ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕದನ ವಿರಾಮ ಸಡಿಲಿಸಿದ ಇಸ್ರೇಲ್!

4 ಗಂಟೆ ಕದನ ವಿರಾಮ ಘೋಷಿಸಿದ ಇಸ್ರೇಲ್

Author2 by Author2
November 10, 2023
in International, Marjala Manthana, Viral News, ದೇಶ - ವಿದೇಶ, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಟೆಲ್ ಅವಿವ್: ಹಮಾಸ್ ಹಾಗೂ ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರತೆ ಪಡೆದಿದ್ದು, ಸದ್ಯ ಇಸ್ರೇಲ್ ಯುದ್ಧ ಸಮಯವನ್ನು ಸಡಿಲಗೊಳಿಸಿದೆ.

ಈಗಾಗಲೇ ತಿಂಗಳು ಕಳೆದಿರುವ ಯುದ್ಧಕ್ಕೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು (Ceasefire) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಘೋಷಿಸಿದ್ದಾರೆ.

Related posts

jio-satellite-connectivity-1600-satellites-23-ground-stations-india-mobile-congress-2026

ನೆಲದಿಂದ ಆಕಾಶದವರೆಗೆ ಜಿಯೋ: 1,600 ಉಪಗ್ರಹ, 23 ಗ್ರೌಂಡ್ ಸ್ಟೇಷನ್‌ಗಳೊಂದಿಗೆ ಕನೆಕ್ಟಿವಿಟಿಯಲ್ಲಿ ಹೊಸ ಜಿಗಿತ

October 8, 2026
swiggy-instamart-quick-india-movement-sale-diwali-dussehra-discounts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ‘ಕ್ವಿಕ್ ಇಂಡಿಯಾ ಮೂವ್‌ಮೆಂಟ್’ ಸೇಲ್ ಆರಂಭ: ಐಫೋನ್, ಲ್ಯಾಪ್‌ಟಾಪ್, ದಿನಸಿ ಮೇಲೆ 50-90% ವರೆಗೆ ಬಂಪರ್ ರಿಯಾಯಿತಿ

October 8, 2026

ಗಾಜಾದ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಯುದ್ಧದ ವಲಯದಲ್ಲಿ ನೆಲೆಸಿರುವ ನಾಗರಿಕರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳಲು ಅನುವುಮಾಡಿಕೊಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಯುದ್ಧಕ್ಕೆ ಸಂಪೂರ್ಣ ವಿರಾಮವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದಿನಗಳಲ್ಲಿ 20 ಗಂಟೆ ಯುದ್ಧ ನಡೆದರೆ 4 ಗಂಟೆ ದಾಳಿ ನಡೆಸುವುದಿಲ್ಲ ಎಂದು ನೆತನ್ಯಾಹು ಹೇಳಿದ್ದಾರೆ.

ಹಮಾಸ್ ಉಗ್ರರ ವಿರುದ್ಧದ ದಾಳಿ ಎಂದಿಗೂ ನಿಲ್ಲುವುದಿಲ್ಲ. ಇಸ್ರೇಲ್‌ನ ದಾಳಿಯಿಂದಾಗಿ ಸಾಮಾನ್ಯ ಜನರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 4 ಗಂಟೆ ದಾಳಿ ನಿಲ್ಲಿಸಲಾಗುತ್ತದೆ. ಆದರೆ ಹಮಾಸ್ ಉಗ್ರರ ವಿರುದ್ಧ ದಾಳಿ ಮುಂದುವರಿಯುತ್ತಿರುತ್ತದೆ. ಗಾಜಾ ನಗರವನ್ನು ವಶಪಡಿಸಿಕೊಳ್ಳಲು ಹಾಗೂ ಇಡೀ ನಗರದ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುತ್ತಿಲ್ಲ. ಉಗ್ರರನ್ನು ಮಾತ್ರ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

Tags: Israel relaxed the ceasefire!
ShareTweetSendShare
Join us on:

Related Posts

jio-satellite-connectivity-1600-satellites-23-ground-stations-india-mobile-congress-2026

ನೆಲದಿಂದ ಆಕಾಶದವರೆಗೆ ಜಿಯೋ: 1,600 ಉಪಗ್ರಹ, 23 ಗ್ರೌಂಡ್ ಸ್ಟೇಷನ್‌ಗಳೊಂದಿಗೆ ಕನೆಕ್ಟಿವಿಟಿಯಲ್ಲಿ ಹೊಸ ಜಿಗಿತ

by admin
October 8, 2026
0

ನವದೆಹಲಿ,  ನೆಲದ ಮೇಲಿನ ಮೊಬೈಲ್ ನೆಟ್‌ವರ್ಕ್ ಮತ್ತು ಫೈಬರ್ ನಂತರ ಈಗ ಜಿಯೋ ತನ್ನ ಗಮನವನ್ನು ಬಾಹ್ಯಾಕಾಶದತ್ತ ಹರಿಸಿದೆ. ಕಂಪನಿಯು ಸುಮಾರು 1,600 ಉಪಗ್ರಹಗಳ ಪ್ರಸ್ತಾವಿತ ಕಾನ್ಸ್ಟೆಲೇಶನ್...

swiggy-instamart-quick-india-movement-sale-diwali-dussehra-discounts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ‘ಕ್ವಿಕ್ ಇಂಡಿಯಾ ಮೂವ್‌ಮೆಂಟ್’ ಸೇಲ್ ಆರಂಭ: ಐಫೋನ್, ಲ್ಯಾಪ್‌ಟಾಪ್, ದಿನಸಿ ಮೇಲೆ 50-90% ವರೆಗೆ ಬಂಪರ್ ರಿಯಾಯಿತಿ

by admin
October 8, 2026
0

ದೀಪಾವಳಿ ಮತ್ತು ದಸರಾ ಹಬ್ಬದ ಸೀಸನ್ ಶುರುವಾಗಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಭರ್ಜರಿ ಕೊಡುಗೆಗಳನ್ನು ಪ್ರಕಟಿಸಿದೆ. ಇನ್‌ಸ್ಟಾಮಾರ್ಟ್‌ನ ಬಹುನಿರೀಕ್ಷಿತ ಹಾಗೂ ಅತಿದೊಡ್ಡ ಸೇಲ್ 'ಕ್ವಿಕ್...

indri-diwali-collectors-edition-2026-best-whisky-india

ಜಗತ್ತಿನ ‘ಬೆಸ್ಟ್ ವಿಸ್ಕಿ’ ಈಗ ಭಾರತದಲ್ಲಿ: ‘ಇಂದ್ರಿ’ಯ ದಿವಾಳಿ ಕಲೆಕ್ಟರ್ಸ್ ಎಡಿಷನ್ 2026 ಮಾರುಕಟ್ಟೆಗೆ ಲಗ್ಗೆ

by admin
October 8, 2026
0

ಬೆಂಗಳೂರು: ವಿಶ್ವದ ಅತ್ಯುತ್ತಮ ವಿಸ್ಕಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಪಿಕಾಡಿಲಿ ಡಿಸ್ಟಿಲರೀಸ್ ಒಡೆತನದ 'ಇಂದ್ರಿ ಸಿಂಗಲ್ ಮಾಲ್ಟ್ ವಿಸ್ಕಿ'ಯು ದೀಪಾವಳಿ ಹಬ್ಬದ ಪ್ರಯುಕ್ತ ಬಹುನಿರೀಕ್ಷಿತ 'ಇಂದ್ರಿ ದಿವಾಳಿ...

java-all-stars-amazon-flipkart-festive-season-launch

ಈಗ ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

by admin
October 8, 2026
0

ಬೆಂಗಳೂರು: ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ ಬೈಕ್ ಪ್ರಿಯರಿಗೆ 'ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್' ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ತನ್ನ ಬಹುನಿರೀಕ್ಷಿತ 'ಜಾವಾ ಆಲ್ ಸ್ಟಾರ್ಸ್' ಸರಣಿಯ...

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram