ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸುಳಿವು ನೀಡಿದ್ದಾರೆ. ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಿಸಿ, ಆ ಹೆಚ್ಚುವರಿ ಹಣವನ್ನು ರೈತರಿಗೆ ನೀಡಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಇದರಿಂದ ಶೀಘ್ರದಲ್ಲೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ
ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...




![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)


