ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಈಶಾನ್ಯ ರಾಜ್ಯಗಳೊಂದಿಗೆ ಇಸ್ರೇಲ್ ನಿಕಟ ಒಡನಾಟವನ್ನು ಬಯಸುತ್ತಿದೆ – ರಾನ್ ಮಲ್ಕಾ

Shwetha by Shwetha
November 8, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Israel northeastern states
Share on FacebookShare on TwitterShare on WhatsappShare on Telegram

ಈಶಾನ್ಯ ರಾಜ್ಯಗಳೊಂದಿಗೆ ಇಸ್ರೇಲ್ ನಿಕಟ ಒಡನಾಟವನ್ನು ಬಯಸುತ್ತಿದೆ – ರಾನ್ ಮಲ್ಕಾ Israel northeastern states

ತ್ರಿಪುರ, ನವೆಂಬರ್08: ಭಾರತದ ಇಸ್ರೇಲ್ ರಾಯಭಾರಿ ರಾನ್ ಮಲ್ಕಾ ಭಾರತದ ಈಶಾನ್ಯ ರಾಜ್ಯಗಳಿಗೆ ಎರಡು ದಿನಗಳ ಪ್ರವಾಸದಲ್ಲಿದ್ದಾರೆ. ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಅವರೊಂದಿಗಿನ ಸಭೆಯಲ್ಲಿ ತಮ್ಮ ದೇಶವು ಈಶಾನ್ಯ ರಾಜ್ಯಗಳೊಂದಿಗೆ ನಿಕಟ ಒಡನಾಟವನ್ನು ಬಯಸುತ್ತಿದೆ ಮತ್ತು ಈ ಪ್ರದೇಶದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ತಮ್ಮ ತಂತ್ರಜ್ಞಾನವನ್ನು ಹಂಚಿಕೊಳ್ಳಲು ಬಯಸಿದೆ ಎಂದು ಹೇಳಿದ್ದಾರೆ. Israel northeastern states

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

Israel northeastern states

ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸಲು ಜ್ಞಾನವನ್ನು ಹಂಚಿಕೊಳ್ಳಲು ತಮ್ಮ ದೇಶವು ಆಸಕ್ತಿ ಹೊಂದಿದೆ ಎಂದ ಅವರು ಇಸ್ರೇಲ್ ಭಾರತದ ಪ್ರಬಲ ಕಾರ್ಯತಂತ್ರದ ಪಾಲುದಾರ ಮತ್ತು ಸಂಪನ್ಮೂಲಗಳನ್ನು ಬಳಸುವುದಕ್ಕಾಗಿ ಈಶಾನ್ಯ ಪ್ರದೇಶದೊಂದಿಗೆ ತಂತ್ರಜ್ಞಾನವನ್ನು ಹಂಚಿಕೊಳ್ಳಲು ಬಯಸಿದೆ ಎಂದರು.

ಮಾಜಿ ಪ್ರಧಾನಿ ನವಾಜ್ ಷರೀಫ್ ಸೇನೆಯಲ್ಲಿ ದಂಗೆ ಸೃಷ್ಟಿಸುತ್ತಿರುವ ನರಿ – ಇಮ್ರಾನ್ ಖಾನ್ ಕಿಡಿ

ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ನಾವು ಬಯಸುತ್ತೇವೆ ಎಂದು ಮಾಲ್ಕಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಭಾರತ ನಮ್ಮ ಆಪ್ತ ಸ್ನೇಹಿತ. ಬೆಳವಣಿಗೆಗಳ ಕ್ಷೇತ್ರಗಳಲ್ಲಿ ಪರಸ್ಪರ ಸಹಾಯ ಮಾಡುವುದಾಗಿ ಉಭಯ ದೇಶಗಳು ಪ್ರತಿಜ್ಞೆ ಮಾಡಿದ್ದು, ಈಶಾನ್ಯವು ಭಾರತದ ಅವಿಭಾಜ್ಯ ಅಂಗವಾಗಿರುವುದರಿಂದ, ವಿಶೇಷವಾಗಿ ಉತ್ಪಾದನೆ, ಪ್ಯಾಕೇಜಿಂಗ್ ಮತ್ತು ಹಡಗು ಕ್ಷೇತ್ರಗಳಲ್ಲಿ ಉನ್ನತ ಮತ್ತು ಸುಧಾರಿತ ತಂತ್ರಜ್ಞಾನಗಳನ್ನು ಹಂಚಿಕೊಳ್ಳಲು ನಾವು ಬಯಸುತ್ತೇವೆ ಎಂದು ಅವರು ಹೇಳಿದರು.

Israel northeastern states

ಇಸ್ರೇಲ್ ಮತ್ತು ಅಸ್ಸಾಂನ ಗುವಾಹಟಿ ನಡುವಿನ ವಾಯು ಸಂಪರ್ಕದ ಬಗ್ಗೆ ಇಸ್ರೇಲ್ ಹೆಚ್ಚು ಆಸಕ್ತಿ ಹೊಂದಿದೆ ಎಂದು ಮಲ್ಕಾ ಹೇಳಿದರು. ಉಭಯ ದೇಶಗಳ ನಡುವೆ ಸಂಸ್ಕೃತಿ ವಿನಿಮಯ ಮಾಡಿಕೊಳ್ಳಲು ಇಸ್ರೇಲ್ ಕೂಡ ಆಸಕ್ತಿ ಹೊಂದಿದೆ ಎಂದು ಅವರು ಹೇಳಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶೌಚಾಲಯದ ನೀರನ್ನು ಬಳಸಿ ಪಾನಿಪೂರಿ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನhttps://t.co/8bDxbszRcE

— Saaksha TV (@SaakshaTv) November 8, 2020

https://twitter.com/SaakshaTv/status/1325123272652910606?s=19

https://twitter.com/SaakshaTv/status/1325123129379676164?s=19

Tags: IsraelIsrael Ambassadornortheastern statesTripura chief minister Biplab Kumar Deb
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram