ADVERTISEMENT
Tuesday, April 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಸ್ರೇಲ್, ಹಮಾಸ್ ಯುದ್ಧ; 5 ಸಾವಿರ ಜನ ಬಲಿ!

ಅಮೆರಿಕ ವಿರುದ್ಧ ತೀವ್ರ ಆಕ್ರೋಶ

Author2 by Author2
October 20, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟೆಲ್ ಅವಿವ್: ಇಸ್ರೇಲ್, ಹಮಾಸ್ ಯುದ್ಧದಲ್ಲಿ (Israel Hamas war) ಇಲ್ಲಿಯವರೆಗೆ ಸುಮಾರು 5 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಇಲ್ಲಿಯವರೆಗೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಸ್ರೇಲ್ ಬೆಂಬಲಕ್ಕೆ ನಿಂತಿರುವ ಅಮೆರಿಕ ವಿರುದ್ಧ ಅರಬ್ ದೇಶಗಳು ಕಿಡಿಕಾರುತ್ತಿವೆ. ಇರಾಕ್‌ನ ಬಾಗ್ದಾದ್‌ನಲ್ಲಿರುವ ಅಮೆರಿಕ ಸೇನಾ ಶಿಬಿರದ ಮೇಲೆ ರಾಕೆಟ್‌ಗಳು ಹಾರಿವೆ.

Related posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

April 28, 2026
7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

April 28, 2026

ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಮಸೀದಿಯೊಂದರ ಮೇಲೆ ಕಾಣಿಸಿದೆ. ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ತೆರವು ಮಾಡಲಾಗಿದೆ. ಹೈದ್ರಾಬಾದ್‌ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜ ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಂರು ಆಕ್ರೋಶ ಹೊರ ಹಾಕಿದ್ದಾರೆ.

Tags: Hamas War; 5 thousand people died!Israel
ShareTweetSendShare
Join us on:

Related Posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

by Shwetha
April 28, 2026
0

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ರಾಜ್ಯಸಭಾ ಅಧ್ಯಕ್ಷರು ಆಮ್ ಆದ್ಮಿ ಪಕ್ಷದ 7 ಸಂಸದರನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಅನುಮೋದನೆ ನೀಡಿದ್ದಾರೆ. ರಾಜ್ಯಸಭಾ ಸಚಿವಾಲಯ ಈ ಕುರಿತು...

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
April 28, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಈಗ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಒಂದಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಈಗ ರಾಜ್ಯಮಟ್ಟದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್...

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

by Shwetha
April 28, 2026
0

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ಚಿತ್ರರಂಗದ ನಡುವೆ ಇಂದು ಅತ್ಯಂತ ಆತ್ಮೀಯ ಬಾಂಧವ್ಯವಿದೆ. ದೇಶದ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ್ ಅಭಿಯಾನ ಅಥವಾ ಚಲನಚಿತ್ರರಂಗದ ಸಮಸ್ಯೆಗಳೇ...

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

by Shwetha
April 27, 2026
0

ರಾಜಕೀಯ ವಿದ್ಯಮಾನಗಳ ಬಗ್ಗೆ ಸದಾ ಹರಿತವಾಗಿ ಹಾಗೂ ನೇರವಾಗಿ ಪ್ರತಿಕ್ರಿಯಿಸುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಆಮ್ ಆದ್ಮಿ ಪಾರ್ಟಿ ತೊರೆದು ಬಿಜೆಪಿ ಸೇರಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram