ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಭಕ್ಕೆ ಜಿಗಿದ ಪಿಎಸ್‍ಎಲ್‍ವಿ-ಸಿ50 ರಾಕೆಟ್

Mahesh M Dhandu by Mahesh M Dhandu
December 17, 2020
in National, Newsbeat, ದೇಶ - ವಿದೇಶ
ISRO
Share on FacebookShare on TwitterShare on WhatsappShare on Telegram

¨ನಭಕ್ಕೆ ಜಿಗಿದ ಪಿಎಸ್‍ಎಲ್‍ವಿ-ಸಿ50 ರಾಕೆಟ್

ಶ್ರೀಹರಿಕೋಟ : ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಹಾರಿದ ಪಿಎಸ್ ಎಲ್‍ವಿ-ಸಿ50 ರಾಕೆಟ್, ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆ ಸೇರಿಸಿದೆ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಇದು ಪಿಎಸ್‍ಎಲ್‍ವಿ-ಸಿ50ಯ 52ನೇ ಉಡ್ಡಯನವಾಗಿದ್ದು, ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದ ಎರಡನೇಯ ಉಡಾವಣಾ ಘಟಕದಿಂದ ಮಧ್ಯಾಹ್ನ ಸರಿಯಾಗಿ 3 ಗಂಟೆ 41 ನಿಮಿಷಕ್ಕೆ ಉಪಗ್ರಹದ ಉಡಾವಣೆ ನಡೆಯಿತು.

ಸಿಎಂಎಸ್-01 ಉಪಗ್ರಹ ಕಕ್ಷೆಯ ವಿಸ್ತೃತ-ಸಿ ಬ್ಯಾಂಡ್ ನ ವ್ಯಾಪ್ತಿಗೆ ಬರುವ ಪ್ರದೇಶಗಳಿಗೆ ತರಂಗಗಳ ಸೇವೆ ಒದಗಿಸಲು ಕಲ್ಪಿಸಲಾದ ಸಂವಹನ ಉಪಗ್ರಹವಾಗಿದೆ.

isro

ಅದರ ವ್ಯಾಪ್ತಿಯಲ್ಲಿ ಭಾರತದ ಮುಖ್ಯ ಭೂ ಪ್ರದೇಶಗಳು, ಅಂಡಮಾನ್-ನಿಕೋಬಾರ್ ಮತ್ತು ಲಕ್ಷದ್ವೀಪ ದ್ವೀಪಗಳು ಬರಲಿವೆ.

ಏರ್ ಇಂಡಿಯಾ ಟಿಕೆಟ್ ಮೇಲೆ ಶೇ 50 ರಷ್ಟು ರಿಯಾಯ್ತಿ : ಷರತ್ತು ಅನ್ವಯ

ಈ ಬಗ್ಗೆ ಇಸ್ರೋ ಅಧ್ಯಕ್ಷ ಡಾ ಕೆ ಸಿವನ್ ಸಂತಸ ಹಂಚಿಕೊಂಡಿದ್ದು, ಸದ್ಯ ಕಕ್ಷೆಯಲ್ಲಿರುವ ಅಒS-01 ಸಂವಹನ ಉಪಗ್ರಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.

ಮುಂದಿನ ನಾಲ್ಕು ದಿನಗಳಲ್ಲಿ ನಿಗದಿತ ಸ್ಲಾಟ್‍ನಲ್ಲಿ ಉಪಗ್ರಹವನ್ನು ಇರಿಸಲಾಗುತ್ತದೆ. ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ವಿಜ್ಞಾನಿಗಳ ತಂಡಗಳು ಉತ್ತಮವಾಗಿ ಮತ್ತು ಸುರಕ್ಷಿತವಾಗಿ ಕಾರ್ಯನಿರ್ವಹಿಸಿವೆ ಎಂದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: isropslv c50shriharikota
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram