ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಯುದ್ಧಕ್ಕೆ ಕರೆ ನೀಡಿದ ಇಸ್ರೇಲ್ ಪ್ರಧಾನಿ

ಯಾವುದಕ್ಕೂ ಕ್ಯಾರೆ ಅನ್ನದ ಇಸ್ರೇಲ್ ಪ್ರಧಾನಿ

Author2 by Author2
September 26, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜೆರುಸಲೆಂ: ಇಸ್ರೇಲ್ ಹಾಗೂ ಲೆಬನಾನ್‌ ಮಧ್ಯೆ ನಡೆಯುತ್ತಿರುವ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಲೆಬನಾನ್‌ ನಲ್ಲಿ ಕದನ ವಿರಾಮದ (Ceasefire) ಪ್ರಸ್ತಾಪ ತಿರಸ್ಕರಿಸಿದ್ದಾರೆ.

21 ದಿನಗಳ ಕದನವಿರಾಮ ಪ್ರಸ್ತಾಪವನ್ನು ತಿರಸ್ಕರಿಸಿದ ನೆತನ್ಯಾಹು, ಹೆಜ್ಬುಲ್ಲಾ ವಿರುದ್ಧದ ಹೋರಾಟವನ್ನು ಮುಂದುವರಿಸಲು ಕರೆ ನೀಡಿದ್ದಾರೆ. ಹೀಗಾಗಿ ಪೂರ್ಣಪ್ರಮಾಣದಲ್ಲಿ ಯುದ್ಧ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ. ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರ ಕಚೇರಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ.

Related posts

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ಕೆಲವು ದಿನಗಳಿಂದ ಲೆಬನಾನ್‌ (Lebanon) ಮೇಲೆ ಇಸ್ರೇಲ್ ನಿರಂತರವಾಗಿ ವಾಯು ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ 500ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳೂ ಸೇರಿದಂತೆ ಅಮೆರಿಕ, ಐರೋಪ್ಯ ಒಕ್ಕೂಟ ಮತ್ತು ಇತರ ಮಿತ್ರ ರಾಷ್ಟ್ರಗಳು ಲೆಬನಾನ್‌ ನಲ್ಲಿ 21 ದಿನಗಳ ಕಾಲ ಕದನ ವಿರಾಮ ಘೋಷಿಸುವಂತೆ ಜಂಟಿ ಕರೆ ನೀಡಿದ್ದವು. ಈ ಯುದ್ಧ ಯಾರ ಹಿತಾಸಕ್ತಿಯ ಪರವಾಗಿಯೂ ಇಲ್ಲ. ಇಸ್ರೇಲ್ ಅಥವಾ ಲೆಬನಾನ್ ಎರಡೂ ದೇಶಗಳ ಜನರ ಹಿತಾಸಕ್ತಿಯ ಪರವಾಗಿ ಈ ಯುದ್ಧ ನಡೆಯುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಸೇರಿದಂತೆ ಇತರ ಮಿತ್ರ ರಾಷ್ಟ್ರಗಳು ಹೇಳಿವೆ.

ರಾಜತಾಂತ್ರಿಕ ಒಪ್ಪಂದದ ತೀರ್ಮಾನಕ್ಕೆ ಬದ್ಧರಾಗಿ ಇಸ್ರೇಲ್ ನಡೆದುಕೊಳ್ಳಬೇಕು. ರಾಜತಾಂತ್ರಿಕ ನಡೆಗಳಿಗೆ ಸ್ಥಳಾವಕಾಶ ಒದಗಿಸುವ ನಿಟ್ಟಿನಲ್ಲಿ ಲೆಬನಾನ್ ಹಾಗೂ ಇಸ್ರೇಲ್ ಗಡಿಯಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ 21 ದಿನಗಳ ಕಾಲ ಕದನ ವಿರಾಮ ಜಾರಿ ಮಾಡಲು ಕರೆ ನೀಡುತ್ತೇವೆ ಎಂದು ಅಮೆರಿಕ, ಯುರೋಪ್ ಮಿತ್ರ ರಾಷ್ಟ್ರಗಳು ತಿಳಿಸಿವೆ. ಇದರ ಬೆನ್ನಲ್ಲೇ ಇಸ್ರೇಲ್ ಪೂರ್ಣ ಯುದ್ಧ ಘೋಷಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

Tags: #Israeli PM calls for war#saakshatvLatestnews
ShareTweetSendShare
Join us on:

Related Posts

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್, ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

by admin
September 17, 2026
0

ಬೆಂಗಳೂರು: ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಆಕ್ಸಿಸ್ ಬ್ಯಾಂಕ್ ಹಾಗೂ ಖ್ಯಾತ ಎಐ ಮತ್ತು ತಂತ್ರಜ್ಞಾನ ಸೇವಾ ಕಂಪನಿಯಾದ ಕಾಗ್ನಿಜೆಂಟ್ ಮಹತ್ವದ ಒಪ್ಪಂದವೊಂದಕ್ಕೆ ಸಹಿ ಹಾಕಿವೆ....

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram