ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಸ್ರೇಲ್, ಉಗ್ರರ ಹೋರಾಟ ಮೂರನೇ ಮಹಾಯುದ್ಧಕ್ಕೆ ಕಾರಣವಾಗಲಿದೆಯೇ?

ಇಸ್ರೇಲ್ ಗೆ ಅಮೆರಿಕ, ಬ್ರಿಟನ್ ಬೆಂಬಲ

Author2 by Author2
October 12, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟೆಲ್‌ ಅವೀವ್‌: ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಿಂದಾಗಿ ಪಶ್ಚಿಮ ಏಷ್ಯಾ ಅಕ್ಷರಶಃ ರಣರಂಗವಾಗಿದೆ. ಇದು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಹುದೇ ಎನ್ನಲಾಗುತ್ತಿದೆ.

ಗಾಜಾಪಟ್ಟಿಗೆ (Gaza Strip) ಅಷ್ಟದಿಗ್ಬಂಧನ ವಿಧಿಸಿರುವ ಇಸ್ರೇಲ್ (Israel) ಗಾಜಾ ನಗರದ ಮೇಲೆ ವೈಮಾನಿಕ ದಾಳಿಯಿಂದ ಮುಗಿ ಬಿದ್ದಿದೆ.
ಇನ್ನೊಂದೆಡೆ ಹಮಾಸ್ (Hamas) ಕೂಡ ನಿರಂತರವಾಗಿ ಇಸ್ರೇಲ್ ಕಡೆ ರಾಕೆಟ್ ದಾಳಿ ನಡೆಸುತ್ತಿದೆ. ಇದರೊಂದಿಗೆ ಸಿರಿಯಾ, ಲೆಬನಾನ್ ಕಡೆಯಿಂದ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಇಸ್ರೇಲ್‌ ನಲ್ಲಿ ಸೈರನ್ ಮೊರೆತ ನಿಲ್ಲುತ್ತಿಲ್ಲ. ಹೀಗಾಗಿ ಯುದ್ಧದ ಸ್ವರೂಪ ಮತ್ತು ವ್ಯಾಪ್ತಿ ಇನ್ನಷ್ಟು ವಿಸ್ತರಣೆ ಆಗುವ ಆತಂಕ ಎದುರಾಗಿದೆ.

Related posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

March 3, 2026
ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

March 3, 2026

ಎಲ್ಲ ಘಟನೆಗೆ ಸಾಕ್ಷಿಯಾಗಿ ಅಮೆರಿಕ ಯಾರೂ ಈ ಯುದ್ಧದಲ್ಲಿ ಮೂಗು ತೋರಿಸಬಾರದು ಎಂದು ಎಚ್ಚರಿಕೆ ನೀಡಿದ್ದು, ಅರಬ್ ದೇಶಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಅಮೆರಿಕ ಇಸ್ರೇಲ್‌ಗೆ ಒಂದು ವಿಮಾನ ಭರ್ತಿ ಶಸ್ತಾಸ್ತ್ರ ಕಳಿಸಿದೆ. ಅಲ್ಲದೇ ಟೆಲ್ ಅವೀವ್‌ಗೆ ಅಮೆರಿಕ ಮತ್ತು ಬ್ರಿಟನ್ ವಿದೇಶಾಂಗ ಮಂತ್ರಿ ಭೇಟಿ ನೀಡಿದ್ದಾರೆ.

ಒಫಾಕಿಮ್‌ ನಲ್ಲಿಸೈರನ್ ಸದ್ದು ಮತ್ತು ರಾಕೆಟ್ ನುಗ್ಗಿ ಬಂದಿದ್ದನ್ನು ನೋಡಿ ಬ್ರಿಟನ್ ಮಂತ್ರಿ ಜೇಮ್ಸ್ ಪ್ರಾಣಭಯದಿಂದ ಓಡಿದ್ದಾರೆ. ಇಸ್ರೇಲ್ ಸಂಸದೆ ತಾಲಿ ಗಾಟ್ಲಿಟ್ ಟ್ವೀಟ್ ಮಾಡಿ, ಗಾಜಾ ಮೇಲೆ ಅಣ್ವಸ್ತ್ರ ಪ್ರಯೋಗ ಆಗ್ಬೇಕು ಅಂತಿದ್ದಾರೆ.ಈಗ ಡೂಮ್ಸ್ ಡೇಯನ್ನು ಮುದ್ದಾಡುವ ಸಮಯ ಬಂದಿದೆ. ದೇವರೇ ನಮ್ಮ ಶಕ್ತಿಯನ್ನು ಕಾಪಾಡು ಎಂದು ಟ್ವೀಟ್‌ ಮಾಡಿದ್ದಾರೆ. ಹೀಗಾಗಿ ಈ ಬೆಳವಣಿಗೆ ಗಮನಿಸಿದರೆ, ಈ ಯುದ್ಧ ಮೂರನೇ ಮಹಾ ಯುದ್ಧಕ್ಕೆ ದಾರಿ ಮಾಡಿಕೊಡಬಹುದಾ? ಎಂಬ ಚರ್ಚೆಗಳು ಶುರುವಾಗಿವೆ.

Tags: Israelwill the fight against terrorists lead to World War III?
ShareTweetSendShare
Join us on:

Related Posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

by Shwetha
March 3, 2026
0

ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಕಿಚ್ಚು ತಣ್ಣಗಾಗುವ ಬದಲು ಮತ್ತಷ್ಟು ಉರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಸಂಧಾನದ ಪ್ರಸ್ತಾಪವನ್ನು...

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

by Shwetha
March 3, 2026
0

ಹೈದರಾಬಾದ್: ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಕಾರ್ಮೋಡ ದಟ್ಟವಾಗುತ್ತಿರುವ ಹೊತ್ತಿನಲ್ಲೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ...

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

by Shwetha
March 2, 2026
0

ಇಡೀ ವಿಶ್ವವೇ ಬೆಚ್ಚಿಬೀಳುವಂತಹ ಸುದ್ದಿಯೊಂದು ಮಧ್ಯಪ್ರಾಚ್ಯದಿಂದ ಹೊರಬಿದ್ದಿದೆ. ದಶಕಗಳಿಂದ ಇರಾನ್‌ನ ಪರಮೋಚ್ಛ ನಾಯಕನಾಗಿ ಮೆರೆದಿದ್ದ, ಇಸ್ರೇಲ್ ಮತ್ತು ಅಮೆರಿಕದ ಪಾಲಿಗೆ ಕಂಟಕವಾಗಿದ್ದ ಆಯತುಲ್ಲಾ ಅಲಿ ಖಮೇನಿ ಯುಗ...

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

by Shwetha
March 2, 2026
0

ನವದೆಹಲಿ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯು ಜಾಗತಿಕ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಈ ಕೃತ್ಯವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram