ನು ನೀಡಲಿದೆ ಎಂಬ ವೆಬ್‌ಸೈಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಹಣವನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಸರ್ಕಾರಿ ನೌಕರರಿಗೆ ನೀಡಿದೆ ಎಂದು ವೆಬ್‌ಸೈಟ್ ಹೇಳಿದೆ.
PIBFactCheck
ಈಗ ಭಾರತ ಸರ್ಕಾರವೇ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದೆ. ಈ ಹೇಳಿಕೆಯನ್ನು ಸಂಪೂರ್ಣವಾಗಿ ಸುಳ್ಳು ಮತ್ತು ನಕಲಿ ಎಂದು ಭಾರತ ಸರ್ಕಾರ ತಿಳಿಸಿದೆ.

Related posts

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

August 1, 2026
ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

August 1, 2026

ಈ ವೈರಲ್ ಸುದ್ದಿಯನ್ನು ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಪಿಐಬಿ ನಿರಾಕರಿಸಿದ್ದು, ಕಾರ್ಮಿಕ ಸಚಿವಾಲಯವು ಅಂತಹ ಘೋಷಣೆ ಮಾಡಿಲ್ಲ ಎಂದು ಟ್ವೀಟ್ ಮಾಡಿದೆ.

https://twitter.com/PIBFactCheck/status/1364464086814052354?s=19

ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಟ್ವಿಟರ್ ಖಾತೆಯಲ್ಲಿ ‘1990 ರಿಂದ 2021 ರವರೆಗೆ ಕೆಲಸ ಮಾಡುವ ನೌಕರರಿಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 1,20,000 ರೂ. ನೀಡುತ್ತಿದೆ ಎಂದು ವೆಬ್‌ಸೈಟ್ ಹೇಳುತ್ತಿದೆ. ಈ ಸುದ್ದಿ ನಕಲಿ. ಕಾರ್ಮಿಕ ಸಚಿವಾಲಯ ಅಂತಹ ಯಾವುದೇ ಘೋಷಣೆ ಮಾಡಿಲ್ಲ. ಅಂತಹ ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರ! ‘ ಎಂದು ಸ್ಪಷ್ಟನೆ ನೀಡಿದೆ.
PIBFactCheck
ಸರ್ಕಾರಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ನಕಲಿ ಎಂದು ನೀವು ಭಾವಿಸಿದರೆ, ಅದನ್ನು ಫ್ಯಾಕ್ಟ್ ಚೆಕ್ ಗೆ ಕಳುಹಿಸಿ‌ ಅದರ ಸತ್ಯಾಸತ್ಯತೆಯ ಬಗ್ಗೆ ತಿಳಿಯಬಹುದಾಗಿದೆ. ‌
ನೀವು ಅಂತಹ ಸಂದೇಶವನ್ನು ಸ್ವೀಕರಿಸಿದರೆ, ಅದನ್ನು https://factcheck.pib.gov.in/ ಅಥವಾ ವಾಟ್ಸಾಪ್ ಸಂಖ್ಯೆ +918799711259 ಅಥವಾ ಇಮೇಲ್: socialmedia @pib.gov.in ಗೆ ಕಳುಹಿಸಿ. ಈ ಮಾಹಿತಿಯು ಪಿಐಬಿ ವೆಬ್‌ಸೈಟ್ https://pib.gov.in ನಲ್ಲಿಯೂ ಲಭ್ಯವಿದೆ.

https://twitter.com/SaakshaTv/status/1364408453410611206?s=19

https://twitter.com/SaakshaTv/status/1364373201908682752?s=19

https://twitter.com/SaakshaTv/status/1364419682057396225?s=19

Tags: PIBFactCheck
ShareTweetSendShare
Join us on:

Related Posts

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

by Shwetha
August 1, 2026
0

ಬಾಲಿವುಡ್ ನಟ ಸುದೇಶ್ ಬೆರ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು,...

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ  ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

by Shwetha
August 1, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ತೀವ್ರಗೊಂಡಿದೆ. ಕೆಆರ್ ಎಸ್ ಅಣೆಕಟ್ಟೆ ಬಳಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram