ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲೆಬನಾನ್ ಕಚೇರಿ ಮೇಲೆ ಇಸ್ರೇಲ್ ದಾಳಿ; 16 ಜನ ಬಲಿ

16 ಜನ ಬಲಿ

Author2 by Author2
October 17, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೈರುತ್: ದಕ್ಷಿಣ ಲೆಬನಾನ್‌ನ (South Lebanon) ಪುರಸಭೆ ಕಚೇರಿ ಮೇಲೆ ಇಸ್ರೇಲ್ ಪಡೆ ದಾಳಿ ನಡೆಸಿದ್ದು, ಸಾವು-ನೋವು ಸಂಭವಿಸಿವೆ.

ಇಸ್ರೇಲ್ (Israel) ನಡೆಸಿದ ದಾಳಿಯಲ್ಲಿ ಬಲಿಯಾಗಿರುವವರ ಸಂಖ್ಯೆ 16ಕ್ಕೆ ಏರಿಕೆ ಕಂಡಿದೆ. ದಕ್ಷಿಣ ಲೆಬನಾನ್‌ ನ ನಬಾತಿಹ್ (Nabatiyeh) ಪುರಸಭೆ ಕಚೇರಿಯ ಮೇಲೆ ಇಸ್ರೇಲ್ ದಾಳಿ ನಡೆಸಿದ ದಾಳಿಗೆ 16 ಮಂದಿ ಬಲಿಯಾಗಿದ್ದು, 52 ಜನ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

Related posts

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026
ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

June 25, 2026

ಇಸ್ರೇಲ್ ನಡೆಸಿದ ದಾಳಿಯಲ್ಲಿ ಪುರಸಭೆಯ ಮೇಯರ್ ಕೂಡ ಮೃತಪಟ್ಟಿದ್ದಾರೆ. ಪುರಸಭೆಯ ಪ್ರಧಾನ ಕಚೇರಿ ಧ್ವಂಸಗೊಂಡಿದೆ. ದಕ್ಷಿಣ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದಾಗ 6 ಜನರನ್ನು ಬಲಿ ತೆಗೆದುಕೊಂಡಿದ್ದು, 43 ಜನರು ಗಾಯಗೊಂಡಿದ್ದರು. ನಬಾತಿಹ್ ರಾಜಧಾನಿ ಬೈರುತ್‌ನ ದಕ್ಷಿಣ ಉಪನಗರಗಳಲ್ಲಿ ಹಿಜ್ಬುಲ್ಲಾದ ಪ್ರಮುಖ ಭದ್ರಕೋಟೆ ನಾಶಗೊಳಿಸಿದ್ದವು ಎನ್ನಲಾಗಿದೆ. 2023ರಲ್ಲಿ ಆರಂಭವಾದ ಇಸ್ರೇಲ್-ಹಿಜ್ಬುಲ್ಲಾ ಯುದ್ಧದಲ್ಲಿ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇಲ್ಲಿಯವರೆಗೆ ಒಟ್ಟು 2,367 ಜನ ಸಾವನ್ನಪ್ಪಿದ್ದು, 11088 ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags: Israel Attacks Lebanon Office; 16 people died
ShareTweetSendShare
Join us on:

Related Posts

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram