ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

10 ದಿನಗಳ ಬಳಿಕ ಮತ್ತೆ ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಇಸ್ರೇಲ್

Namratha Rao by Namratha Rao
June 25, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

10 ದಿನಗಳ ಬಳಿಕ ಮತ್ತೆ ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಇಸ್ರೇಲ್

ಇಸ್ರೇಲ್ : ಇಸ್ರೇಲ್ ನಲ್ಲಿ ಕಳೆದ 10 ದಿನಗಳ ಹಿಂದೆ  ಕೊರೊನಾ ಹಾವಳಿ ಕಡಿಮೆಯಾಗ್ತಿದ್ದ ಪರಿಣಾಮ ಅಲ್ಲಿನ ಸರ್ಕಾರ ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದಕ್ಕೆ ವಿನಾಯಿತಿ ನೀಡಿತ್ತು. ಇದೀಗ ಕೊರೋನಾ ಮತ್ತೆ ಉಲ್ಪಣಿಸುತ್ತಿರುವುದರಿಂದ ಒಳಾಂಗಣ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಇಸ್ರೇಲ್ ಆರೋಗ್ಯ ಸಚಿವಾಲಯ ಆದೇಶಿಸಿದೆ.

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

ಈ ಮೂಲಕ ಲಸಿಕೆ ಅಭಿಯಾನ ಯಶಸ್ವಿಯಾಗಿದೆ ಎಂದು  ಬೀಗಿದದ್ದ ಇಸ್ರೇಲ್ ಗೆ ಮುಖಭಂಗವಾಗಿದೆ.  ಇಸ್ರೇಲ್ ನ ಸಾಂಕ್ರಾಮಿಕ ಪ್ರಕ್ರಿಯೆ ಕಾರ್ಯಪಡೆಯ ಮುಖ್ಯಸ್ಥ ನಾಚ್ಮನ್ ಆಶ್ ಸಾರ್ವಜನಿಕ ರೇಡಿಯೊಗೆ ತಿಳಿಸಿದ್ದು, ದಿನಕ್ಕೆ 100ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿದ್ದು 4 ದಿನಗಳ ನಂತರ ಕಳೆದ ಒಂದು ದಿನದಲ್ಲಿ 227 ಪ್ರಕರಣಗಳು ಪತ್ತೆಯಾಗಿವೆ.

ಮಾಸ್ಕ್ ಧರಿಸುವುದಕ್ಕೆ ವಿನಾಯಿತಿ ನೀಡಿದ್ದು ಇಸ್ರೇಲ್ ಗೆ ಹಿನ್ನಡೆಯಾಗಿದೆ ಎನ್ನಲಾಗಿದೆ. ಹೀಗಾಗಿ  ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನದ ಹಿನ್ನಲೆಯಲ್ಲಿ ಜೂನ್ 15ರಂದು ತೆಗೆದುಹಾಕಿದ್ದ ಮಾಸ್ಕ್ ಧರಿಸುವ ನಿಯಮವನ್ನು ಮತ್ತೆ ಆರಂಭಿಸಿದೆ.

H-1B ವೀಸಾ ಮರು ಅರ್ಜಿ ಸಲ್ಲಿಕೆಗೆ ಅವಕಾಶ ಕೊಟ್ಟ ಅಮೆರಿಕ

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: covid19 virusisrealmask
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram