ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ishan kishan : 24 ಬೌಂಡರಿ  10 ಸಿಕ್ಸರ್ – ಕಿಶಾನ್ ಸ್ಫೋಟಕ ದ್ವಿಶತಕ…

ಕೇವಲ 81 ಎಸೆತಗಳಲ್ಲಿ  ತನ್ನ ಚೊಚ್ಚಲ  ODI  ಶತಕವನ್ನ ದಾಖಲಿಸಿದ ಇಶಾನ್  ಕೇವಲ 14 ಎಸೆತಗಳಲ್ಲಿ  100 ರಿಂದ 150 ರನ್ ಗಳ ಗಡಿ ದಾಟಿದರು.   ಅಂತಿಮವಾಗಿ 126 ಎಸೆತಗಳಲ್ಲಿ  24 ಬೌಂಡರಿ 10 ಸಿಕ್ಸರ್ ಸಹಿತ  ಏಕದಿನ ಕ್ರಿಕೆಟ್ ನಲ್ಲಿ ಅತಿ ವೇಗದ ಮತ್ತು ಚೊಚ್ಚಲ  ದ್ವಿ ಶತಕವನ್ನ ಚ್ಚಚ್ಚಿ ಹಾಕಿದರು. 

Naveen Kumar B C by Naveen Kumar B C
December 10, 2022
in Newsbeat, Sports, ಕ್ರಿಕೆಟ್, ಕ್ರೀಡೆ
Ishan Kishan
Share on FacebookShare on TwitterShare on WhatsappShare on Telegram

24 ಬೌಂಡರಿ  10 ಸಿಕ್ಸರ್ – ಕಿಶಾನ್ ಸ್ಪೋಟಕ ದ್ವಿ ಶತಕ…

ಬಾಂಗ್ಲಾ ವಿರುದ್ಧದ ಸರಣಿಯಲ್ಲಿ  ಎರಡು ಪಂದ್ಯಗಳ ಸತತ ಸೋಲಿನ ನಂತರ  ಗೆಲ್ಲಲೇ ಬೇಕಾದ ಒತ್ತಡದಲ್ಲಿ ಆಡುತ್ತಿತ್ತು ಭಾರತ.  ಟೀಂ  ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಕಾರಣ  ಇಶಾನ್ ಕಿಶಾನ್ ಗೆ ಅವಕಾಶ ನೀಡಲಾಗಿತ್ತು.

ಟಾಸ್ ಗೆದ್ದ  ಬಾಂಗ್ಲಾದೇಶ  ಬೌಲಿಂಗ್ ಆಯ್ಕೆ ಮಾಡಿಕೊಂಡು ಭಾರತವನ್ನ ಬ್ಯಾಟಿಂಗ್ ಗೆ ಆಹ್ವಾನಿಸಿತು.  ಇಶಾನ್ ಕಿಶಾನ್  ಮತ್ತು ಶಿಖರ್ ಧವನ್ ಕ್ರಿಸ್ ಗೆ ಇಳಿದರಾದರೂ  ಧವನ್ ವಿಕೆಟ್  ಕಾಯ್ದುಕೊಳ್ಳುವಲ್ಲಿ ವಿಫಲರಾದರು. ಆನಂತರ  ಇಶಾನ್ ಗೆ  ಕೂಡಿಕೊಂಡಿದ್ದು ವಿರಾಟ್ ಕೊಹ್ಲಿ.

ಇಲ್ಲಿಂದ  ಶುರುವಾದದ್ದೆಲ್ಲ ಅಕ್ಷರಶಃ  ಚಂಡಮಾರುತ. ಇಶಾನ್  – ವಿರಾಟ್ ಜುಗಲ್ಬದಿಗೆ  ಬಾಂಗ್ಲಾ ಬೌಲರ್ ಗಳು ತತ್ತರಿಸಿದರು.  ಇವರಿಬ್ಬರನ್ನ ಕಡಿವಾಣ ಹಾಕಲು ಮಾಡಿದ ಯಾವ ಪ್ರಯತ್ನ ಗಳು ಕೈಗೂಡಲಿಲ್ಲ.

ಕೇವಲ 81 ಎಸೆತಗಳಲ್ಲಿ  ತನ್ನ ಚೊಚ್ಚಲ  ODI  ಶತಕವನ್ನ ದಾಖಲಿಸಿದ ಇಶಾನ್  ಕೇವಲ 14 ಎಸೆತಗಳಲ್ಲಿ  100 ರಿಂದ 150 ರನ್ ಗಳ ಗಡಿ ದಾಟಿದರು.   ಅಂತಿಮವಾಗಿ 126 ಎಸೆತಗಳಲ್ಲಿ  24 ಬೌಂಡರಿ 10 ಸಿಕ್ಸರ್ ಸಹಿತ  ಏಕದಿನ ಕ್ರಿಕೆಟ್ ನಲ್ಲಿ ಅತಿ ವೇಗದ ಮತ್ತು ಚೊಚ್ಚಲ  ದ್ವಿ ಶತಕವನ್ನ ಚ್ಚಚ್ಚಿ ಹಾಕಿದರು.

ಈ ಮೂಲಕ  ಏಕದಿನ ಕ್ರಿಕೆಟ್ ನಲ್ಲಿ  ವೇಗದ ದ್ವಿ ಶತಕ ಸಿಡಿಸಿದ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನ  ಕಿಶನ್ ಮುರಿದು ಹಾಕಿದರು.   ಗೇಲ್ 2015 ರ ICC  ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ ದ್ವಿಶತಕ ಗಳಿಸಲು 138 ಎಸೆತಗಳನ್ನ ಎದುರಿಸಿದ್ದರು.  ಕಿಶನ್ ಇನ್ನೂ 12 ಎಸೆತಗಳನ್ನ ಕಡಿಮೆ ತೆಗೆದುಕೊಂಡು ಈ ದಾಖಲೆ ಬರೆದಿದ್ದಾರೆ.  ಮತ್ತು ODIಗಳಲ್ಲಿ 200 ರನ್ ಗಡಿ ದಾಟಿದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ  ಖ್ಯಾತಿಗೂ ಪಾತ್ರರಾಗಿದ್ದಾರೆ.

ಈ ಸ್ಮರಣೀಯ ಇನ್ನಿಂಗ್ಸ್ ನೊಂದಿಗೆ  ಇಶಾನ್ ಕಿಶಾನ್  ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ಭಾರಿಸಿದ ನಾಲ್ಕನೇ ಭಾರತೀಯರಾಗಿದ್ದಾರೆ. ಈ ಹಿಂದೆ  ವೀರೇಂದ್ರ ಸೆಹ್ವಾಗ್  ಸಚಿನ್ ತೆಂಡೂಲ್ಕರ್  ರೋಹಿತ್ ಶರ್ಮಾ  ಏಕದಿನ ಪಂದ್ಯಗಳಲ್ಲಿ ಭಾರತದ ಪರ ದ್ವಿ ಶತಕ ಭಾರಿಸಿದ್ದರು.

ಇಶಾನ್ ಕಿಶಾನ್ ಈ ಅಬ್ಬರದ ದ್ವಿ ಶತಕದಿಂದ  2023ರ ODI ವಿಶ್ವಕಪ್ ಗಾಗಿ   ತನ್ನದೊಂದಿ ಸೀಟ್  ಕಾಯ್ದಿರಿಸಲು ಸಜ್ಜಾಗಿದ್ದಾರೆ..

Ishan kishan : 24 boundaries 10 sixes – Kishan’s explosive double century…

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026
Tags: #Ishan Kishandouble century
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram