ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪವರ್ ಬ್ಯಾಂಕ್ ಬಳಸಿ ಮೊಬೈಲ್ ಚಾರ್ಜ್ ಸುರಕ್ಷಿತವೇ ?

ಈ ರೀತಿಯ ಪವರ್ ಬ್ಯಾಂಕ್ ಮಾತ್ರ ಬಳಸಬೇಕು

Author2 by Author2
July 7, 2023
in Newsbeat, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಬ್ಯಾಟರಿ ಸರಿಯಾಗಿ ಕೆಲಸ ಮಾಡುವುದಿಲ್ಲ ಅಥವಾ ಬ್ಯಾಟರಿಯಲ್ಲಿ ಚಾರ್ಜ್ ಇಲ್ಲ ಎಂದಾದರೆ ಇತ್ತೀಚಿನ ದಿನಗಳಲ್ಲಿ ಬ್ಯಾಟರಿ ಚಾರ್ಜ್ ಮಾಡಲು ಪವರ್ ಬ್ಯಾಂಕ್ (Power Bank) ಬಳಸುತ್ತಿದ್ದಾರೆ.

ಇದರ ಬಳಕೆಯಿಂದಾಗಿ ಬ್ಯಾಟರಿಗೆ ಹಾನಿಯಾಗುತ್ತದೆಯೇ? ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ಪವರ್ ಬ್ಯಾಂಕ್‌ ಮೂಲಕ ಸ್ಮಾರ್ಟ್ಫೋನ್ ಬ್ಯಾಟರಿಯನ್ನು ಚಾರ್ಜ್ ಮಾಡುವುದು ಸಂಪೂರ್ಣ ಸುರಕ್ಷಿತ. ಯಾವುದೇ ತೊಂದರೆ ಇಲ್ಲ. ಫೋನ್ ಮತ್ತು ಬ್ಯಾಟರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ, ಗುಣಮಟ್ಟದ ಪವರ್ ಬ್ಯಾಂಕ್ ಅನ್ನು ಬಳಸಬೇಕು ಮತ್ತು ಅದರ ವಿದ್ಯುತ್ ಉತ್ಪಾದನೆಯು ಮೊಬೈಲ್ ಚಾರ್ಜರ್‌ಗೆ ಸಮಾನವಾಗಿರಬೇಕು ಎದು ಸಂಶೋಧನೆ ಹೇಳುತ್ತಿದೆ.

Related posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025
ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025

ಕಡಿಮೆ ಬೆಲೆಗೆ ಪವರ್ ಬ್ಯಾಂಕ್ ಖರೀದಿಸಿ ಮೊಬೈಲ್ ಚಾರ್ಜ್ ಮಾಡುತ್ತಾರೆ. ಆದರೆ, ಅಗ್ಗದ ಪವರ್ ಬ್ಯಾಂಕ್‌ಗಳು ಸ್ಮಾರ್ಟ್‌ಫೋನ್ ಬ್ಯಾಟರಿಯನ್ನು ಹಾನಿಗೊಳಿಸಬಹುದು. ಓವರ್‌ ಚಾರ್ಜ್ ಮಾಡಿದರೆ, ಅವು ಹೆಚ್ಚು ವಿದ್ಯುತ್ ಉತ್ಪಾದನೆಯನ್ನು ಬಿಡುಗಡೆ ಮಾಡುತ್ತವೆ. ಇದರಿಂದ ಮೊಬೈಲ್‌ಗೆ ಹಾನಿ ಆಗುತ್ತದೆ. ದುಬಾರಿ ಅಥವಾ ಉತ್ತಮವಾದ ಪವರ್ ಬ್ಯಾಂಕ್‌ಗಳು ಕಟ್ಆಫ್ ತಂತ್ರಜ್ಞಾನದೊಂದಿಗೆ ಬರುತ್ತವೆ. ಅದು ಸಂಪೂರ್ಣವಾಗಿ ಚಾರ್ಜ್ ಆದ ತಕ್ಷಣ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುತ್ತದೆ. ಇದು ಬಹಳ ಉಪಯುಕ್ತ ಎನ್ನಲಾಗುತ್ತಿದೆ.

Tags: Is mobile charging safe using power bank?
ShareTweetSendShare
Join us on:

Related Posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram